ಬಂಬೈ ಕಾ ಬಾಬು.........
ಮಧ್ಯಾಹ್ನ ಹನ್ನೆರಡು ಗಂಟೆದ ಹೊತ್ತು, ವೈಶಾಖ ಮಾಸದ ಖಡಕ ಬಿಸಿಲಿನ್ಯಾಗ ನಮ್ಮ ಊರಿನ ಬಸ್ಸಿನ್ಯಾಗ ಕೂತು ಯಾವಾಗ ಊರ ಮುಟ್ಟತೇನೊ ಅಂತ ಚಡಪಡಿಸ್ಕೊತ ಕೂತಿದ್ದೆ. ಮುಂಝಾನೆ ಹತ್ತು ಘಂಟೆ ಆಗಿದ್ರು ಬಿಸಲು ಭಾಳ ಚುರುಕ್ಕ ಇತ್ತು. ಹೌದು ಎಷ್ಟ ವರ್ಷ ಆಗಿಹ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Suman Desai
ಮಧ್ಯಾಹ್ನ ಹನ್ನೆರಡು ಗಂಟೆದ ಹೊತ್ತು, ವೈಶಾಖ ಮಾಸದ ಖಡಕ ಬಿಸಿಲಿನ್ಯಾಗ ನಮ್ಮ ಊರಿನ ಬಸ್ಸಿನ್ಯಾಗ ಕೂತು ಯಾವಾಗ ಊರ ಮುಟ್ಟತೇನೊ ಅಂತ ಚಡಪಡಿಸ್ಕೊತ ಕೂತಿದ್ದೆ. ಮುಂಝಾನೆ ಹತ್ತು ಘಂಟೆ ಆಗಿದ್ರು ಬಿಸಲು ಭಾಳ ಚುರುಕ್ಕ ಇತ್ತು. ಹೌದು ಎಷ್ಟ ವರ್ಷ ಆಗಿಹ...
ಮತ್ತ ಈಗ ಸ್ವಲ್ಪ ದಿನದಿಂದ ಈ ಮಠದ ಸ್ವಾಮಿಗಳ ಕಾರ್ಯಕ್ರಮಗೊಳು ತಾಸುಗಟ್ಟಲೆ ವಾರ್ತಾ ಚಾನಲ್ ಗಳೊಳಗ ತೋರಸತಾರ. ಒಂದು ಮಾಧ್ಯಮದೊಳಗ ಅವನ ಪರವಾಗಿ ಮಾತಡಿದ್ರ ಇನ್ನೊಂದ್ರಾಗ ಅವನ ವಿರುಧ್ಧವಾಗಿ ಮತಾಡೊದನ್ನ ಹೈಲೈಟ್ ಮಾಡಿ ತೋರಸತಾರ. ನಡಿಲಿಕತ್ತ ಪ್ರಸ...
ನಾನು ಹುಟ್ಟಿದ್ದು ಬೆಳೆದಿದ್ದು ಹುಬ್ಬಳ್ಳಿಯೊಳಗ, ನನ್ನ ಮದವಿಮಾಡಿಕೊಟ್ಟಿದ್ದು ಬಾಗಲಕೋಟಿ ಹತ್ರ ಇರೊ ಕೇರೂರ ಅನ್ನೊ ಸಣ್ಣ ಹಳ್ಳಿಗೆ,ಈಗ ಕೇರೂರು ಯಾವ ಶಹರಕ್ಕು ಕಡಿಮಿ ಇಲ್ಲಾ ಹಂಗ ಬೇಳದದ. ನಾ ಬೆಳೆದ ಬಂದ ವಾತಾವರಣಕ್ಕು ಮತ್ತ ಈ ಹಳ್ಳಿ ವಾತಾವರಣಕ...
ದೆಹಲಿಯ ಗ್ಯಾಂಗ್ ರೇಪ್ ಪ್ರಕರಣದ ಆಘಾತನ ಇನ್ನೂ ಆರಿಲ್ಲಾ ಅಷ್ಟರಾಗ ಮಧ್ಯಾಹ್ನ ಟಿವಿ ನ್ಯಾಗ ಇನ್ನೊಂದ ಸಿಡಲ ಬಡಿದಂಥಾ ಸುದ್ದಿ,ದೆಹಲಿಯೊಳಗನ ಮತ್ತೊಂದ ಬಾಲಕಿಯ ಅತ್ಯಾಚಾರದ ಸುದ್ದಿ ಕೇಳಿ ಎದಿ ಝಲ್ಲ ಅಂತು. ಇದೆನಾಗೇದ ಇವತ್ತಿನ ಸಮಾಜಕ್ಕ, ಎಲ್ಲೆ...
ಒಂದು ದಿನಾ ಉಡಪಿರಾಯನ ಹೋಟೆಲು ತೆರೆದಿತ್ತ..... ಮಸಾಲಿ ದ್ವಾಸಿ ವಾಸನೆ ನಮ್ಮ ಮೂಗಿಗೆ ಬಡಿತಿತ್ತಾ..... ಖಾರಾ ಚಕ್ಕುಲಿ ಶೇವು ಚಿವಡಾ ಗೇಳತನ ಮಾಡಿದ್ವ... ಬುಟ್ಟ್ಯಾಗಿನ ಉದ್ದಿನವಡಿ ಎದ್ದೆದ್ದ ಬರ್ತಿದ್ವ..... ಅಂಟಿನ ಉಂಡಿ ಶಟಗೊಂಡ ಹೋಗಿ ಡಬ್ಬ...
ಹೊದವಾರಾ ಸಂಜಿಮುಂದ ನಮ್ಮ ತಮ್ಮ ತನ್ನ ಗೇಳೆಯಾ ರಮ್ಯಾ(ರಮೇಶ)ನ್ನ ಕರಕೊಂಡ ನಮ್ಮನಿಗೆ ಬಂದಿದ್ದಾ. ಅವತ್ತ ರವಿವಾರಾ ಮುಂಝಾನೆ ದ್ವಾಸಿ ಮಾಡಿದ್ದೆ.ಇನ್ನು ಹಿಟ್ಟು ಉಳದಿತ್ತು. ನನ್ನ ತಮ್ಮಾ ಅಕ್ಕಾ ಹಸಿವ್ಯಾಗಲಿಕತ್ತದ ಎನರೆ ಮಾಡಿಕೊಡು ಅಂದಾ ಅದಕ್ಕ ನ...