ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!
ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ ಮೂರು ಸಾವಿರ ಮತ್ತು ಭಾರತದ ಐದು ಸ...