ಕಿಡಿ ಹಚ್ಚಲು ಸುಟ್ಟು ಬೂಧಿಯಾಗುವ ಹೆಣಕ್ಕೆ ನೂರು ವಿಧಿಗಳ ಅಂತ್ಯ ಸಂಸ್ಕಾರ….
ಮಾನವನನ್ನೂ ಒಳಗೊಂಡಂತೆ ಹಸಿವು, ನಿದ್ರೆ, ಊಟ, ವಿಸರ್ಜನೆಗಳು, ಕಾಮ ಇವು ಯಾವುದೇ ಜೀವಿ ಅಥವಾ ಪ್ರಾಣಿಯ ಮೂಲಭೂತ ಕ್ರಿಯೆಗಳು. ಈ ಕ್ರಿಯೆಗಳಲ್ಲಿ ಸ್ವಲ್ಪವೇ ಏರು ಪೇರಾದರೂ ಸಹಾ ಜೀವಿಯ ಪ್ರಾಣಕ್ಕೆ ಸಂಚಕಾರ ಕಟ್ಟಿಟ್ಟ ಬುತ್ತಿ. ಬುದ್ದಿಶಕ್ತಿ, ತರ್ಕ...