ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಮಹಮ್ಮದ್ ಹುಸೇನ್ ಎನ್
ಮ

ಮಹಮ್ಮದ್ ಹುಸೇನ್ ಎನ್

nimmahussain

೬ ಲೇಖನಗಳು ೩,೩೭೭ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ

ಮಲಾಲ ಯೂಸಫ್ ಝಾಯಿ :ನಿನ್ನ ಕಿಚ್ಚು ಕಾಳ್ಗಿಚ್ಚಾಗಿ ಹರಡಲಿ ...!

ಅಕ್ಟೋ ೨೨ ಲೇಖನ ೭೫೦ ವೀಕ್ಷಣೆ

"ಮಲಾಲ ಯೂಸಫ್ ಝಾಯಿ"ಎಂಬ ಪುಟ್ಟ ಹೋರಾಟಗಾರ್ತಿ ಕೆಲವು ದಿನಗಳಿಂದ ಬಿಡದೆ ಕಾಡುತ್ತಿದ್ದಾಳೆ. ಇದೇ ಅಕ್ಟೋಬರ್ ೯ ರಂದು ನರ ರಾಕ್ಷಸ ತಾಲಿಬಾನಿಗರಿಂದ ಗುಂಡೇಟು ತಿಂದು ಸದ್ಯ ಜೀವನ್ಮರಣ ಹೋರಾಟದಲ್ಲಿರುವ 14ರ ಹರೆಯದ ಪುಟ್ಟ ಪಾಕಿಸ್ತಾನಿ ಮಾನವ ಹಕ್ಕುಗ...

ಮಗದಷ್ಟು ನಾನೋ ಕತೆಗಳು

ಸೆಪ್ಟೆಂ ೧೧ ಲೇಖನ ೨,೨೬೧ ವೀಕ್ಷಣೆ

ಕೊರತೆ ಒಂದು ಕಾಲದಲ್ಲಿ ಅವರಿಬ್ಬರೂ ಕಿತ್ತು ತಿನ್ನುವ ಬಡತನದಿಂದ ಕಾಲ ಕಳೆಯಿತ್ತಿದ್ದರು.. ನಾನು ನಿನಗೆ , ನೀನು ನನಗೆ ಅಂತಿದ್ದ ಅವರ ಮನೆಯಲ್ಲಿ ಈಗ ಕೈ ಕಾಲಿಗೊಂದು ಕೆಲಸದಾಳು.. ತನ್ನ ಹಳೆಯ ನೆನಪುಗಳನ್ನೆಲ್ಲ ಮೆಲುಕು ಹಾಕಿ ಮರುಗುತ್ತಿದ್ದ ಅವನಲ...

ಕುರುಡ ಯಾರು ?

ಜೂನ್ ೧೪ ಬ್ಲಾಗ್ ೯೩ ವೀಕ್ಷಣೆ

ಅಂದು ಬೆಳಿಗ್ಗೆ ಎಂದಿಗಿಂತ ತುಸು ಬೇಗನೆ ಎದ್ದಿದ್ದೆ.. ಮನದಲ್ಲಿ ಒಂಥರಾ ಸಂಭ್ರಮದ ವಾತಾವರಣ..ಇಂದಿಗೆ ನಾನು ಕೆಲ್ಸಕ್ಕೆ ಸೇರಿ ಒಂದು ವರ್ಷವಾಯ್ತು...ಖುಷಿ ಅದಕ್ಕಲ್ಲ! ಇವತ್ತು ಸಿಗುವ ಬೋನಸ್ ಮತ್ತು ಸಂಬಳದಲ್ಲಾಗುವ ಹೆಚ್ಚಳ...!ಅದೊಂತರ ನನ್ನ ಪಾಲ...

ನ್ಯಾನೋ ಕತೆಗಳು -೩

ಜೂನ್ ೧೧ ಬ್ಲಾಗ್ ೬೭ ವೀಕ್ಷಣೆ

ದುಬಾರಿ ಕಸ ನಗರದ ತ್ಯಾಜ್ಯ ವಿಲೇವಾರಿಯನ್ನು ಸುಗಮ ಗೊಳಿಸಲು ಸರಕಾರವು ವಿದೇಶದಿಂದ ಅತ್ಯಾದುನಿಕ ಕಸದ ತೊಟ್ಟಿಗಳನ್ನು ತರಿಸಿ ಬೀದಿ ಬೀದಿಯಲ್ಲಿ ಸ್ಥಾಪಿಸಿದ್ದರು. ಅದರ ಅಂದ ನೋಡುತ್ತಾ ಇಬ್ಬರು ಪರಸ್ಪರ ಮಾತನಾಡಿಕೊಳ್ಳುತ್ತಿದ್ದರು...'ಇದರಲ್ಲೂ ಹಾಕ...

ನ್ಯಾನೋ ಕತೆಗಳು -೨

ಜೂನ್ ೦೮ ಬ್ಲಾಗ್ ೯೭ ವೀಕ್ಷಣೆ

ಬೆನ್ನೆಲುಬು ನಿನ್ನೆಯವೆರೆಗೂ ಭಾರತ ಮಾತೆ ಆರೋಗ್ಯವಾಗಿದ್ದಳು. ಇಂದು ಬೆಳಿಗ್ಗೆ ನೋಡುತ್ತೇನೆ ಬೆನ್ನಲುಬು ಮುರಿದು ವಿಕಲಾಂಗಳಾಗಿದ್ದಳು . ಕಾರಣ ಹುಡುಕಿದಾಗ ತಿಳಿಯಿತು.. ಅದೆಲ್ಲೋ ಗೊಬ್ಬರ ಕೇಳಿ ಬೀದಿಗಿಳಿದ ರೈತರ ಮೇಲೆ ಸರ್ಕಾರ ಗೋಲಿಬಾರ್ ನಡೆಸಿ...

ಒಂದಿಷ್ಟು ನ್ಯಾನೋ ಕತೆಗಳು

ಜೂನ್ ೦೭ ಬ್ಲಾಗ್ ೧೦೯ ವೀಕ್ಷಣೆ

ವಿಧಿ ಊರಲ್ಲಿ ಡೆಂಗ್ಯು ಜ್ವರ ವ್ಯಾಪಕವಾಗಿ ಹಬ್ಬಿತ್ತು.. ದಿನೇ ದಿನೇ ಸತ್ತವರ ಸಂಖ್ಯೆಯೂ ಹೆಚ್ಚಾಗುತ್ತಾ ಹೋಯಿತು.. ಆತ ಅದರಿಂದ ತಪ್ಪಿಸಿಕೊಳ್ಳಲು ಖುಷಿಯಿಂದಲೇ ದೂರದಲ್ಲಿರುವ ಮಾವನ ಮನೆಗೆ ಹೊರಟಿದ್ದ.ಅಂದ ಹಾಗೆ ಆತ ಮಾವನ ಮನೆಗೆ ತಲುಪಿಲ್ಲವಂತೆ...