ಕನ್ನಡ ಕಾವ್ಯಗಳ ಗೆಜ್ಜೆನಾದ( ಕನ್ನಡಮ್ಮನ ಕನಕ ವರ್ಷದ ಕಾಣಿಕೆ )
ಕನ್ನಡಮ್ಮನ ಕನಕ ವರ್ಷದ ಕಾಣಿಕೆ ಕನ್ನಡಮ್ಮನ ಕೂರ್ಮೆಯ ಕುವರ ಕುವರಿಯರಿಗೊಂದು ಕಳಕಳಿಯ ಕರೆ. ಕನ್ನಡ ಕಾವ್ಯಾಸಕ್ತ ಜ್ಞಾನಪಿಪಾಸುಗಳಿಗೊಂದು ಮನಃಪೂರ್ವಕ ಮೊರೆ. ಕನ್ನಡಮ್ಮನ ಕನಕ ವರ್ಷದ ಈ ಕಲ್ಯಾಣಕಾರಿ ಕಾಲದಲ್ಲಿ ಕನ್ನಡದ ಆಧುನಿಕ ಅಶ್ವಿನಿ ದೇವತೆಗಳ...