ಡಬ್ಬಿಂಗ್ ಬೇಕು/ಬೇಡ ಅನ್ನೋದನ್ನ ಪ್ರೇಕ್ಷಕ ನಿರ್ಧಾರ ಮಾಡ್ಲಿ
ಮನೋರಂಜನೆ ಎನ್ನೋದು ಎಲ್ಲರ ಹಕ್ಕು, ಒಬ್ಬ ವ್ಯಕ್ತಿ ಮನೊರಂಜನೆಯನ್ನು ತನ್ನ ಭಾಷೆಯಲ್ಲೆ ಪಡೆಯುವುದು ಕೂಡ ಆ ವ್ಯಕ್ತಿಯ ಹಕ್ಕೂ ಕೂಡ. ಇದನ್ನ ತಡೆಯಲು ಯಾವುದೇ ಕಾನೂನು ಮುಂದೆಬರುವುದಿಲ್ಲ. ಇದಕ್ಕಾಗಿಯೇ ಇರಬೇಕು ಇಂದಿಗೂ ಕನ್ನಡಕ್ಕೆ ಡಬ್ ಮಾಡಬಾರದು...