ದೀವಿ ಹಲಸಿನ ವಡೆ
೩ ಗಂಟೆ ಮೊದಲೇ ನೆನೆ ಹಾಕಿದ ಬೆಳ್ತಿಗೆ ಅಕ್ಕಿಯನ್ನು ದೀವಿ ಹಲಸಿನ ಹೋಳು, ಜೀರಿಗೆ, ಕುಂಟೆ ಮೆಣಸು, ಉಪ್ಪು ಹಾಕಿ ಗಟ್ಟಿಗೆ ನುಣ್ಣಗೆ ರುಬ್ಬಿ ವಡೆಯಂತೆ ತಟ್ಟಿ ಕರಿಯಿರಿ. ಬಿಸಿಬಿಸಿ ತಿನ್ನಲು ರುಚಿ. - ಸಹನಾ ಕಾಂತಬೈಲು, ಮಡಿಕೇರಿ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೩ ಗಂಟೆ ಮೊದಲೇ ನೆನೆ ಹಾಕಿದ ಬೆಳ್ತಿಗೆ ಅಕ್ಕಿಯನ್ನು ದೀವಿ ಹಲಸಿನ ಹೋಳು, ಜೀರಿಗೆ, ಕುಂಟೆ ಮೆಣಸು, ಉಪ್ಪು ಹಾಕಿ ಗಟ್ಟಿಗೆ ನುಣ್ಣಗೆ ರುಬ್ಬಿ ವಡೆಯಂತೆ ತಟ್ಟಿ ಕರಿಯಿರಿ. ಬಿಸಿಬಿಸಿ ತಿನ್ನಲು ರುಚಿ. - ಸಹನಾ ಕಾಂತಬೈಲು, ಮಡಿಕೇರಿ
ಕಡಲೆ ಹಿಟ್ಟನ್ನು ಬೋಂಡದ ಹಿಟ್ಟಿನ ಹದಕ್ಕೆ ಕಲಸಿ. ಮೇಲೆ ಹೇಳಿದ ಎಲ್ಲ ಸಾಮಾನುಗಳನ್ನು ಹಾಕಿ ಬೆರೆಸಿ. ಹಿಟ್ಟನ್ನು ಕೈಯಲ್ಲಿ ಸ್ವಲ್ಪ ಸ್ವಲ್ಪವೇ ತೆಗೆದುಕೊಂಡು ಕಾದ ಎಣ್ಣೆಯಲ್ಲಿ ಕರಿಯಿರಿ. ಸಂಜೆಯ ಟೀಗೆ ಸೊಗಸಾಗಿರುತ್ತದೆ. -ಸಹನಾ ಕಾಂತಬೈಲು, ಮಡಿ...
ನುಗ್ಗೆ ಸೊಪ್ಪು, ತೆಂಗಿನ ತುರಿ ಸೇರಿಸಿ ನುಣ್ಣಗೆ ರುಬ್ಬಿ. ಬಾಣಲೆ ಒಲೆಯ ಮೇಲಿಟ್ಟು ಎಣ್ಣೆ ಹಾಕಿ. ಬಿಸಿಯಾದಾಗ ಸಾಸಿವೆ, ಒಣಮೆಣಸು, ನೆಲಕಡಲೆ, ಈರುಳ್ಳಿ, ಹಸಿಮೆಣಸಿನ ಕಾಯಿ ಹಾಕಿ ಹುರಿದು ಅರಸಿನ, ಕರಿಬೇವು, ರುಬ್ಬಿದ ಮಿಶ್ರಣ ಹಾಕಿ ಫ್ರೈ ಮಾಡಿ....
ಮಾವಿನಕಾಯಿಯನ್ನು ನೀರಿನಲ್ಲಿ ಬೇಯಿಸಿ ಕಿವುಚಿ ರಸ ತೆಗೆದಿಟ್ಟುಕೊಳ್ಳಿ. ಇದಕ್ಕೆ ಸ್ವಲ್ಪ ನೀರು, ಉಪ್ಪು, ಹಸಿಮೆಣಸು, ಬೆಲ್ಲ ಹಾಕಿ ಸೌಟಿನಲ್ಲಿ ತಿರುವಿ. ಬೆಳ್ಳುಳ್ಳಿ, ಕರಿಬೇವು ಎಸಳಿನ ಒಗ್ಗರಣೆ ಕೊಡಿ. ಅನ್ನಕ್ಕೆ ಕಲಸಿಕೊಂಡು ತಿನ್ನಿ. -ಸಹನಾ ಕ...
ಬೀಟ್ರೂಟ್ ತೊಳೆದು ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿ ಉಪ್ಪು, ಮೆಣಸಿನ ಹುಡಿ ಹಾಕಿ ಬೇಯಿಸಿ. ತೆಂಗಿನ ತುರಿಗೆ ಸಾಸಿವೆ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಬೇಯಿಸಿದ ಬೀಟ್ರೂಟ್ ಹೋಳುಗಳಿಗೆ ಸೇರಿಸಿ. ಈ ಮಿಶ್ರಣಕ್ಕೆ ಮೊಸರು ಮಿಶ್ರ ಮಾಡಿ ಸಾಸಿವೆ ಒಗ...
ಹಾಲನ್ನು ಚೆನ್ನಾಗಿ ಕುದಿಸಿ ಆರಿಸಿ. ಬೆಣ್ಣೆ ಹಣ್ಣಿನ ತಿರುಳನ್ನು ತೆಗೆದು ಮಿಕ್ಸಿಯಲ್ಲಿ ತಿರುವಿ ಕುದಿಸಿಟ್ಟ ಹಾಲಿಗೆ ಸೇರಿಸಿ ಸಕ್ಕರೆ, ಏಲಕ್ಕಿ ಪುಡಿ ಎಲ್ಲ ಹಾಕಿ ಚೆನ್ನಾಗಿ ಕದಡಿ. ಫ್ರಿಜ್ನ ಫ್ರೀಜರ್ನಲ್ಲಿರಿಸಿ ಗಟ್ಟಿ ಆಗುವಾಗ ತಿನ್ನಿ. ಬಹ...
ಬಾಳೆಹಣ್ಣಿನ ತಿರುಳಿಗೆ ಉಪ್ಪು, ಸಕ್ಕರೆ, ೧ ಚಮಚ ಎಣ್ಣೆ, ಚಿಟಿಕೆ ಸೋಡಾ, ಮೈದಾ ಸೇರಿಸಿ ಚೆನ್ನಾಗಿ ಕಲಸಿ. ೭-೮ ಗಂಟೆ ಬಿಟ್ಟು ತಟ್ಟಿ, ಎಣ್ಣೆಯಲ್ಲಿ ಕರಿಯಿರಿ. ಇದನ್ನು ಯಾವುದೇ ಸಾಂಬಾರ್ ಜೊತೆ ತಿನ್ನಬಹುದು. ಅಥವಾ ಟೀ, ಕಾಫಿ ಜೊತೆ ಹಾಗೆಯೇ ತಿನ್...
ಅರ್ಧ ಕಪ್ ನೀರನ್ನು ಕುದಿಯಲು ಇಟ್ಟು ಕೂವೆ ಪುಡಿಯನ್ನು ಅದಕ್ಕೆ ಹಾಕಿ ಸಣ್ಣ ಉರಿಯಲ್ಲಿ ತಿರುವುತ್ತಾ ಇರಿ. ಅರ್ಧ ಬೆಂದ ಬಳಿಕ ಹಾಲು ಹಾಕಿ ತಿರುಗಿಸಿ. ನಂತರ ಸಕ್ಕರೆ ಹಾಕಿ ಕದಡಿ. ಆಮೇಲೆ ಏಲಕ್ಕಿ ಪುಡಿ ಹಾಕಿ. ಹಲ್ವ ತಳ ಬಿಟ್ಟುಕೊಂಡು ಬರುವಾಗ ಎರಡ...
ಕಡಲೆ ಹಿಟ್ಟನ್ನು ಸ್ವಲ್ಪ ತುಪ್ಪದಲ್ಲಿ ಪರಿಮಳ ಬರುವಷ್ಟು ಹುರಿಯಿರಿ. ಅದಕ್ಕೆ ಏಲಕ್ಕಿ ಪುಡಿ ಮತ್ತು ತುಪ್ಪದಲ್ಲಿ ಹುರಿದ ಗೋಡಂಬಿಯನ್ನು ಹಾಕಿ ಕಲೆಸಿ. ಸಕ್ಕರೆ ಮುಳುಗುವಷ್ಟು ನೀರು ಹಾಕಿ ಎಳೆಪಾಕ ಮಾಡಿಕೊಳ್ಳಿ. ಹಿಟ್ಟು ಬಿಸಿಯಿರುವಾಗಲೇ ಸಕ್ಕರೆ...
ಸಣ್ಣಗೆ ಹೆಚ್ಚಿದ ಖರ್ಜೂರ, ಗೋಡಂಬಿ ತುಂಡು, ಬಾದಾಮಿ ತುಂಡುಗಳನ್ನು ಬೇರೆ ಬೇರೆಯಾಗಿ ಸ್ವಲ್ಪ ತುಪ್ಪದಲ್ಲಿ ಹುರಿದು ಒಣ ಕೊಬ್ಬರಿ, ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಕಲಸಿ. ಬಾಣಲೆಯಲ್ಲಿ ತುಪ್ಪ ಕಾಯಲಿರಿಸಿ ಸಕ್ಕರೆ ಹಾಕಿ ಕದಡಿ ನಂತರ ಮಿಶ್ರಣ ಮಾಡ...
೩ ಗಂಟೆ ಮೊದಲೇ ನೆನೆ ಹಾಕಿದ ಬೆಳ್ತಿಗೆ ಅಕ್ಕಿಯನ್ನು ದೀವಿ ಹಲಸಿನ ಹೋಳು, ಜೀರಿಗೆ, ಕುಂಟೆ ಮೆಣಸು, ಉಪ್ಪು ಹಾಕಿ ಗಟ್ಟಿಗೆ ನುಣ್ಣಗೆ ರುಬ್ಬಿ ವಡೆಯಂತೆ ತಟ್ಟಿ ಕರಿಯಿರಿ. ಬಿಸಿಬಿಸಿ ತಿನ್ನಲು ರುಚಿ. - ಸಹನಾ ಕಾಂತಬೈಲು, ಮಡಿಕೇರಿ
ಪಾತ್ರೆಗೆ ಹೆಚ್ಚಿದ ಮಾವಿನಹಣ್ಣು, ಬೆಲ್ಲದ ಪುಡಿ, ಸಕ್ಕರೆ ಸೇರಿಸಿ ಚೆನ್ನಾಗಿ ಮಿಶ್ರಮಾಡಿ. ನಂತರ ಇದಕ್ಕೆ ದಪ್ಪ ತೆಂಗಿನಹಾಲು ಹಾಗೂ ಚಿಟಿಕೆ ಉಪ್ಪು ಸೇರಿಸಿ. ಕೊನೆಗೆ ಎಳ್ಳು ಹುರಿದು ಹಾಕಿ. ಈಗ ರುಚಿಯಾದ ಮಾವಿನಹಣ್ಣಿನ ರಸಾಯನ ರೆಡಿ. ಇದನ್ನು ಹಾ...