ಕೇನೆ ಸಿಪ್ಪೆ ಗೊಜ್ಜು
ಒಣಮೆಣಸು, ಕೊತ್ತಂಬರಿ, ಇಂಗು ಹುರಿದು ಕೊಳ್ಳಬೇಕು. ಹುರಿದ ಸಾಮಗ್ರಿ ಗಳನ್ನು ಮಿಕ್ಸಿಯಲ್ಲಿ ಹುಡಿ ಮಾಡಿಕೊಂಡು ಅದಕ್ಕೆ ಕಾಯಿತುರಿ ಬೆಲ್ಲ ಚೂರು ನೀರು ಹಾಕಿ ಬೀಸ ಬೇಕು. ಆ ಮಿಶ್ರಣಕ್ಕೆ ಮೆಣಸು ಸಾಸಿವೆ ಒಗ್ಗರಣೆ ಹಾಕಿದರೆ ಕೇನೆ ಸಿಪ್ಪೆ ಗೊಜ್ಜು ರ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಒಣಮೆಣಸು, ಕೊತ್ತಂಬರಿ, ಇಂಗು ಹುರಿದು ಕೊಳ್ಳಬೇಕು. ಹುರಿದ ಸಾಮಗ್ರಿ ಗಳನ್ನು ಮಿಕ್ಸಿಯಲ್ಲಿ ಹುಡಿ ಮಾಡಿಕೊಂಡು ಅದಕ್ಕೆ ಕಾಯಿತುರಿ ಬೆಲ್ಲ ಚೂರು ನೀರು ಹಾಕಿ ಬೀಸ ಬೇಕು. ಆ ಮಿಶ್ರಣಕ್ಕೆ ಮೆಣಸು ಸಾಸಿವೆ ಒಗ್ಗರಣೆ ಹಾಕಿದರೆ ಕೇನೆ ಸಿಪ್ಪೆ ಗೊಜ್ಜು ರ...
ಬೀಟ್ ರೂಟ್ ತುರಿದು ಸ್ವಲ್ಪ ನೀರು ಹಾಕಿ ಬೇಯಿಸ ಬೇಕು. ಅದಕ್ಕೆ ಮಾವಿನ ಹಣ್ಣು, ಬೆಳ್ಳುಳ್ಳಿ, ಉಪ್ಪು, ಬೆಲ್ಲ, ಒಳ್ಳೆಮೆಣಸು ಹುಡಿ, ಹಾಕಿ ಚೆನ್ನಾಗಿ ಕುದಿಸಬೇಕು. ತೆಳ್ಳಗಿರಬೇಕಾದರೆ ಸ್ವಲ್ಪ ನೀರು ಸೇರಿಸಿ ಕುದಿಸಿ ಒಗ್ಗರಣೆ ಹಾಕಿದರೆ ಸಾರು ಸಿದ...
ಕಡ್ಲೆ ಹುಡಿ ಹಾಗೂ ಗೋಧಿ ಹುಡಿಗಳನ್ನು ಚೆನ್ನಾಗಿ ಹುರಿದು ಕೊಳ್ಳಬೇಕು. ಪರಿಮಳ ಬರುವಷ್ಟು ಹುರಿಯಬೇಕು. ಅದಕ್ಕೆ ತುಪ್ಪವನ್ನು ಮಿಶ್ರ ಮಾಡಬೇಕು. ಅಮೇಲೆ ಸಕ್ಕರೆ, ಗೇರು ಬೀಜವನ್ನು ಮಿಶ್ರ ಮಾಡಿ ಚೆನ್ನಾಗಿ ಮಗುಚ ಬೇಕು. ತಣ್ಣಗಾಗುವ ಮೊದಲೆ ಉಂಡೆ ಮಾ...
ಬೊಂಬಾಯಿ ರವೆಯನ್ನು ಹೊರತು ಪಡಿಸಿ ಎಲ್ಲಾ ಸಾಮಗ್ರಿಗಳನ್ನು ಚೆನ್ನಾಗಿ ಮಿಶ್ರ ಮಾಡಬೇಕು. ಆಮೇಲೆ ಉಂಡೆ (ಚಪಾತಿ ಉಂಡೆಗಾತ್ರ) ಮಾಡಿ ಬೊಂಬಾಯಿ ರವೆಯಲ್ಲಿ ಉರುಳಿಸಿ ತಟ್ಟಿ ಕಾವಲಿಯಲ್ಲಿ೨ ಬದಿ ಬೇಯಿಸ ಬೇಕು. ಸ್ವಲ್ಪ ತುಪ್ಪ ಅಥವಾ ಎಣ್ಣೆ ಬಳಸಬಹುದು....
ಶುದ್ಧೀಕರಿಸಿದ ಬೇವಿನಸೊಪ್ಪುನ್ನು, ಜೀರಿಗೆ ಬೆಣ್ಣೆ ಹಾಕಿ ಹುರಿದು ಕೊಳ್ಳಬೇಕು. ಹುರಿದ ಬೇವಿನಸೊಪ್ಪನ್ನು ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಿಕೊಳ್ಳಬೇಕು. ಬೀಸಿದ ಮಿಶ್ರಣಕ್ಕೆ ಮಜ್ಜಿಗೆ ಉಪ್ಪು, ಹಾಕಿ ತಕ್ಕಷ್ಟು ನೀರು ಹಾಕಿ ಕುದಿಸಬೇಕು. ಸಣ್ಣ...
ಸೌತೆ ಸಿಪ್ಪೆ, ಉಪ್ಪು, ಹುಳಿ, ಕೊತ್ತಂಬರಿ ಹಾಕಿ ಬೇಯಿಸ ಬೇಕು. ಬೇಯಿಸಿದ ಸಾಮಾನು, ತೆಂಗಿನತುರಿಯನ್ನು ಒಟ್ಟಿಗೆ ಹಾಕಿ ಬೀಸಬೇಕು. ಅದಕ್ಕೆ ಬೆಳ್ಳುಳ್ಳಿ ಒಗ್ಗರಣೆ ಹಾಕಿದರೆ ಗೊಜ್ಜು ತಯಾರು. - ಅಶ್ವಿನಿ ಮೂರ್ತಿ ಅಯ್ಯನಕಟ್ಟೆ, ಸುಳ್ಯ
ತೊಂಡೆಕಾಯಿಯನ್ನು ತೆಳ್ಳಗೆ ನಾಲ್ಕು ತುಂಡು ಕತ್ತರಿಸಬೇಕು. ರಾತ್ರಿ ಕತ್ತರಿಸಿ ಮಜ್ಜಿಗೆ, ಉಪ್ಪು, ಮೆಣಸಿನ ಪುಡಿ ಹಾಕಿ ಮಿಶ್ರಣ ಮಾಡಿ ಇಡಬೇಕು. ಬೆಳಿಗ್ಗೆ ತೊಂಡೆಕಾಯಿಯ ಹೋಳುಗಳನ್ನು ತೆಗೆದು (ಸ್ವಲ್ಪ ನೀರು ಎದ್ದಿರುತ್ತದೆ) ಒಣ ಹಾಳೆಯಲ್ಲಿ ಹಾಕ...
ಬಸಳೆ ಚಿಗುರನ್ನು ಜೀರಿಗೆ, ಬೆಣ್ಣೆ ಹಾಕಿ ಹುರಿಯಬೇಕು. ಸ್ವಲ್ಪ ತಣ್ಣಗಾದ ಮೇಲೆ ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಬೇಕು. ಅದಕ್ಕೆ ಬೆಲ್ಲ , ಉಪ್ಪು, ಮಜ್ಜಿಗೆ, ಬೇಕಾದಷ್ಟು ನೀರು ಹಾಕಿ ಒಗ್ಗರಣೆ ಹಾಕಿದರೆ ಬಸಳೆ ತಂಬುಳಿ ತಯಾರು. -ಅಶ್ವಿನಿ ಮೂರ್...
ಉಪ್ಪಿನ ಕಾಯಿ ಮಿಡಿಯನ್ನು ತೊಳೆದು ಹೆಚ್ಚಿನ ಖಾರ ತೆಗೆದುಬಿಡಬೇಕು. ಆಮೇಲೆ ಮಾವಿನ ಮಿಡಿಯನ್ನು ತೆಂಗಿನತುರಿಯನ್ನು ನುಣ್ಣಗೆ ಬೀಸಬೇಕು. ಆ ಮಿಶ್ರಣ ವನ್ನು ಮಜ್ಜಿಗೆ ಬೇಕಿದ್ದರೆ ಉಪ್ಪು , ನೀರು ಸ್ವಲ್ಪ ಹಾಕಿ ಕುದಿಸಬೇಕು. ಸಣ್ಣ ಕುದಿ ಬಂದಾಗ ಮೆಣಸ...
ತೊಂಡೆಹಣ್ಣುಗಳನ್ನು ಸಣ್ಣಗೆ ಕತ್ತರಿಸಿ, ಉಪ್ಪು ಹಾಕಿ ಬೇಯಿಸ ಬೇಕು. ಅದು ತಣ್ಣಗಾದ ಮೇಲೆ ಚೆನ್ನಾಗಿ ಕಿವುಚಿಕೊಳ್ಳ ಬೇಕು. ಕಿವುಚಿದ ತೊಂಡೆಹಣ್ಣಿಗೆ ಮೊಸರು, ಹಸಿಮೆಣಸು ಸಣ್ಣಗೆ ಕೊಚ್ಚಿ ಹಾಕಬೇಕು. ಈ ಮಿಶ್ರಣ ಕ್ಕೆ ಬೇವಿನಸೊಪ್ಪು ಒಗ್ಗರಣೆ ಹಾಕಿದ...
ಬೇವಿನ ಸೊಪ್ಪು, ತೆಂಗಿನ ತುರಿ, ಉಪ್ಪು, ಹುಳಿ, ಹುರಿಕಡಲೆಯನ್ನು ಒಟ್ಟಾಗಿ ಬೀಸಿ ಒಗ್ಗರಣೆ ಹಾಕಿದರೆ ಬೇವಿನ ಸೊಪ್ಪಿನ ಸಾದಾ ಗೊಜ್ಜು ತಯಾರು. -ಅಶ್ವಿನಿ ಮೂರ್ತಿ ಅಯ್ಯನಕಟ್ಟೆ