ಕತೆ ಕತೆ ಕಾಪಿ...!
ದೊಡ್ಡದಾದ ಭವಂತಿ ಇರುವ ನಡುಮನೆಯ ಜಗುಲಿಯಲ್ಲಿ ಪುಟ್ಟ ಪುಟ್ಟ ಗುಡ್ಡಗಳಂತಹ ಅಡಿಕೆ ರಾಶಿ, ಸುತ್ತ ಗುಡ್ಡಗಳನ್ನ ಹರಡಿ ಕೂತು ತನ್ನ ಸೃಷ್ಟಿಯನ್ನ ತಾನೇ ಪರಿಶೀಲಿಸುವ ಶಿಲ್ಪಿಯಂತೆ ಕುಳಿತಿರುವ ಅಜ್ಜ..ಪುಟ್ಟಿ ಓಡೋಡಿ ಬಂದಳು ಶಾಲೆಯಿಂದ. ಇವತ್ತು ಏಪ್ರ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ದೊಡ್ಡದಾದ ಭವಂತಿ ಇರುವ ನಡುಮನೆಯ ಜಗುಲಿಯಲ್ಲಿ ಪುಟ್ಟ ಪುಟ್ಟ ಗುಡ್ಡಗಳಂತಹ ಅಡಿಕೆ ರಾಶಿ, ಸುತ್ತ ಗುಡ್ಡಗಳನ್ನ ಹರಡಿ ಕೂತು ತನ್ನ ಸೃಷ್ಟಿಯನ್ನ ತಾನೇ ಪರಿಶೀಲಿಸುವ ಶಿಲ್ಪಿಯಂತೆ ಕುಳಿತಿರುವ ಅಜ್ಜ..ಪುಟ್ಟಿ ಓಡೋಡಿ ಬಂದಳು ಶಾಲೆಯಿಂದ. ಇವತ್ತು ಏಪ್ರ...
ಬೆಳಿಗ್ಗೆ ಮುಂಚೆ ಎದ್ದು ಬಚ್ಚಲೊಲೆಯಲ್ಲಿ ಸಂಜೆಯೇ ಅಮ್ಮ ತುಂಬಿದ್ದ ಕಟ್ಟಿಗೆ ಕುಂಠೆಗಳ ಮೇಲೆ ಒಣ ಅಡಿಕೆ ಸಿಪ್ಪೆ ಸುರುವಿದೆ. ಅಲ್ಲೆ ಹಂಡೆಯ ಬಾಯಿಬದಿಯಲ್ಲಿ ಇಟ್ಟಿದ್ದ ಚಿಮಣಿಬುಡ್ಡಿಯಿಂದ ಸ್ವಲ್ಪ ಎಣ್ಣೆ ಹನಿಸಿ, ತಂದಿಟ್ಟುಕೊಂಡಿದ್ದ ಹಳೆಯ ನೋಟ್...
ಓ ಇವತ್ತು ಈ ರಿಪೋರ್ಟು ರೆಡಿ ಮಾಡಬೇಕು. ಹಾಳಾದ್ದು ಗಣರಾಜ್ಯೋತ್ಸವ ಶನಿವಾರ ಬಂದ್ ಬಿಡ್ತು. ಒಂದು ರಜಾ ಮಿಸ್ಸಾಗೋಯ್ತು ಅಂದುಕೊಳ್ಳುತ್ತ ದಿನಚರಿ ಶುರುವಾಯಿತು. ಅಷ್ಟರಲ್ಲಿ ಹಿರಿಯ ಸಹೋದ್ಯೋಗಿಯೊಬ್ಬರು ಕ್ವಿಝ್ ಒಂದನ್ನ ಮುಂದಿಟ್ಟರು. ಎಲ್ಲರೂ ಗೊಣ...
ಬುದ್ಧನ ಊರಂತೆ! ಮೊದಲ ಬಾರಿಗೆ ಗಣರಾಜ್ಯವೆಂಬ ಸಮುದಾಯದ ಬದುಕು ಅರಳಿದ್ದಲ್ಲಂತೆ! ಹೆಣ್ಣುಗಂಡೆಂಬ ಬೇಧವಿಲ್ಲದೆ ದಿನವಿಡೀ ಒಟ್ಟಾಗಿ ದುಡಿದು, ಮೆಲ್ಲ ಕವಿಯುವ ಸಂಜೆಇರುಳಲ್ಲಿ ಸಾಮುದಾಯಿಕ ನರ್ತನವಿತ್ತಂತೆ. ಸುತ್ತ ನೋಡಿದಲ್ಲಿ ಹಸಿರು, ಸಮೃದ್ಧಿ, ಗಂ...
ಮನೆ ತುಂಬ ಜನ. ಇಷ್ಟು ದಿನ ಮಲಗೇ ಇರುತ್ತಿದ್ದ ಅಮ್ಮ ಇವತ್ತು ಚಂದ ಡ್ರೆಸ್ ಮಾಡಿಕೊಂಡು, ಹೊಸಾ ಪಾಪುನೆತ್ತಿಕೊಂಡು ಕೂತಿದಾಳೆ. ಬಂದವರೆಲ್ಲರನ್ನು ಮಾತಾಡಿಸುತ್ತ. ಎಲ್ಲರೂ ಪಾಪುವಿನ ಕೆನ್ನೆ ಅಮುಕುವವರೆ. ಚೆನಾಗಿದ್ನಲೆ ಮಗರಾಯ.. ಚಾನ್ಸ್ ಹೊಡೆದ್ ಬ...
ದೀಪದ ಕುಡಿಗಳಂತ ಕಣ್ಣಂಚಲ್ಲಿ ಈಗಲೋ ಆಗಲೋ ಬೀಳುವಂತೆ ತುಂಬಿ ನಿಂತ ಹನಿ, ಮುದ್ದಾದ ಉದ್ದ ಮೂಗಿನ ತುದಿ ಕೆಂಪಗೆ ಕುಂಕುಮ ಸವರಿದಂತೆ, ಯಾವಾಗಲೂ ಕತೆ ಕಟ್ಟುವ ತುಂಟ ಬಾಯಿ, ತುಟಿ ಬಿಗಿದು ಸಿಡುಕಿಕೊಂಡು.. ಅಮ್ಮನಿಗೆ ನಗು ಬಂತು. ಆದರೆ ನಗುವಂತಿಲ್ಲ....
ಬಸ್ಸು ಗಡಗಡ ಅಲುಗಾಡುತ್ತಾ ಹೋಗುತ್ತಿತ್ತು. ಅಮ್ಮ ಕೈಬಳಸಿ ನನ್ನನ್ನ ಅಪ್ಪಿಕೊಂಡವಳು ಜೋರು ನಿದ್ದೆಯಲ್ಲಿದ್ದಳು. ಕಿಟಕಿಯಿಂದ ಕಾಣುವ ಚಂದ್ರ ಮೋಡಮರೆಯಲ್ಲಿ ಕಣ್ಣಾಮುಚ್ಚಾಲೆಯಾಡುತ್ತಾ ನಮ್ಮ ಜೊತೆಗೇ ಬರುತ್ತಿದ್ದ.
ಸಾಗರದಲ್ಲಿ ಬೆಳಗ್ಗೆ ಬಸ್ಸಿಳಿದಾಗಿನಿಂದ ಜಿಟಿಜಿಟಿ ಮಳೆ. ರಸ್ತೆ,ರಸ್ತೆಬದಿಯ ಹುಲ್ಲು ಹಾಸು, ಹೂಳುತುಂಬಿದ ಕೆರೆಯ ಮುಕ್ಕಾಲು ಭಾಗ ತುಂಬಿದ ಜೊಂಡುಹುಲ್ಲು, ಮಳೆಯಿಂದ ತುಂಬಿದ ಮಧ್ಯಭಾಗದಲ್ಲಿ ಅರಳುಮೊಗ್ಗಾದ ಕಮಲಗಳು.. ಸುತ್ತ ಮಾತಿಲ್ಲದೆ ಜೊತೆಯಾಗಿ...
ನಾವಿಬ್ಬರೂ ಶಾಲೆ ಮುಗಿಸಿ ಬಂದು ಪಾಟಿ ಚೀಲ ಬಿಸಾಕಿ, ಕೈ ಕಾಲು ತೊಳ್ಕೊಂಡು, ಅಮ್ಮ ಕೊಟ್ಟ 'ಬಾಯಿಬಡಿಗೆ' ಗುಳುಂ ಮಾಡಿ, ಹಾಲುಟೀ ಕುಡಿದು ಓಟ ಹೊರಗೆ.. ಅಲ್ಲಿ ರಸ್ತೆಬದಿಯ ಅಂಗಳದಲ್ಲಿ, ರೇಣುಕ,ಶಿವು,ತಾರ,ಶಾಯಿನಾ,ಲಕ್ಷ್ಮಣ,ದುರ್ಗಪ್ಪ ಎಲ್ಲ ಸೇರಿ ಕ...
ಎಂದಿನಂತೆ ಚಡಪಡಿಕೆ ಶುರುವಾಗಿತ್ತು..ರುಟೀನ್ ಇರೋದೇ ಮುರಿಯಕ್ಕೆ ಎನ್ನುವ ಧ್ಯೇಯವಾಕ್ಯದ ಗೆಳೆಯರ ಪುಟ್ಟ ಗುಂಪು ನಮ್ಮದು. ಮುರಿಯುವ ದಾರಿ - ಗಜಿಬಿಜಿಯಿಂದ ದೂರಕ್ಕೆ, ಹಸಿರು ಹೊದ್ದ ಕಾಡಿನ ಮಡಿಲಿಗೆ ಹೋಗಿ, ಇಲ್ಲ ನಂಗೇನೂ ಗೊತ್ತಾಗ್ತಾ ಇಲ್ಲ, ಅಲ್...
ಇನ್ನೇನು ಮಳೆ ಬರುವ ಸೂಚನೆಯಲ್ಲಿ ಕಪ್ಪುಗಟ್ಟಿದ ಮೋಡ, ಇನ್ನೆಲ್ಲೋ ಮಳೆಬಿದ್ದ ಕುರುಹಾಗಿ ತೀಡಿ ಬಂದ ತಂಗಾಳಿಯ ಆ ಸಂಜೆ ನಾನು ಮತ್ತು ತಮ್ಮ ಗಾಂಧಿ ಬಜಾರಿಗೆ ಹೊರಟಿದ್ದೆವು. ಊರಿಗೆ ಹೊರಟ ಅವನಿಗೆ ಅಲ್ಲಿರುವ ಪುಟ್ಟ ಮಕ್ಕಳಿಗೆ ಆಟ ಸಾಮಾನು, ಕತೆ ಪುಸ...
ಮನದೊಳಗೆ ಮೊನೆಯಾಡಿಸುವ ಹಳೆ ನೆನಪಿನ ಮುಳ್ಳಿಗೆ, ಕೇಳುತ್ತಿರುವ ಗಝಲ್ ಭಾವಗಳು ಬಲ ತುಂಬಿ, ಹೀಗೊಂದು (ಅಕ್ಷರ) ದುಃಖ ನಿವೇದನೆ. ಹಚ್ಚಿದ ದೀಪ ಆರಲೇಬೇಕು,ಮುಡಿದ ಹೂವು ಬಾಡಲೇಬೇಕು,ಮತ್ತೆ ಮತ್ತೆ ನೆನಪಾಗಿಯೂನಿನ್ನ ಮರೆಯಲೇಬೇಕು.. ಒಂಟಿ ನಾನು ನೀನು...