ಬೆಳ್ಳನೆ ಬಟ್ಟೆಗೆ ಬೆಚ್ಚನೆ ರಕ್ತ ಮೆತ್ತಿ…. - ಸಣ್ಣಕತೆ
ಆತ ಕೂತಲ್ಲೇ ಕೂತಿದ್ದ. ಕದಲಲಿಲ್ಲ ಒಂದಿನಿತೂ ! ಬೆಳಗಾಗೆದ್ದಾಗ ಯಾರೋ ಹೇಳಿದರು – “ನೀನಿರುವುದು ಭಾರತದಲ್ಲಲ್ಲ, ಇದು ಪಾಕಿಸ್ತಾನ, ಹೊರಡು ಇಲ್ಲಿಂದ…” ಆ ವ್ಯಕ್ತಿ ಈ ಸಂದಿಗ್ಧತೆಯ ಉರುಳಿಗೆ ಸಿಕ್ಕಿದ್ದು, ಭಾರತ – ಪಾಕ್ ವಿಭಜನೆಗೊಂಡಾಗ. ಹೃದಯ ಡವ...