ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ನವರತ್ನ ಸುಧೀರ್
ನ

ನವರತ್ನ ಸುಧೀರ್

Ennares

೨೯ ಲೇಖನಗಳು ೩೦,೮೫೮ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ಬಿಲ್ ಗೇಟ್ಸ್ ಮತ್ತು ಅನಾಫಿಲಿಸ್ ಸೊಳ್ಳೆ!

ಮಾರ್ಚ್ ೦೯ ಪುಟ ೫೨ ವೀಕ್ಷಣೆ

ಇಮಾಮ್ ಸಾಬೀಗೂ ಗೋಕುಲಾಷ್ಟಮೀಗೂ ಅದೇನ್ರೀ ಸಂಬಂಧ ಅಂತ ಕೇಳ್ತೀರಾ? ಐಟಿ ಕ್ಷೇತ್ರದ ಮಹಾನ್ ಸಾಧಕ ಬಿಲ್ ಗೇಟ್ಸ್ಗೂ ಮತ್ತು ಒಂದು ಯ:ಕಷ್ಚಿತ್ ಸೊಳ್ಳೆಗೂ ಸಂಬಂಧ ಕಲ್ಪಿಸೋದು ಇದೆಂಥಾ ತರಲೆ ಕೆಲಸಾ ಅಂತ ಅಂದುಕೋತೀರೇನೋ? ಒಂದು ರೀತಿ ಸಂಬಂಧ ಇದೆ ಅಂತ ಮ...

ಯಾರಿಗೂ ಅರ್ಥವಾಗದ ಬಾಪೂ….? ನಿಜವಾದ ಕಥೆ ಏನು?

ಫೆಬ್ರ ೧೭ ಪುಟ ೭೯ ವೀಕ್ಷಣೆ

- ನವರತ್ನ ಸುಧೀರ್ ಸಂಪದದಲ್ಲಿ ಬೇರೆಡೆ ಸ್ವಾತಂತ್ರ್ಯಪೂರ್ವದಲ್ಲಿ ಭಾರತದ ಭಾವಿ ಪ್ರಧಾನಿಯ ಆಯ್ಕೆಯಲ್ಲಿ ಗಾಂಧೀಜಿಯವರು ವಹಿಸಿದ ಪಾತ್ರದ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರ ಹೇಳಿಕೆಯ ಆಧಾರಿತ ಲೇಖನ ಪ್ರಕಟಿಸಲಾಗಿದೆ. ಕಳೆದ ಅರವತ್ತಕ್ಕೂ ಹೆಚ್ಚು ವರ್...

ಅಪರಾಧಿ ಶ್ವಾನಪಾಲಕರ ಪತ್ತೆಗೆ DNA ತಂತ್ರಜ್ನಾನ !

ಸೆಪ್ಟೆಂ ೩೦ ಪುಟ ೬೩ ವೀಕ್ಷಣೆ

- ನವರತ್ನ ಸುಧೀರ್ (ಮೂಲ ಆಧಾರ: ನ್ಯೂಯಾರ್ಕ್ ಟೈಮ್ಸ್ - ಫ್ರೀಕನಾಮಿಕ್ಸ್ ಬ್ಲಾಗ್) ಅಪರಾಧಿಗಳನ್ನು ಹಿಡಿಯಲು ಪತ್ತೇದಾರಿ ಶ್ವಾನಗಳನ್ನು ಉಪಯೋಗಿಸೋದು ಎಲ್ಲರಿಗೂ ತಿಳಿದ ವಿಚಾರ. ಆದರೆ ಅಪರಾಧಿ ಶ್ವಾನಪಾಲಕರನ್ನು ಹಿಡಿಯಲು ಬೇರೊಂದು ತಂತ್ರದ ಉಪಯೋಗ...

ಆಟದಲ್ಲಷ್ಟೇ ಅಲ್ಲ. ಪಾಠದಲ್ಲೂ ಚೀನಾ ಭಾರತಕ್ಕಿಂತ ಮುಂದೆ!

ಸೆಪ್ಟೆಂ ೦೮ ಚರ್ಚಾವೇದಿಕೆ ೨,೯೧೬ ವೀಕ್ಷಣೆ

ಒಂದು ದೇಶದ ವೈಜ್ನಾನಿಕ ಸಂಶೋಧನೆಯ ಗುಣ ಮಟ್ಟ ಎಷ್ಟು ಎನ್ನುವುದು ಆ ದೇಶದ ಮೂಲಭೂತ ಸಂಶೋಧನಾ ಲೇಖನಗಳು ಅದೆಷ್ಟು ಸಂಖ್ಯೆಯಲ್ಲಿ ಪ್ರಪಂಚದ ಪ್ರಮುಖ ಪ್ರತಿಷ್ಠಿತ ವಿಜ್ನಾನ ನಿಯತಕಾಲಿಕಗಳಲ್ಲಿಪ್ರಕಟವಾಗಿದೆ (number of publications) ಮತ್ತು ಅದರಲ...

ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!

ಸೆಪ್ಟೆಂ ೦೮ ಪುಟ ೭೮ ವೀಕ್ಷಣೆ

ವಿಷ್ಣುವಿನ ದಶಾವತಾರಗಳಲ್ಲಿ ಅನೇಕ ಪ್ರಾಣಿಗಳ ರೂಪಗಳಿದ್ದರೂ ಕೂಡ ಅರ್ಧ ಪ್ರಾಣಿ ಅರ್ಧ ಮಾನವ ನರಸಿಂಹನ ಹೊರತಾಗಿ ಬೇರೆ ಯಾರೂ ಪೂಜಾರ್ಹರೆನಿಸಿಕೊಳ್ಳಲಿಲ್ಲ. ಅದರಲ್ಲೂ ಸಾಕ್ಷಾತ್ ವರಾಹ ಎದುರಿಗೆ ಬಂದರಂತೂ ಪೂಜಿಸೋದಿರಲಿ, ಹೇಸಿಗೆಯಿಂದ ಓಡಿಹೋಗುವುದೇ...

ಅಭಿನವ್ ಬಿಂದ್ರಾ - ಸ್ವರ್ಣ ಪದಕ ಗೆದ್ದಮೇಲೆ ಏನನಿಸಿತು? - ಅವರ ಮನದಾಳದ ಆಲೋಚನೆಗಳು.

ಆಗಸ್ಟ್ ೧೫ ಚರ್ಚಾವೇದಿಕೆ ೨,೦೮೪ ವೀಕ್ಷಣೆ

ಬೀಜಿಂಗ್ ಒಲಿಂಪಿಕ್ಸ್‍ನಲ್ಲಿ ಶೂಟಿಂಗ್ ಸ್ವರ್ಣ ಪದಕ ಗೆದ್ದ ಅಭಿನವ್ ಬಿಂದ್ರಾರವರ ಬ್ಲಾಗ್ ಕೊಂಡಿ ಈ ಕೆಳಗಿದೆ. ___LINK_OPEN_href="http://abhinavbindra.blogspot.com/" target="_blank" title="ಅಭಿನವ್ ಬಿಂದ್ರಾ ಬ್ಲಾಗ್"___ಆಭಿನವ...

ವಿಶ್ವದ ಅತಿ ಜಾಣ ಹಾಗೂ ಬುಧ್ಧಿವಂತ ಮಕ್ಕಳಿರುವ ದೇಶ ಯಾವುದು?

ಮಾರ್ಚ್ ೨೧ ಪುಟ ೯೧ ವೀಕ್ಷಣೆ

ಇದೆ ಹಾಗೊಂದು ದೇಶ. ಈ ದೇಶದ ಮಕ್ಕಳು ಏಳು ವರ್ಷ ವಯಸ್ಸಾಗುವವರೆಗೂ ಶಾಲೆಗೆ ಹೋಗುವುದಿಲ್ಲ. ತಂದೆ ತಾಯಿಗಳು ಮಕ್ಕಳ ಮುಂದಿನ ವಿದ್ಯಾಭ್ಯಾಸದ ಬಗ್ಗೆ ಅಷ್ಟೊಂದು ತಲೆ ಕೆಡಿಸಿಕೊಳ್ಳೋಲ್ಲ. ಸ್ಕೂಲ್ ಯೂನಿಫಾರ್ಮ್‍ಗಳಿಲ್ಲ. ಸ್ಪೋರ್ಟ್ಸ್ ಕ್ಲಬ್ಗಳಿಲ್ಲ....

ನಿಮ್ಮ ಮಕ್ಕಳು ಬುಧ್ಧಿವಂತರಾಗಬೇಕೆ? ಚಿಕ್ಕವರಾಗಿದ್ದಾಗಲೇ ಸಂಗೀತ ,ನೃತ್ಯ, ಚಿತ್ರಕಲೆ ಕಲಿಸಿ ಕೊಡಿ!

ಮಾರ್ಚ್ ೦೬ ಪುಟ ೫೮ ವೀಕ್ಷಣೆ

ಕೇವಲ ಬುಧ್ಧಿವಂತರು ಮಾತ್ರ ಸಂಗೀತ ಮತ್ತು ಕಲೆಗಳಲ್ಲಿ ಆಸಕ್ತಿ ವಹಿಸುತ್ತಾರೋ ಅಥವಾ ಕಲೆಗಳಲ್ಲಿ ಆಸಕ್ತಿಯಿರುವವರು ಬುದ್ಧ್ಧಿವಂತರಾಗುತ್ತರೋ?

ರಾನ್ ಮುಯೆಕ್‍ನ ಅಧ್ಭುತ ಶಿಲ್ಪಕಲೆ

ಮಾರ್ಚ್ ೦೫ ಪುಟ ೬೧ ವೀಕ್ಷಣೆ

ಆಸ್ಟ್ರೇಲಿಯಾದ ಶಿಲ್ಪಿ ರಾನ್ ಮುಯೆಕ್ ಅಗಾಧ ಪ್ರಮಾಣದ “ಹೈಪರ್ ರಿಯಲಿಸ್ಟಿಕ್” ಕಲಾಕೃತಿಗಳನ್ನು ತಯಾರಿಸುವುದರಲ್ಲಿ ಅಪ್ರತಿಮ ಕೌಶಲವುಳ್ಳವನು.

ಸೌಂದರ್ಯ ಸ್ಪರ್ಧೆ- ಹೀಗೂ ಉಂಟೆ?

ಮಾರ್ಚ್ ೦೫ ಪುಟ ೫೫ ವೀಕ್ಷಣೆ

ಇದೊಂದು ವಿಶಿಷ್ಟ ರೀತಿಯ ಸೌಂದರ್ಯ ಸ್ಪರ್ಧೆ. ಆಫ್ರಿಕಾದ ಅಂಗೋಲಾದಲ್ಲಿ 1961ರ ಇಸವಿಯಲ್ಲಿ ಆರಂಭವಾಗಿ ನಲವತ್ತು ವರ್ಷಗಳ ಕಾಲ ನಡೆದ ಅಂತರ್ಯುಧ್ಧದ ಸಮಯದಲ್ಲಿ ಅನೇಕ ಲ್ಯಾಂಡ್‍ಮೈನ್‍ಗಳನ್ನು ದೇಶದ ಎಲ್ಲೆಡೆ ಅಳವಡಿಸಲಾಯಿತು. ಇದರ ಪರಿಣಾಮ ಈಗಲೂ ಜನರ...

ಆಧುನಿಕ ಔದ್ಯೋಗಿಕ ಭಾರತದ ಶಿಲ್ಪಿ , ಅಪ್ರತಿಮ ದೇಶಪ್ರೇಮಿ - ಶ್ರೀ ಜಮ್‍ಷೆಡ್ಜಿ ಟಾಟಾ.

ಮಾರ್ಚ್ ೦೪ ಪುಟ ೬೧ ವೀಕ್ಷಣೆ

- ನವರತ್ನ ಸುಧೀರ್ 3rd March 2008 - ಶ್ರೀ ಜಮ್‍ಷೆಡ್ಜಿ ಟಾಟಾ ಅವರ 169ನೇ ಜನ್ಮದಿನ. ಭಾರತೀಯ ವಿಜ್ನಾನ ಸಂಸ್ಥೆ ಮತ್ತು ಟಾಟಾ ಸಂಸ್ಥೆಗಳ Founders Day. 2008-2009 ಭಾರತೀಯ ವಿಜ್ನಾನ ಸಂಸ್ಥೆಯ ಶತಮಾನೋತ್ಸವ ವರ್ಷ ಕೂಡ. ಇಸವಿ 1822. ಈಗಿನ ಗ...