ಗಾಳಿಪಟ ಚಿತ್ರದ "ಒಂದೇ ಸಮನೇ... ನಿಟ್ಟುಸಿರು "ಹಾಡಿನ ಸಾಹಿತ್ಯ
ಒಂದೇ ಸಮನೇ... ನಿಟ್ಟುಸಿರು ಪಿಸುಗುಡುವ ತೀರದ ಮೌನ ತುಂಬಿ ತುಳುಕೋ.. ಕಂಗಳಲಿ ಕರಗುತಿದೆ ಕನಸಿನ ಬಣ್ಣ ಎದೆಯ ಜೋಪಡಿಯ ಒಳಗೆ ಕಾಲಿಡದೇ ಕೊಲ್ಲುತಿದೆ ಒಲವು ಮನದ ಕಾರ್ಮುಗಿಲಿನ ತುದಿಗೆ ಮಳೆ ಬಿಲ್ಲಿನಂತೆ ನೋವು.. ಕೊನೆ ಇರದ ಏಕಾಂತವೇ ಒಲವೇ..? ಒಂದೇ...