ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅನು ಬೆಳ್ಳೆ (ರಾಘವೇಂದ್ರ ಬಿ.ರಾವ್)
ಅ

ಅನು ಬೆಳ್ಳೆ (ರಾಘವೇಂದ್ರ ಬಿ.ರಾವ್)

Raghavendra B Rao

೧೬ ಲೇಖನಗಳು ೧,೭೭೬ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ಡಬಲ್ ಸಿಮ್!! (ಪತ್ತೇದಾರಿ ಕಥೆ)

ಫೆಬ್ರ ೨೧ ಪುಟ ೧೩೮ ವೀಕ್ಷಣೆ

ರಾತ್ರಿ ಸರಿ ಸುಮಾರು ಹನ್ನೊಂದುವರೆ ಗಂಟೆಯ ಸಮಯ! ಪನ್ನಾಲಾಲ್ ತನ್ನದೇ ವ್ಯವಹಾರಿಕ ಲೋಕದಲ್ಲಿ ಮುಳುಗಿದ್ದಾನೆ. ಖರ್ಚು ವೆಚ್ಚಗಳ ರಶೀದಿ, ವೋಚರ್‍‍ಗಳನ್ನು ಜರ್ನಲ್ ಪುಸ್ತಕದಲ್ಲಿ ನಮೂದಿಸಿ, ಲೆಡ್ಜರ್ ಪುಸ್ತಕಕ್ಕೆ ವರ್ಗಾಯಿಸಿ, ನಗದು, ಬ್ಯಾಂಕ್ ಬ್...

ಬಿಳಿಕಾಗೆ (ಕಥೆ)

ಫೆಬ್ರ ೧೪ ಪುಟ ೯೯ ವೀಕ್ಷಣೆ

ಮಧ್ಯಾಹ್ನದ ಊಟ ಮುಗಿಸಿ, ಚೇರ್‍‍ನಲ್ಲಿ ಹಿಂದಕ್ಕೊರಗಿ ಕುಳಿತಿದ್ದ ಸೊನಾಲಿ ಅಂತರ್ಜಾಲದ ಪುಟಗಳ ಮೇಲೆ ಕಣ್ಣಾಡಿಸಿದಳು. ಕಂಪ್ಯೂಟರ್‍‍ನ ಪರದೆಯ ಮೇಲೆ ಮೂಡಿದ ಅಕ್ಷರಗಳನ್ನು ಕಂಡು ಸೋಜಿಗದಿಂದ ಮತ್ತೊಮ್ಮೆ ಓದಿಕೊಂಡಳು. ಅವಳ ನಿರೀಕ್ಷೆಗೂ ಮೀರಿದ ವಾಕ್...

ಸಾಹಸಿ ಪಯಣಿಗರ ನೂರೆಂಟು ಗಂಟುಗಳು

ಫೆಬ್ರ ೦೭ ಪುಟ ೬೩ ವೀಕ್ಷಣೆ

ಮನುಷ್ಯನ ಬದುಕೇ ಒಂದು ಪಯಣ. ಇದು ನಿರಂತರವೂ ಹೌದು. ಅವನು ತನ್ನ ಪಯಣದಲ್ಲಿ ಎದುರಿಸ ಬೇಕಾದ ಮತ್ತು ಎದುರಾಗಬಹುದಾದ ಸಂಗತಿಗಳನ್ನು ತಿಳಿದುಕೊಂಡು ತನ್ನ ಪಯಣದ ದಾರಿಯನ್ನು ಸುಗಮಗೊಳಿಸಲು ಪ್ರಯತ್ನಿಸುತ್ತಾನೆ. ಆದರೆ ಈ ಪಯಣ ಅವನ ಅನುಭವದ ಮೂಟೆಯಾಗಬಹು...

ಸಾಹಸಿ ಪಯಣಿಗರ ನೂರೆಂಟು ಗಂಟುಗಳು

ಫೆಬ್ರ ೦೭ ಪುಸ್ತಕ ವಿಮರ್ಶೆ ೭೫೮ ವೀಕ್ಷಣೆ

ಮನುಷ್ಯನ ಬದುಕೇ ಒಂದು ಪಯಣ. ಇದು ನಿರಂತರವೂ ಹೌದು. ಅವನು ತನ್ನ ಪಯಣದಲ್ಲಿ ಎದುರಿಸ ಬೇಕಾದ ಮತ್ತು ಎದುರಾಗಬಹುದಾದ ಸಂಗತಿಗಳನ್ನು ತಿಳಿದುಕೊಂಡು ತನ್ನ ಪಯಣದ ದಾರಿಯನ್ನು ಸುಗಮಗೊಳಿಸಲು ಪ್ರಯತ್ನಿಸುತ್ತಾನೆ. ಆದರೆ ಈ ಪಯಣ ಅವನ ಅನುಭವದ ಮೂಟೆಯಾಗಬಹು...

ಚಿಣ್ಣರ ಲೋಕಕ್ಕೆ ಬಣ್ಣದ ಬುಗರಿ- ಬೇಬ್ಲೇಡ್

ಜನ ೩೧ ಪುಟ ೬೧ ವೀಕ್ಷಣೆ

"3...2...1...LET IT RIP" ಆಧುನಿಕ ಯುಗದಲ್ಲಿ ಮಕ್ಕಳ ಮೆದುಳಿಗೆ ಕಸರತ್ತು ನೀಡಲು ಅದೆಷ್ಟೋ ಆಟಿಕೆಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಈ ಆಟಿಕೆಗಳು ಮತ್ತು ಅದರಿಂದ ಆಡುವ ಆಟಗಳು ಪುರಾತನ ಕಾಲದಲ್ಲಿಯೇ ಭಾರತದಲ್ಲಿದ್ದವೆಂದು ನಮ್ಮ ಪುರಾಣಗಳಿಂದ ತ...

ಮಳೆ ಹನಿಯ ಹೂವು

ಡಿಸೆಂ ೧೬ ಪುಟ ೪೬ ವೀಕ್ಷಣೆ

(ಕನ್ನಡ ಪ್ರಭದಲ್ಲಿ ಪ್ರಕಟವಾದ ಕಥೆ) ಎತ್ತರದ ಮರಗಳ ನೆರಳಿನಾಸರೆಯ ಹಿಡಿದು ಸಾಗಿದವಳನ್ನು ಸ್ವಾಗತಿಸಿದ್ದು ಬೆಟ್ಟಗಳ ಮರೆಯಿಂದ ಹಾದು ಹಸಿರು ಹುಲ್ಲಿನ ಮೇಲೆ ಸ್ಪಷ್ಟ ಬೆಳಕು ಚೆಲ್ಲಿದ ಮುಂಜಾವಿನ ಸೂರ್ಯನ ಹಿತವಾದ ಕಿರಣಗಳು. ತಲೆಯೆತ್ತಿ ಬೆಟ್ಟದ ತು...

ಹಸಿರು ಮಿಡತೆ

ನವೆಂ ೨೮ ಪುಟ ೫೮ ವೀಕ್ಷಣೆ

(ವಿಜಯ ಕರ್ನಾಟಕದಲ್ಲಿ ಪ್ರಕಟವಾದ ಕಥೆ) ಮೇಜಿನ ಮೇಲಿದ್ದ ದೀಪದ ಜೊತೆಗೆ ಆಟವಾಡುತ್ತಾ ತಟ್ಟನೆ ಏನೋ ನೆನಪಿಸಿಕೊಂಡು ಮೈ ಅದುರಿಸಿದಳು ರಚನಾ! ರಾತ್ರೋ ರಾತ್ರಿ ಮುಗಿಲೆತ್ತರಕ್ಕೆ ಬೆಳೆದು ನಿಂತ ಆವರಣ ಗೋಡೆಯ ಹಿಂದಿರುವುದೇನು? ಅನ್ನುವ ಕುತೂಹಲ ಇನ್ನೂ...

ನಾಡ ಕೋವಿ

ನವೆಂ ೧೮ ಪುಟ ೭೫ ವೀಕ್ಷಣೆ

ಸೀರೆಯ ನೆರಿಗೆಯನ್ನು ಎತ್ತಿ ಹಿಡಿದು ಎರಡೆರಡು ಮೆಟ್ಟಿಲುಗಳನ್ನು ಹಾರಿ ಬಂದು ಏದುಸಿರು ಬಿಡುತ್ತಾ ಕೋಣೆಯ ಬಾಗಿಲನ್ನು ಟಪಾರನೆ ಸರಿಸಿ ಒಳ ಬಂದಳು ಬೆದರಿದ ಹುಲ್ಲೆ ಅಲಕಾ. ಏನು ಮಾಡಬೇಕೆಂದು ತೋಚದೆ ಸ್ನಾನದ ಕೋಣೆಗೆ ನುಗ್ಗಿ ಕನ್ನಡಿ ನೋಡಿಕೊಂಡಳು....

ಬೋಗಿ ಸಂಖ್ಯೆ ಸಾ.೪

ನವೆಂ ೧೨ ಪುಟ ೧೧೪ ವೀಕ್ಷಣೆ

(ಉದಯವಾಣಿಯ ಸಾಪ್ತಾಹಿಕ ಸಂಪದದಲ್ಲಿ ಪ್ರಕಟವಾದ ಕಥೆ) ಬಾಗಿಲಿನವರೆಗೂ ಉದ್ದಕ್ಕೆ ಇದ್ದ ಸರದಿಯನ್ನು ಸೇರಿಕೊಂಡು ಬಹಳ ಪ್ರಯಾಸದಿಂದ ಕೌಂಟರ್‍‍ನ ಬಳಿ ಬರುವಾಗ ಬೆವತು ಹೋಗಿದ್ದ ಮುಖವನ್ನು ಕರ್ಚಿಪ್‍ನಿಂದ ಒರೆಸಿಕೊಂಡು ಟಿಕೇಟ್‍ಗಾಗಿ ಕೈ ತೂರಿಸಿ, ಪಡೆ...

ಖಂಡಿತಾ ಮನುಷ್ಯರನ್ನು ನಂಬಬಹುದು!

ನವೆಂ ೦೬ ಪುಟ ೪೫ ವೀಕ್ಷಣೆ

ಮನುಷ್ಯನ ಜೀವನದ ಪಯಣದಲ್ಲಿ ಎದುರಾಗುವ, ಎದುರಿಸುವ ನೋವು, ನಲಿವುಗಳ ಮತ್ತು ಅವುಗಳಿಗೊಂದು ಸೂಕ್ಷವಾದ ಪರಿಹಾರವನ್ನು ಕೊಡುವ ಪರಿಶುದ್ಧ ಕಥೆಗಳ ಒಂದು ಪ್ರಾಮಾಣಿಕ ಪ್ರಯತ್ನ ಬಿ. ರಮೇಶ ಭಟ್ಟರ `ಮನುಷ್ಯರನ್ನು ನಂಬಬಹುದು'. ಶಿರೋನಾಮೆಯೆ ಸೂಚಿಸುವಂತೆ...

ಐವತ್ತನೆ ಕಥೆ

ನವೆಂ ೦೩ ಪುಟ ೭೬ ವೀಕ್ಷಣೆ

ರಾತ್ರಿಯ ನೀರವತೆಯನ್ನೂ ಮೀರಿ ಕೇಳುವ ಸಮುದ್ರದ ಬೋರ್ಗರೆತದ ಸದ್ದು, ಟಾರಸಿಯ ಮೇಲೆ ಕುಳಿರ್ಗಾಳಿಗೆ ಮೈ ಚೆಲ್ಲಿ ಕುಳಿತಿದ್ದವನನ್ನು ಎತ್ತಿ ಒಗೆದಂತಾಯಿತು. ಗೋಧಿ ಹಿಟ್ಟಿನ ಬಣ್ಣದ ಮರಳ ದಂಡೆಯ ಮೇಲೆ ಕಣ್ಣುಗಳು ಏಕಾಏಕಿ ಸರಿದಾಡಿ ಗಾಳಿಮರದ ತೋಪಿನ ಕಡ...

ಕಾಣದ ದಾರಿಯಲ್ಲಿ ನಕ್ಷತ್ರಗಳ ಹುಡುಕುತ್ತಾ...

ಅಕ್ಟೋ ೧೩ ಪುಟ ೪೯ ವೀಕ್ಷಣೆ

ಕತ್ತಲೆಯಲ್ಲಿ ಹೀಗೆ ನಡೆಯುವಾಗಲೆಲ್ಲಾ ದಾರಿ ತೋರಿಸುತ್ತಿದ್ದ ಕಿರು ದೀಪಗಳ ಸಾಲುಗಳಲ್ಲದ ಸಾಲುಗಳನ್ನು ಎಣಿಸುತ್ತಾ ಸಾಗುವ ಬದುಕಿನ ಅಂತ್ಯ, ಆದಿಯನ್ನೂ ತಿಳಿಯದೆ ಮುಖವೆತ್ತಿದರೆ ಕಾಣುವ, ಕಾಡುವ ನಕ್ಷತ್ರಗಳ ಬೆಳಕೇ ದೊಡ್ಡದೆನಿಸುತ್ತದೆ.