ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಪ್ರೀತು' ಕೆಮ್ಮಾಯಿ,
ಪ

ಪ್ರೀತು' ಕೆಮ್ಮಾಯಿ,

Preetham Kemmayi

೧೧ ಲೇಖನಗಳು ೧೯,೪೧೫ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ

ಕ್ರಿಕೆಟಿಗ ಶ್ರೀಶಾಂತ್‌ಗೆ ಏನಾಗಿದೆ ?

ನವೆಂ ೧೨ ಚರ್ಚಾವೇದಿಕೆ ೬,೯೬೪ ವೀಕ್ಷಣೆ

ಭಾರತೀಯ ಕ್ರಿಕೆಟಿಗ ಶ್ರೀಶಾಂತ್‌ಗೂ, ಕೀಟಲೆಗಳಿಗೂ ಅದೇನು ನಂಟಿದೆಯೋ ಗೊತ್ತಿಲ್ಲ. ತನ್ನ ಕ್ರಿಕೆಟ್ ಸಾಧನೆಗಿಂತಲೂ, ಮೈದಾನದಾಚೆಗಿನ ದಾಂಧಲೆಗಳಿಂದಾಗಿಯೇ ಶ್ರೀಶಾಂತ್ ಸುದ್ದಿಯಾದದ್ದು ಹೆಚ್ಚು. ದೊಡ್ಡ ಭರವಸೆ ಮೂಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗ...

ಆಕೆಗೆ ಡಿಕ್ಕಿ ಹೊಡೆದಿದ್ದೆ !

ನವೆಂ ೦೪ ಬ್ಲಾಗ್ ೧,೧೭೩ ವೀಕ್ಷಣೆ

ತುಂಬಾ ದಿನ ಆಯ್ತು ನಿಮ್ಮ ಜೊತೆ ಮಾತನಾಡಿ. ಕೆಲಸದ ಒತ್ತಡಗಳು, ಹಬ್ಬದ ಗೌಜಿ ಎಲ್ಲಾ ಮುಗಿದು ಒಂದಿಷ್ಟು ನಿರುಮ್ಮಳನಾಗಿದ್ದೇನೆ. ಹಾಗಾಗಿ ಈಗ ಮತ್ತೆ ಸಂಪದದ ಅಂಗಳಕ್ಕೆ ಬಂದಿದ್ದೇನೆ. ನಾನು ಈಗ ಹೇಳ ಹೊರಟಿರುವುದು ಮತ್ತದೇ ಬಾಲ್ಯದ ಬಗ್ಗೆ. ಅದಕ್ಕೆ...

ಅಲ್ಲಿ ಇನ್ನೂ ದೆವ್ವ ಇದೆ !

ಅಕ್ಟೋ ೦೨ ಬ್ಲಾಗ್ ೯೩೬ ವೀಕ್ಷಣೆ

ಅಲ್ಲಿ ಇನ್ನೂ ದೆವ್ವ ಇದೆ ! ನೀವು ನಂಬ್ತೀರೋ ಇಲ್ವೋ ಗೊತ್ತಿಲ್ಲ. ಆದ್ರೆ ನಾವು ಚಿಕ್ಕವರಿದ್ದಾಗ ಅದನ್ನು ಸಂಪೂರ್ಣ ನಂಬಿದ್ದೆವು... ಹೆದರಿಕೊಂಡಿದ್ದೆವು. ಅಂತಹದ್ದೊಂದು ಜಾಗ ಇದ್ದದ್ದು ನಮ್ಮ ಶಾಲೆಯ ಹಿಂಬದಿ ಗುಡ್ಡದಲ್ಲಿ. ನಾನು ಓದಿದ್ದು ಸುಳ್ಯ...

ಮಕ್ಕಳಿಂದ ದೊಡ್ಡವರಿಗೆ ಬುದ್ಧಿ !

ಸೆಪ್ಟೆಂ ೧೯ ಬ್ಲಾಗ್ ೮೩೪ ವೀಕ್ಷಣೆ

ಹುಬ್ಬಳ್ಳಿಯಿಂದ ನಮ್ಮ ವರದಿಗಾರ ಶರತ್ ಅವ್ರು ಇವತ್ತು ಒಂದು ವರದಿ ಕಳುಹಿಸಿದರು. ಹುಬ್ಬಳ್ಳಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಶ್ರೀರಾಮ, ಏಸುಕ್ರಿಸ್ತ, ಅಲ್ಲಾನ ಫೋಟೋಗಳನ್ನು ಇರಿಸಿ ಆಯಾಯ ಧರ್ಮಗಳ ಆಚರಣೆಗಳ ಪ್ರಕಾರ ಪೂಜೆ ಪ್...

ಅವಳು ಮತ್ತು ಪ್ರೀತಿ

ಸೆಪ್ಟೆಂ ೧೭ ಬ್ಲಾಗ್ ೧,೧೨೩ ವೀಕ್ಷಣೆ

ಆಕೆ ಅವನ ಬಳಿ ತುಟಿ ಬಿಚ್ಚಿ ಮಾತನಾಡದಿದ್ದರೂ, ಕಣ್ಣಿನ ಮಾತುಗಳು ಸಾವಿರ ಪದಗಳನ್ನು ಮೀರಿಸಿದ್ದವು. ಪ್ರೀತಿಯ ದ್ಯೋತಕವಾಗಿ ಮಳ್ಳಿಗೆಯ ಬಳ್ಳಿಯನ್ನು ಆಕೆಗೆ ನೀಡಿ ಬೇಗ ಬರುವೆನೆಂದು ತಿಳಿಸಿ ಊರಿಗೆ ಮರಳಿದ. ಆಕೆ ಅದನ್ನು ಜೋಪಾನವಾಗಿ ಬೆಳೆಸಿದಳು. ಬ...

ಸುವರ್ಣಕ್ಕೆ ಕಿಡಿಗೇಡಿಗಳ ಲಗ್ಗೆ

ಸೆಪ್ಟೆಂ ೧೪ ಬ್ಲಾಗ್ ೧,೮೨೭ ವೀಕ್ಷಣೆ

ಎಂದಿನಂತೆ ಆಫೀಸ್ಗೆ ಬರ್ತಾ ಇದ್ದೆ. ಆಫೀಸ್ ಮುಂದೆ ಪೋಲಿಸ್ ನಿಂತಿದ್ರು, ಗೇಟ್ ಹಾಕಲಾಗಿತ್ತು. ಒಳಗೆ ಬಂದು ನೋಡಿದ್ರೆ, ಗಲಾಟೆ ನಡೀತಾ ಇದೆ.... ಹೌದು, ಪತ್ರಿಕಾ ಸ್ವಾತಂತ್ರ್ಯದ ಮೇಲೆ ಅಲ್ಲಿ ದಾಳಿ ನಡೆಯುತ್ತಿತ್ತು. ಸುವರ್ಣ ಚಾನೆಲ್ ನವರು ಕ್ಷಮೆ...

ದೇವಾಲಯಗಳ ಹಸ್ತಾಂತರ ಜಾತಿ ಸಂಘಷ೯ಕ್ಕೆ ಮೂಲವಾದೀತೇ ?

ಆಗಸ್ಟ್ ೩೧ ಬ್ಲಾಗ್ ೨,೪೬೬ ವೀಕ್ಷಣೆ

ವಿವೇಚನೆಯಿಲ್ಲದ ಒಂದೊಂದು ನಡೆಯೂ ದೊಡ್ಡ ದುರಂತಗಳನ್ನು ಸೃಷ್ಟಿಸಬಹುದು. ಅದರಲ್ಲೂ ಸರಕಾರ ತೆಗೆದುಕೊಳ್ಳುವ ನಿಧಾ೯ರಗಳು ಇಡೀ ಸಾಮಾಜಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು. ಪ್ರಸಿದ್ಧ ಕ್ಷೇತ್ರ ಗೋಕಣ೯ವನ್ನು ಶ್ರೀರಾಮಚಂದ್ರಾಪುರ ಮಠಕ್ಕೆ ಒಪ್ಪಿಸ...

ಡಿವಿಜಿ ರಸ್ತೆ ದೇವೇಗೌಡ್ರದ್ದಾ ?

ಆಗಸ್ಟ್ ೨೭ ಬ್ಲಾಗ್ ೨,೧೨೧ ವೀಕ್ಷಣೆ

ಡಿವಿಜಿ ರಸ್ತೆ ದೇವೇಗೌಡ್ರದ್ದಾ ? ಇದ್ದಕ್ಕಿದ್ದ ಹಾಗೆ ಈ ಪ್ರಶ್ನೆ ಈಗ ಯಾಕೆ ಬಂತು ಅಂತ ತಲೆ ಕೆಡಿಸಿಕೊಳ್ಳಬೇಡಿ. ಇಂದು ಬೆಳಿಗ್ಗೆ ಬೆಂಗಳೂರಿನ ಗಾಂಧಿ ಬಜಾರ್‌ ಬಳಿ ಇರುವ ಡಿವಿಜಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದೆ. ನನ್ನ ಮುಂದೆ ಇಬ್ಬರು...

ಗ್ರೀನ್ ಪೆನ್ನಿನ ಮಹಿಮೆ !

ಆಗಸ್ಟ್ ೨೫ ಬ್ಲಾಗ್ ೧,೮೮೦ ವೀಕ್ಷಣೆ

ಮೊನ್ನೆ ಹೀಗೆ ಆಫೀಸ್ನಲ್ಲಿ ಕುಳಿತು ಮಾತನಾಡುತ್ತಿದ್ದೆವು. ಮಾತಿನ ನಡುವೆ ಯಾರೋ ಪೆನ್ ಕೇಳಿದರು. ಮಾತು ಹೊರಳಿ ಪೆನ್ನುಗಳತ್ತಲೇ ತಿರುಗಾದತೊಡಗಿತು. ಆಗ ನನಗೆ ನೆನಪಾದದ್ದು... ನನ್ನ ಗ್ರೀನ್ ಪೆನ್ನು ! ಅದರ ಹಿಂದೆ ದೊಡ್ಡದೊಂದು ಕತೆ ಇದೆ. ನಂಗೆ ಬ...

ಅಬ್ಬಾ ! ಅದೆಂಥಾ ರಭಸ

ಆಗಸ್ಟ್ ೨೨ ಪುಟ ೪೬ ವೀಕ್ಷಣೆ

ಮೊನ್ನೆ ಮಂಗಳೂರಿನಲ್ಲಿ ಮಳೆ ಜೋರಾಗಿತ್ತು. ಜಿಲ್ಲೆಯ ಐದೂ ನದಿಗಳು ತುಂಬಿ ಹರಿಯುತ್ತಿದ್ದವು. ಅಲ್ಲಿ ದುರಂತವೊಂದು ಸಂಭವಿಸಿತ್ತು. ಶಾಲೆಗೆಂದು ಹೊರಟ ಮಕ್ಕಳು ಮರಳಿ ಮನೆಗೆ ಬರಲೇ ಇಲ್ಲ. ಫಲ್ಗುಣಿ ನದಿಯಲ್ಲಿ ಮುಳುಗಿದ ಅವರ ಶಾಲಾ ಬಸ್ಸುಆ ಮಕ್ಕಳ ಪ್...

ಬಾಗಿನ - ಈಗ ರಾಜಕಾರಣಿಗಳ ಪ್ರಚಾರದ ವಸ್ತು !

ಆಗಸ್ಟ್ ೨೨ ಪುಟ ೪೫ ವೀಕ್ಷಣೆ

ಬಾಗಿನ.... ಅದು ಸೌಭಾಗ್ಯ ಸಂಕೇತ.. ಅದನ್ನು ಸ್ತ್ರೀಧನ ಅಂತಲೂ ಕರೆಯುತ್ತಾರೆ. ಹೆಣ್ಣು ಮಕ್ಕಳಿಗೆ ಗುರವದಿಂದ ಮಂಗಳ ದ್ರವ್ಯಗಳನ್ನು ಕೊಡುವ ಈ ಸಂಪ್ರದಾಯ ತಲೆತಲಾನ್ತರಗಲಿನ್ದಲೂ ನಡೆದು ಬಂದಿದೆ. ಹೆಣ್ಣುಮಕ್ಕಳು ತೌರುಮನೆ ಬಿಟ್ಟು ಗಂಡನ ಮನೆಗೆ ಹೋಗ...