ಹಿಮದರಾಶಿಯ ಮಡಿಲಲ್ಲಿ ನಿಂತು...... ಹಿಮವದ್ ಗೋಪಾಲಸ್ವಾಮಿ ಬೆಟ್ಟ........
ದ್ವಾಪರದ ಕೃಷ್ಣನ ವೇಣುಗಾನಕ್ಕೆ ಗೋವುಗಳೆಲ್ಲಾ ಅವನ ಸುತ್ತಲು ಬಂದು ಸೇರುತ್ತಿದ್ವಂತೆ. ಇಂದು ಅದೇ ಕೃಷ್ಣ, ಬೆಟ್ಟದ ತುದಿಯಲ್ಲಿ ನಿಂತು ತನ್ನ ಕೊಳಲಿನಿಂದ ಸುಮಧುರ ಗಾನ ಸುಧೆ ಹರಿಸ್ತಿದ್ದಾನೆ, ಪ್ರಕೃತಿ ದೇವತೆ ಅವನ ಸುತ್ತಲು ಅಮೋಘವಾಗಿ ನರ್ತಿಸುತ...