ತುಂಗೆಗೆ ಮಳೆರಾಯನೊಂದಿಗೆ ಮದುವೆಯಾಯಿತಂತೆ!
ಹರಿವ ಒರತೆಯನ್ನು ಕಾಪಿಟ್ಟುಕೊಂಡು ಗಂಭೀರವಾಗಿ ನಡೆಯುವ ಹುಡುಗಿ, ಅದು ಹೇಗೆ ಬದಲಾದಳೋ! ನಿತ್ಯ ನೋಡುವವರಿಗೇ ಬೆರಗು. ತಲೆ ಬಗ್ಗಿಸಿ ದಾರಿ ತುಳಿಯುತ್ತಿದ್ದವಳು ಬಿಗುಮಾನ ಸಡಿಲಿಸಿ ಚಿಮ್ಮುತ್ತಿದ್ದಾಳೆ, ನಡಿಗೆಯಲ್ಲಿ ಅಪರಿಚಿತರೂ ಗುರುತಿಬಹುದಾದ ಹೊ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
rajanimg
ಹರಿವ ಒರತೆಯನ್ನು ಕಾಪಿಟ್ಟುಕೊಂಡು ಗಂಭೀರವಾಗಿ ನಡೆಯುವ ಹುಡುಗಿ, ಅದು ಹೇಗೆ ಬದಲಾದಳೋ! ನಿತ್ಯ ನೋಡುವವರಿಗೇ ಬೆರಗು. ತಲೆ ಬಗ್ಗಿಸಿ ದಾರಿ ತುಳಿಯುತ್ತಿದ್ದವಳು ಬಿಗುಮಾನ ಸಡಿಲಿಸಿ ಚಿಮ್ಮುತ್ತಿದ್ದಾಳೆ, ನಡಿಗೆಯಲ್ಲಿ ಅಪರಿಚಿತರೂ ಗುರುತಿಬಹುದಾದ ಹೊ...
"ಬೆಡ್ಲೈಟೇ ಇಲ್ಲದಿದ್ದರೆ ಕನಸು ಕಾಣಿಸೋದೇ ಇಲ್ಲ, ಅಲ್ವೇನಮ್ಮಾ?" ಮೂರು ವರ್ಷದ ಮಗಳ ಮುದ್ದು ಪ್ರಶ್ನೆ.
ಈಗಷ್ಟೇ ಫಲಿತಾಂಶ ಹೊರಬಿದ್ದಿದೆ. ಯಾವ ಪಕ್ಷಕ್ಕೂ ಬಹುಮತ ನೀಡದೆ, ಹಾಗೆಂದು ಸ್ಥಿರ ಸರ್ಕಾರ ರಚನೆಗೆ ತೊಂದರೆಯೂ ಆಗದಂತೆ ಮತದಾರ ಬುದ್ದಿವಂತಿಕೆಯಿಂದ ಮತ ಚಲಾಯಿಸಿದ್ದಾನೆ. ಪ್ರಜಾಪ್ರಭುತ್ವದ ಗಜಗಮನಕೆ ಚುನಾವಣೆಯೇ ಅಂಕುಶ ಎಂಬುದನ್ನು ಅವನು ಅರ್ಥ ಮಾ...
ಶಿವಮೊಗ್ಗದಲ್ಲಿ ಇಕ್ಬಾಲ್ ಅಹಮದ್ ಎಂಬ ರೈಲ್ವೆ ಮೆಕಾನಿಕ್‌ಗೆ ಶಿವಮೊಗ್ಗ-ತಾಳಗುಪ್ಪ ಮಾರ್ಗದ ಪುಟಾಣಿ ರೈಲೆಂದರೆ ಅದೇನೋ ಅಕ್ಕರೆ.( ಅದೆಷ್ಟು ಪುಟಾಣಿ ಎಂದರೆ ಕೇವಲ 52 ಸೀಟಿನದು. ಅದಕ್ಕೆ ಟ್ರೈನ್ ಕಾರ್ ಎಂದೇ ಕರೆಯುವುದು.) ಹೊರಗಡೆ ಆಟವಾಡಿ ಗಾಯ ಮ...
"ಮಳೆರಾಯ ಕೊಟ್ಟ ಮುತ್ತಿಗೆ...ಮತ್ತೇರಿದೆ ಭೂಮಿಗೆ" ಎಂದು ಬೆಳಗ್ಗೆಯೇ ಕಳಿಸಿದ ಗೆಳೆಯನ ಮೆಸೇಜನ್ನು ಓದಿ ಕಿಟಕಿಯಾಚೆ ಕಣ್ಣಾಯಿಸಿದವಳಿಗೆ ಹೊರಗಡೆ ಹೊಸ ಲೋಕವೊಂದು ಬಂದಿಳಿದಂತೆನಿಸತೊಡಗಿತು.
ಯಾವುದೇ ವಸ್ತು ಸಂಗ್ರಹಾಲಯಕ್ಕೆ ಹೋದರೂ ಅಲ್ಲಿ ನೀವು ಕಾಣುವ ಮೊದಲ ಸೂಚನೆ "Dont Touch' ಆದರೆ ಯುರೋಪಿನ ದೇಶಗಳ ಮ್ಯೂಸಿಯಂಗಳಲ್ಲಿ "Do It Yourself' ಎಂದಿರುತ್ತದೆ. ಆದರೆ ನಮ್ಮಲ್ಲೂ ಅಂಥದ್ದೇ ಒಂದು ಮ್ಯೂಸಿಯಂ ಇದೆ ಎಂದು ನನಗೆ ಗೊತ್ತಾದದ್ದು...
ಮೊನ್ನೆ ಉತ್ತರ ಕರ್ನಾಟಕದಲ್ಲಿರುವ ನಮ್ಮ ಹಳ್ಳಿಗೆ ಹೋಗಿದ್ದೆನಲ್ಲ, ಎಂಥ ಬಿಸಿಲು ಅಂತಿರಿ ಅಲ್ಲಿ? ಬಸ್ಸಿಲ್ಲದ ನಮ್ಮೂರಿಗೆ ಎರಡು ಕಿಲೋ ಮೀಟರ್ ನಡೆದು ಹೋಗುವಷ್ಟರಲ್ಲಿ ಸುಟ್ಟ ಸೋರೇಕಾಯಂತಾಗಿಬಿಟ್ಟಿದ್ದೆ. ಅಮ್ಮ ಮಾಡಿಕೊಟ್ಟ ನಿಂಬೆ ಹಣ್ಣಿನ ಪಾನಕ...
ನೆಲ ಬಿಟ್ಟು ಗಾಳಿಗೆ ಹಾರಲು ಎಲ್ಲರಿಗೂ ಅದೆಷ್ಟು ಇಷ್ಟ ಅಲ್ವಾ?ನನಗೂ ಅಷ್ಟೆ. ಚಿಕ್ಕಂದಿನಲ್ಲಂತೂ ಮುಗಿಲಿಗೆ ಏಣಿ ಹಾಕುವುದು ಹೇಗೆಂದು ಅದೆಷ್ಟು ರೀತಿ ಯೋಚಿಸಿದ್ದೆನೋ. ಹಕ್ಕಿ ರೆಕ್ಕೇನ ಕಟ್ಟಿಕೊಂಡರೆ ಹಾರಲಾದೀತಾ ಎಂದು ಪರೀಕ್ಷಿಸಬೇಕು ಅಂತ ಅದೊಮ್...