ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅರಿವು ಮೂಡಿಸುವ ಬಗೆ ಹೇಗೆ?
ಸ್ನೇಹಿತರೆ, ಕನ್ನಡ ಸಾಹಿತ್ಯದ ಬಗ್ಗೆ ನಮ್ಮ ಜನರಲ್ಲಿ ಅರಿವು ಮೂಡಿಸಬೆಕಾದ ಕಾಲ ಇದು. ಹಾಗೆ ಮಾಡದೇ ಇದ್ದ ಪಕ್ಷದಲ್ಲಿ ನಮ್ಮ ಮಕ್ಕಳ ಕಾಲಕ್ಕೆ ನಮ್ಮ ಅಮೂಲ್ಯ ಸಾಹಿತ್ಯ ಮತ್ತು ಸಾಹಿತಿಗಳ ಜಾಗ, ವಸ್ತು ಸಂಗ್ರಹಾಲಯವಾಗುವುದೆಂದರೆ ಅತಿಶಯವಾಗುವುದಿಲ್ಲ...