ಕೇವಲ ಮೂರು ದಿನದಲ್ಲಿ ಗುಜರಾತ್ ಅಭಿವೃದ್ಧಿ ಅಳೆಯೋದು ಮೂರ್ಖತನ ಅಲ್ಲವೇ?
ಕಳೆದೊಂದು ವಾರದಿಂದ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಅವರು ಕಾಂಗ್ರೆಸ್‍ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಅನಿಸದೇ ಇರಲಾರದು. ಕಳೆದ ವಾರ ಅರವಿಂದ ಕೇಜ್ರಿವಾಲ್ ಗು...