ಪುಸ್ತಕ ಲೋಕಾರ್ಪಣೆ: "ತಿನ್ನಲಾಗದ ಬಿಸ್ಕತ್ತು, ನುಂಗಲಾಗದ ಟ್ಯಾಬ್ಲೆಟ್ಟು"
ನನ್ನ ಹೊಸ ಪುಸ್ತಕ ‘ತಿನ್ನಲಾಗದ ಬಿಸ್ಕತ್ತು, ನುಂಗಲಾಗದ ಟ್ಯಾಬ್ಲೆಟ್ಟು’ ನವೆಂಬರ್ ೬ರಂದು ಭಾನುವಾರ ಸಂಜೆ ಲೋಕಾರ್ಪಣೆಯಾಗಲಿದೆ. ಹಿರಿಯ ವಿದ್ವಾಂಸರಾದ ಪ್ರೊ. ಜಿ. ವೆಂಕಟಸುಬ್ಬಯ್ಯ ಹಾಗೂ ಚಲನಚಿತ್ರ ನಿರ್ದೇಶಕರಾದ ಶ್ರೀ ಗುರುಪ್ರಸಾದ್ ಅಂದು ನಮ್ಮ...