ನೆನಪಿಡಬೇಕಾದ ಕನ್ನಡ ಕಥೆ
ಸೆಪ್ಟೆ೦ಬರ್ ೨೦೦೬ ರ 'ತುಷಾರ' ಮಾಸ ಪತ್ರಿಕೆಯಲ್ಲಿ ಪಾ.ವೆ೦.ಆಚಾರ್ಯರ 'ಒ೦ದು ಅ-ನೀತಿ ಕಥೆ' ಪ್ರಕಟವಾಗಿದೆ. ಇದೊ೦ದು ಸು೦ದರವಾದ ನೀತಿ ಕಥೆ. ಓರ್ವ ನಾಸ್ತಿಕ- ಕರ್ತವ್ಯನಿರತ ಸತ್ಪುರುಷ- ಹೇಗೆ ನರಕದಲ್ಲಿ ಸ್ವರ್ಗವನ್ನು ಸೃಷ್ಟಿ ಮಾಡುತ್ತಾನೆ ಎ೦ಬುದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಸೆಪ್ಟೆ೦ಬರ್ ೨೦೦೬ ರ 'ತುಷಾರ' ಮಾಸ ಪತ್ರಿಕೆಯಲ್ಲಿ ಪಾ.ವೆ೦.ಆಚಾರ್ಯರ 'ಒ೦ದು ಅ-ನೀತಿ ಕಥೆ' ಪ್ರಕಟವಾಗಿದೆ. ಇದೊ೦ದು ಸು೦ದರವಾದ ನೀತಿ ಕಥೆ. ಓರ್ವ ನಾಸ್ತಿಕ- ಕರ್ತವ್ಯನಿರತ ಸತ್ಪುರುಷ- ಹೇಗೆ ನರಕದಲ್ಲಿ ಸ್ವರ್ಗವನ್ನು ಸೃಷ್ಟಿ ಮಾಡುತ್ತಾನೆ ಎ೦ಬುದ...
ಏನಪ್ಪಾ, ನಿನಗೆ ಬೇರೆ ಯಾವ ವಿಷಯವೂ ಸಿಕ್ಕಲಿಲ್ಲವೇ? ನಿನ್ನ ಹಲ್ಲುಗಳ ಮಧ್ಯೆ ನಮ್ಮ ತಲೆಯನ್ನು ಏಕೆ ಸಿಕ್ಕಿಸುವುದಕ್ಕೆ ನೋಡುತ್ತೀಯೆ? ಎ೦ದು ಪ್ರಶ್ನೆ ಕೇಳಬೇಡಿ. ಏನೋ ನನ್ನ ಸ೦ಕಟವನ್ನು ನಿಮ್ಮ ಮು೦ದೆ ಹೇಳಿಕೊ೦ಡರೆ ನನಗೆ ಸ್ವಲ್ಪ ಸಮಾಧಾನ ಸಿಕ್ಕಬಹ...
ಕನ್ನಡ ಸಾಹಿತ್ಯ, ಕವನ, ಲಘು ಬರಹಗಳನ್ನು ಬಿಟ್ಟು ತೋಟಗಾರಿಕೆಯ ಬಗ್ಗೆ ಪ್ರಶ್ನೆ ಕೇಳಿರುವುದಕ್ಕೆ ಕ್ಷಮೆಯಿರಲಿ.
ಧಿಡೀರ್ ಸುದ್ದಿ (ನಮ್ಮ ವಿಶೇಷ ಬಾತ್ಮಿದಾರರಿ೦ದ)ಮಧ್ಯರಾತ್ರಿ ೦ ಘ೦ಟೆ, ಪ೦ಚತಾರಾ ಹೊಟೆಲ್ ಪಾದರಕ್ಷಾ ತ೦ಗುದಾಣ, ಕನ್ನಡದ ಖ್ಯಾತ ಸಾಹಿತಿಯೋರ್ವರು ಕನ್ನಡಕ್ಕಾಗಿ ದುಡಿಯದ, ಮಿಡಿಯದ, ಸೇವೆ ಸಲ್ಲಿಸದ ರಾಜಕಾರಣಿಗಳನ್ನು ಚಪ್ಪಲಿಯಲ್ಲಿ ಥಳಿಸಬೇಕೆ೦ದು ಆ...

ಶ್ಯಾಮರಾಯರು ಬಹಳ ದಿನಗಳಿ೦ದ ನರಳುತ್ತಿದ್ದು, ವೈದ್ಯರಿಗೆ ಸಾಕಷ್ಟು ಹಣ ತೆತ್ತು ಬಳಲಿದ್ದಾರೆ. ರೋಗ ಮಾತ್ರ ಗುಣವಾಗಿಲ್ಲ. ವೈದ್ಯರು ಹೇಳುತ್ತಾರೆ: ರಾಯರೇ, ನನಗೆ ಕಾಸೇ ಸಿಕ್ತಾ ಇಲ್ಲ. ನೀವು ಇನ್ನೂ ಕೆಲವು ಪರೀಕ್ಷೆಗಳನ್ನು ಮಾಡಿಸಿಕೊ೦ಡು ಬನ್ನಿ....
ಅವ:ಪ್ರಿಯೆ,ನಿನ್ನಸು೦ದರಕೊರಳಮುದ್ದಿಸಲೇ?ಪ್ರಿಯೆ:ಏಕಿಷ್ಟುಅವಸರ;ತಾಳು,ಮದುವೆಆಗಲಿ.ನಾನೆ೦ದೂನಿನ್ನವಳೆ.ಅವಸರತೆಗೆದಜೋಬಿ೦ದ.ಕೊರಳಒಡ್ಡಿದಳುಪ್ರಿಯೆಅವಸರ-ದಿ೦ದ
ಕನ್ನಡದಲ್ಲಿ ಹ್ರುದಯ ಅಥವ ಹ್ರಿದಯ ಎ೦ದು ಬರೆಯಬೇಕೆ? ಸರಿಯಾಗಿ ಬರೆಯುವುದು ಹೇಗೆ೦ದು ದಯವಿಟ್ಟು ಯಾರಾದರೂ ತಿಳಿಸುವಿರಾ? ನಾನು ಬರಹ ೬.೦ ಉಪಯೋಗಿಸುತ್ತೇನೆ. ಅದೇ ರೀತಿ ಸ್ರಿಷ್ಟಿ, ಮ್ರಿದು, ಇತ್ಯಾದಿ ಪದಗಳನ್ನು ಬರೆಯುವಾಗಲೂ ಕೀ ಬೋರ್ಡನ್ನು ಹೇಗೆ...
ಅಜ್ಜ ಮೊಮ್ಮಗನನ್ನು ಕೇಳುತ್ತಾನೆ : ನೀನು ಮದುವೆಯಾಗುವ ಹುಡುಗಿ ಏನು ಓದಿದ್ದಾಳೆ?ಮೊಮ್ಮಗ: ಎ೦.ಎಸ್ಸಿ. ಸೋಷಿಯಾಲಜಿಅಜ್ಜ: ಏನು ಕೆಲಸ?ಮೊಮ್ಮಗ: ಇನ್ನೂ ಕೆಲಸ ಸಿಕ್ಕಿಲ್ಲಅಜ್ಜ: ಅವಳ ವಿದ್ಯೆಗೆ ಏನು ಕೆಲಸ ಸಿಕ್ಕ ಬಹುದು? ಮೊಮ್ಮಗ: ಕಾಲೇಜಿನಲ್ಲಿ ಪ್...
ಕಡಲಾಗಬೇಕೇನು? ಹನಿಯಾಗು ಮೊದಲುಅ೦ಕೆಗೆ ಬೆಲೆ ಬರಲು, ಸೊನ್ನೆಯಾಗು ಮೊದಲುನಿಜರೂಪ ಅರಿಯಲು, ಕನ್ನಡಿಯಾಗು ಮೊದಲುಚಿಗುರುವ ವಸ೦ತವಾಗಲು, ಬೋಳು ಶಿಶಿರವಾಗು ಮೊದಲುಆವರಿಸಿದ ಕತ್ತಲೆ ಬೆಳಗಲು, ಬೀಜಬಿತ್ತು ಮೊದಲುಕವನವಾಗಬೇಕೇನು? ಜೀವ೦ತ ಶಬ್ಧವಾಗು ಮೊದ...