ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಡ್ಡೂರು ಕೃಷ್ಣ ರಾವ್
ಅಡ್ಡೂರು ಕೃಷ್ಣ ರಾವ್

ಅಡ್ಡೂರು ಕೃಷ್ಣ ರಾವ್

addoor

೧,೨೩೦ ಲೇಖನಗಳು ೨,೨೧,೭೧೭ ವೀಕ್ಷಣೆಗಳು ೧೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಬಾಟಲಿಯಲ್ಲಿ ಪೋಲಾರ್ ಕರಡಿಗೆ ಸಂದೇಶ

ಅಕ್ಟೋ ೧೭ ಲೇಖನ ೮೧ ವೀಕ್ಷಣೆ

ಪೋಲಾರ್ ಕರಡಿ ಹಿಮವಂತ ತನ್ನ ಮುಂಗೈಯನ್ನು ಹಿಮದ ಬಯಲಿನ ಒಂದು ತೂತಿನಲ್ಲಿ ತೂರಿಸಿ ಅಲ್ಲೇನಿದೆ ಎಂದು ಪರೀಕ್ಷಿಸಿತು. ಅಲ್ಲಿ ನೀರಿನಲ್ಲಿ ಏನೋ ಚಲಿಸಿದಂತೆ ಅದಕ್ಕೆ ಕಂಡಿತ್ತು. ಆಗಲೇ ಒಂದು ಪೆಂಗ್ವಿನ್ ಆ ತೂತಿನಿಂದ ತಲೆ ಹೊರಗೆ ಹಾಕಿತು. ತನ್ನ ರೆಕ...

ನಮ್ಮ ಹೆಮ್ಮೆಯ ಭಾರತ (19 - 20)

ಅಕ್ಟೋ ೧೫ ಲೇಖನ ೫೯ ವೀಕ್ಷಣೆ

೧೯.ಜಗತ್ತಿನ ಅಪ್ರತಿಮ ಕಲಾರಚನೆ ಆಗ್ರಾದ ತಾಜಮಹಲ್ ಆಗ್ರಾದ ತಾಜಮಹಲನ್ನು ಜಗತ್ತಿನ ಅತ್ಯಂತ ಸುಂದರ ಮತ್ತು ಭವ್ಯ ಸ್ಮಾರಕ ಎನ್ನಬಹುದು. ಇದು ಮೊಘಲ್ ರಾಜ ಷಾಜಹಾನ್, ತನ್ನ ಪ್ರೀತಿಯ ಪತ್ನಿ ಮಮ್ತಾಜಳ ನೆನಪಿಗಾಗಿ ನಿರ್ಮಿಸಿದ ಸ್ಮಾರಕ. ತನ್ನ ಮಗ ಔರಂಗ...

ಝೆನ್ ಪ್ರಸಂಗ: ಮಠದಿಂದ ಮಠಕ್ಕೆ ಅಲೆತ

ಅಕ್ಟೋ ೧೨ ಲೇಖನ ೮೪ ವೀಕ್ಷಣೆ

ಜ್ನಾನದಾಹಿಯೊಬ್ಬ ಝೆನ್ ಮಠವೊಂದಕ್ಕೆ ಬಂದು ಗುರುವಿಗೆ ನಮಸ್ಕರಿಸಿದ. ಗುರುವಿನ ಪ್ರಶ್ನೆ: ಎಲ್ಲಿಂದ ಬಂದೆ? ಜ್ನಾನದಾಹಿಯ ಉತ್ತರ: ದೂರದ ಹಳ್ಳಿಯಿಂದ. ಗುರುವಿನ ಪ್ರಶ್ನೆ: ಬೇಸಗೆಯಲ್ಲಿ ಯಾವ ಮಠದಲ್ಲಿದ್ದೆ? ಜ್ನಾಹದಾಹಿಯ ಉತ್ತರ: ಪಕ್ಕದ ರಾಜ್ಯದ ಸರ...

ವಾಲಿದ ತಲೆಯ ಟೆಡ್ಡಿ ಕರಡಿ

ಅಕ್ಟೋ ೧೦ ಲೇಖನ ೭೦ ವೀಕ್ಷಣೆ

ಪುಟ್ಟಣ್ಣ ದಂಪತಿಯ ಗೊಂಬೆ ಮಳಿಗೆಯಲ್ಲಿ ಹತ್ತುಹಲವು ಬಗೆಯ ಬೊಂಬೆಗಳು. ಮಳಿಗೆಯ ಹಿಂಭಾಗದ ಕೋಣೆಯಲ್ಲಿ ಅವರು ಕೈಯಿಂದಲೇ ಗೊಂಬೆಗಳನ್ನು ಮಾಡುತ್ತಿದ್ದರು. ಅವರಿಗೆ ವಯಸ್ಸಾಗಿದ್ದು ಇತ್ತೀಚೆಗೆ ಕಣ್ಣು ಸರಿಯಾಗಿ ಕಾಣಿಸುತ್ತಿರಲಿಲ್ಲ. ಪುಟ್ಟಣ್ಣನ ಪತ್ನ...

ನಮ್ಮ ಹೆಮ್ಮೆಯ ಭಾರತ (17 - 18)

ಅಕ್ಟೋ ೦೭ ಲೇಖನ ೭೨ ವೀಕ್ಷಣೆ

೧೭.ಜಗತ್ತಿನಲ್ಲಿ ಅತ್ಯಂತ ಜಾಸ್ತಿ ಹಣ ಒಳರವಾನೆ (ರೆಮಿಟೆನ್ಸ್) ಆಗುವ ದೇಶ ಭಾರತ ಒಬ್ಬ ವ್ಯಕ್ತಿ ವಿದೇಶದಲ್ಲಿ ಉದ್ಯೋಗ ಮಾಡುತ್ತಾ, ತಾನು ಗಳಿಸಿದ ಹಣವನ್ನು ತನ್ನ ಮಾತೃದೇಶಕ್ಕೆ ರವಾನಿಸಿದಾಗ, ಹಾಗೆ ರವಾನಿಸಿದ ಹಣವನ್ನು “ಒಳರವಾನೆ" (ರೆಮಿಟೆನ್ಸ್...

ಝೆನ್ ಪ್ರಸಂಗ: ಹಗಲು ನಿದ್ದೆಯ ಅವಾಂತರ

ಅಕ್ಟೋ ೦೬ ಲೇಖನ ೮೭ ವೀಕ್ಷಣೆ

ಝೆನ್ ಗುರು ಸೋಯೆನ್ ಶಕುವಿನ ಶಿಷ್ಯರು, ಬಿರು ಬೇಸಗೆಯಲ್ಲಿ ಕೆಲವೊಮ್ಮೆ ಸೆಕೆ ತಾಳಲಾಗದೆ ಹಗಲು ಹೊತ್ತಿನಲ್ಲೇ ನಿದ್ದೆ ಮಾಡುತ್ತಿದ್ದರು. ಸೋಯೆನ್ ಶಕು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಆತ ಮಾತ್ರ ದಿನವಿಡೀ ಸದಾ ಚಟುವಟಿಕೆಯಿಂದಿರುತ...

ಮಹಾನ್ ಲೇಖಕ ಮಹಾತ್ಮಾ ಗಾಂಧಿ

ಅಕ್ಟೋ ೦೪ ಲೇಖನ ೬೪ ವೀಕ್ಷಣೆ

ಮೊನ್ನೆ, ೨ ಅಕ್ಟೋಬರ್ ೨೦೨೦ರಂದು, ಮಹಾತ್ಮಾ ಗಾಂಧಿಯವರ ೧೫೧ನೇ ಜನ್ಮದಿನದಂದು ಅವರಿಗೆ ನಮ್ಮ ದೇಶವಾಸಿಗಳಿಂದ ಗೌರವಾರ್ಪಣೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಮಹಾನ್ ಲೇಖಕರೂ ಆಗಿದ್ದರು. ಅವರು ಬರೆದದ್ದು ಸುಮಾರು ೧೦೦ ಸಂಪುಟಗಳ “ಕಲೆಕ್ಟೆಡ್ ವರ್...

ಪುಟಾಣಿ ಹಂದಿ ಮರಿಯ ಗುಟ್ಟು

ಅಕ್ಟೋ ೦೩ ಲೇಖನ ೬೮ ವೀಕ್ಷಣೆ

ಅದೊಂದು ಪುಟಾಣಿ ಹಂದಿಮರಿ. ರಾತ್ರಿ ಬೆಚ್ಚಗಿನ ಹುಲ್ಲಿನ ಮೇಲೆ ಸೋದರ ಮತ್ತು ಸೋದರಿ ಹಂದಿಮರಿಗಳ ಜೊತೆ ಮಲಗಿದ್ದಾಗ, ಅದು ತಲೆಯೆತ್ತಿ ಆಕಾಶದ ನಕ್ಷತ್ರಗಳನ್ನು ನೋಡುತ್ತಾ ಮುಗುಳ್ನಗುತ್ತಿತ್ತು - ತನ್ನ ಗುಟ್ಟನ್ನು ನೆನೆಯುತ್ತಾ. ತಾನು ಪುಟಾಣಿ ಹಂದ...

ನಮ್ಮ ಹೆಮ್ಮೆಯ ಭಾರತ (15 - 16)

ಅಕ್ಟೋ ೦೨ ಲೇಖನ ೬೭ ವೀಕ್ಷಣೆ

೧೫. ಭಾರತದ ಉಡುಪುಗಳ ವೈವಿಧ್ಯತೆಗೆ ಜಗತ್ತಿನಲ್ಲಿ ಸಾಟಿಯಿಲ್ಲ. ಭಾರತದಲ್ಲಿ ಸಾಂಪ್ರದಾಯಿಕ ಉಡುಪು ಪ್ರದೇಶದಿಂದ ಪ್ರದೇಶಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಮತ್ತು ಪೂರ್ವದಿಂದ ಪಶ್ಚಿಮಕ್ಕೆ ಬದಲಾಗುತ್ತದೆ. ಭಾರತದ ಹಲವು ಬುಡಕಟ್ಟಿನವರ ಮತ್ತು ಈಶಾನ್ಯ...

ಝೆನ್ ಪ್ರಸಂಗ: ಚಾಳಿ ಬಿಡಿಸುವ ದಿಢೀರ್ ತಂತ್ರ

ಸೆಪ್ಟೆಂ ೨೯ ಲೇಖನ ೧೦೩ ವೀಕ್ಷಣೆ

ಗುರು ಸೆನ್‌ಗೈಯ ಆಶ್ರಮದಲ್ಲಿ ಧ್ಯಾನ ಕಲಿಯಲು ಸೇರಿಕೊಂಡಿದ್ದರು ಹಲವು ಶಿಷ್ಯರು. ಯೌವನದ ಸಹಜ ಪ್ರವೃತ್ತಿಗಳ ಸೆಳೆತ ಅವರಲ್ಲಿ ಕೆಲವರಿಗೆ. ಒಬ್ಬನಿಗಂತೂ ಪೇಟೆಗೆ ಹೋಗಿ ಸುತ್ತಾಡುವ ಚಾಳಿ. ರಾತ್ರಿ ಎಲ್ಲರೂ ಮಲಗಿದ ನಂತರ ಆಶ್ರಮದ ಗೋಡೆ ಹಾರಿ ಪೇಟೆಗೆ...

ಕೊರೊನಾ ಕಾಲದಲ್ಲಿ ಕಾಡಿನ ಬುಡಕಟ್ಟು ಜನರ ಸಂರಕ್ಷಣೆ

ಸೆಪ್ಟೆಂ ೨೭ ಲೇಖನ ೮೩ ವೀಕ್ಷಣೆ

ಕೊರೊನಾ ವೈರಸ್ ಧಾಳಿಯಿಂದಾಗಿ ಮಾರ್ಚ್ ೨೦೨೦ರಿಂದ ತೊಡಗಿ ಜಗತ್ತಿನಲ್ಲೆಲ್ಲ ಅಲ್ಲೋಲಕಲ್ಲೋಲ. ಭಾರತದಲ್ಲೇ ೫೦ ಲಕ್ಷಕ್ಕಿಂತ ಅಧಿಕ ಜನರಿಗೆ ಈ ವರೆಗೆ ಇದರ ಸೋಂಕು ತಗಲಿದೆ. ಇಂತಹ ಪರಿಸ್ಥಿತಿಯಲ್ಲಿ, ನಗರಗಳಿಂದ ನೂರಾರು ಕಿಲೋಮೀಟರುಗಳ ದೂರದಲ್ಲಿ, ದಟ್...

ಕರಡಿ ಮರಿ ಕಾಡಿಗೆ ಹೋಗಲೇ ಬೇಕು

ಸೆಪ್ಟೆಂ ೨೬ ಲೇಖನ ೯೩ ವೀಕ್ಷಣೆ

ಕುಮುದ ಮರದ ನೆರಳಿನಲ್ಲಿ ಮಲಗಿದ್ದಾಗ ಅವಳ ಗೊಂಬೆ ಕಾಳು ಕರಡಿ ಕಾಡಿನೊಳಗೆ ಸುತ್ತಾಟಕ್ಕೆ ಹೋಗಿ ದಾರಿ ತಪ್ಪಿತು. ಅದಕ್ಕೆ ವಾಪಾಸು ಬರುವ ದಾರಿ ಗೊತ್ತಾಗಲೇ ಇಲ್ಲ. ಹಾಗಾಗಿ ಅದು ಒಂದು ಮರದ ಕೆಳಗೆ ಕುಳಿತು, “ಈಗ ಏನಪ್ಪಾ ಮಾಡೋದು" ಎಂದು ಯೋಚಿಸ ತೊಡಗ...