ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಡ್ಡೂರು ಕೃಷ್ಣ ರಾವ್
ಅಡ್ಡೂರು ಕೃಷ್ಣ ರಾವ್

ಅಡ್ಡೂರು ಕೃಷ್ಣ ರಾವ್

addoor

೧,೨೩೦ ಲೇಖನಗಳು ೨,೨೧,೭೧೭ ವೀಕ್ಷಣೆಗಳು ೧೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ನಮ್ಮ ಹೆಮ್ಮೆಯ ಭಾರತ (13 - 14)

ಸೆಪ್ಟೆಂ ೨೪ ಲೇಖನ ೬೧ ವೀಕ್ಷಣೆ

೧೩.ಭಾರತದ ಪಾರಂಪರಿಕ ಸ್ಥಳಗಳು ವಿಶ್ವವಿಖ್ಯಾತ ಭಾರತದ ಸಂಪನ್ನ ಸಾಂಸ್ಕೃತಿಕ ಪರಂಪರೆ ಮತ್ತು ಪಾರಂಪರಿಕ ಸ್ಥಳಗಳು ನಮ್ಮ ಹೆಮ್ಮೆ. ಯುನೆಸ್ಕೋ ಸಂಸ್ಥೆಯ ೧೯೭೨ರ ಜಾಗತಿಕ ಪಾರಂಪರಿಕ ನಡಾವಳಿ ಅನುಸಾರ ಗುರುತಿಸಲಾದ ಸಾಂಸ್ಕೃತಿಕವಾಗಿ ಅಥವಾ ಪ್ರಾಕೃತಿಕವ...

ಝೆನ್ ಪ್ರಸಂಗ: ಗುರುವಿನ ಹಸ್ತಸಂದೇಶ

ಸೆಪ್ಟೆಂ ೨೨ ಲೇಖನ ೯೦ ವೀಕ್ಷಣೆ

ಝೆನ್ ಗುರು ಮೊಕುಸೆನ್ ಬಳಿಗೆ ಅವನ ಅನುಯಾಯಿಯೊಬ್ಬ ಬಂದ. ತನ್ನ ಸಂಕಟಗಳನ್ನು ಹೇಳಿಕೊಂಡು, ಕೊನೆಗೆ ತನ್ನ ಮಡದಿಯ ಜಿಪುಣ ಬುದ್ಧಿಯ ಬಗ್ಗೆ ತಿಳಿಸಿದ. ಮುಂದೊಂದು ದಿನ ಅವನ ಮನೆಗೆ ಗುರು ಮೊಕುಸೆನ್‌ನ ಆಗಮನ. ಅವನ ಪತ್ನಿಯೆದುರು ನಿಂತು, ತನ್ನ ಕೈಯನ್ನ...

ಐಎನ್‌ಎಸ್ ವಿರಾಟ್ ಯುದ್ಧನೌಕೆ ಇನ್ನು ನೆನಪು ಮಾತ್ರ

ಸೆಪ್ಟೆಂ ೨೧ ಲೇಖನ ೬೨ ವೀಕ್ಷಣೆ

೧೯ ಸಪ್ಟಂಬರ್ ೨೦೨೦ರಂದು “ಐಎನ್‌ಎಸ್ ವಿರಾಟ್” ಯುದ್ಧನೌಕೆ ಮುಂಬೈಯಿಂದ ಗುಜರಾತಿನ ಅಲಾಂಗಿಗೆ ತನ್ನ ಕೊನೆಯ ಸಮುದ್ರಯಾನ ಆರಂಭಿಸಿತು. ಭಾರತದ ಹೆಮ್ಮೆಯ ವಿಮಾನವಾಹಕ ಯುದ್ಧನೌಕೆಯಾಗಿದ್ದ ಐಎನ್‌ಎಸ್ ವಿರಾಟ್ ಮುಂಬೈ ಹಡಗುಕಟ್ಟೆಯಿಂದ ಹೊರಟಾಗ ಭಾರತದ ನ...

ಕಾಣೆಯಾಗಿ ಪತ್ತೆಯಾದ ನಾಯಿಮರಿ ಟಾಮಿ

ಸೆಪ್ಟೆಂ ೨೦ ಲೇಖನ ೫೭ ವೀಕ್ಷಣೆ

ನಡುರಾತ್ರಿಯಲ್ಲಿ ಟಾಮಿ ನಾಯಿಮರಿ ನಡುಗುತ್ತ ಹೇಳಿತು, “ಬಹಳ ಚಳಿಯಾಗುತ್ತಿದೆ." ಆಗ "ನನಗೆ ಒತ್ತಿಕೊಂಡು ಮಲಗು” ಎಂದಿತು ತಾಯಿ ನಾಯಿ. “ಇದು ನ್ಯಾಯವಲ್ಲ. ನಾವ್ಯಾಕೆ ಮನೆಯ ಹೊರಗೆ ಚಳಿಯಲ್ಲಿ ಮಲಗಬೇಕು? ಬೆಕ್ಕುಗಳಿಗೆ ಮನೆಯೊಳಗೆ ಬೆಚ್ಚಗೆ ಬುಟ್ಟಿಯ...

ನಮ್ಮ ಹೆಮ್ಮೆಯ ಭಾರತ (11 - 12)

ಸೆಪ್ಟೆಂ ೧೭ ಲೇಖನ ೫೨ ವೀಕ್ಷಣೆ

೧೧. ಭಾರತದ ಅಪ್ರತಿಮ ಸಂವಿಧಾನ ಭಾರತ ಸ್ವಾತಂತ್ರ್ಯ ಗಳಿಸಿದ್ದು ೧೯೪೭ರಲ್ಲಿ. ಅದಾಗಿ ಸುಮಾರು ಮೂರು ವರುಷಗಳಲ್ಲಿ ಭಾರತದ ಸಂವಿಧಾನವನ್ನು ಅಂತಿಮಗೊಳಿಸಲಾಯಿತು. ಡಾ. ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಮುಖ್ಯಸ್ಥರಾಗಿದ್ದ ಸಂವಿಧಾನ ರಚನಾ ಸಮಿತಿ ರಚಿಸಿ...

ಝೆನ್ ಪ್ರಸಂಗ: ಗುರುವಿನ ಶಿಷ್ಯನಾದ ಕಳ್ಳ

ಸೆಪ್ಟೆಂ ೧೫ ಲೇಖನ ೬೨ ವೀಕ್ಷಣೆ

ಗುರು ಶಿಚಿರಿ ಸೂತ್ರಗಳನ್ನು ಪಠಿಸುತ್ತಿದ್ದಾಗ, ಕಳ್ಳನೊಬ್ಬ ಒಳ ಬಂದ. ಬಂದವನೇ ಚೂರಿ ತೋರುಸುತ್ತಾ ಹೆದರಿಸಿದ, “ನಿನ್ನಲ್ಲಿರುವ ಹಣವನ್ನೆಲ್ಲಾ ಕೊಡು. ಇಲ್ಲದಿದ್ದರೆ ನಿನ್ನ ಹೆಣ ಬೀಳುತ್ತದೆ.” “ಅಷ್ಟೇ ತಾನೇ? ಹಣ ಆ ಪೆಟ್ಟಿಗೆಯಲ್ಲಿದೆ, ತೆಗೆದುಕೋ...

ಸಮರ್ಥ ಸಂಘಟಕ, ಆವಿಷ್ಕಾರಗಳಿಗೆ ಪೇಟೆಂಟ್ ಕೇಳದ ಕೃಷಿಕ: ಮಂಚಿ ಶ್ರೀನಿವಾಸ ಆಚಾರ್

ಸೆಪ್ಟೆಂ ೧೪ ಲೇಖನ ೪೪ ವೀಕ್ಷಣೆ

(ಕೃಷಿಕರ ಪರವಾಗಿ ಮತ್ತು ಅಡಿಕೆ ಬೆಳೆಗಾರರ ಹಿತಾಸಕ್ತಿ ರಕ್ಷಣೆಗಾಗಿ ನೂರಾರು ಕೃಷಿಕ ಸಮಾವೇಶಗಳಲ್ಲಿ ಬಲವಾಗಿ ಧ್ವನಿಯೆತ್ತುತ್ತಿದ್ದ ಸಮರ್ಥ ಸಂಘಟಕ ಮಂಚಿ ಶ್ರೀನಿವಾಸ ಆಚಾರ್ (೭೩) ಅಲ್ಪ ಕಾಲದ ಅಸೌಖ್ಯದಿಂದ ೨೯ ಆಗಸ್ಟ್ ೨೦೨೦ರಂದು ನಮ್ಮನ್ನು ಅಗಲಿ...

ತನ್ನನ್ನೇ ಹೊಗಳುವ ಡೋಲಣ್ಣ ಕರಡಿ ಗೊಂಬೆ

ಸೆಪ್ಟೆಂ ೧೨ ಲೇಖನ ೧೧೭ ವೀಕ್ಷಣೆ

ಡೋಲಣ್ಣ ಕರಡಿ ಗೊಂಬೆಯ ಚಟ ತನ್ನನ್ನೇ ತಾನು ಹೊಗಳುವುದು. "ನನ್ನ ಮೃದುವಾದ ರೋಮ ನೋಡಿದಿರಾ? ಹೇಗೆ ಹೊಳೆಯುತ್ತಿದೆ ನೋಡಿ” ಎಂದು ಇತರ ಗೊಂಬೆಗಳೊಂದಿಗೆ ಹೇಳುತ್ತಲೇ ಇರುತ್ತಿತ್ತು ಡೋಲಣ್ಣ ಕರಡಿ ಗೊಂಬೆ. “ಈ ಮನೆಯಲ್ಲಿ ನಾನೇ ಅತಿ ಬುದ್ಧಿವಂತ ಗೊಂಬೆ....

ನಮ್ಮ ಹೆಮ್ಮೆಯ ಭಾರತ (9 - 10)

ಸೆಪ್ಟೆಂ ೧೧ ಲೇಖನ ೫೫ ವೀಕ್ಷಣೆ

೯.ಜಗತ್ತಿನ ಬೃಹತ್ ಪ್ರಜಾಪ್ರಭುತ್ವ ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತದ ಸಂವಿಧಾನ ೨೬ ಜನವರಿ ೧೯೫೬ರಲ್ಲಿ ಜ್ಯಾರಿಯಾಯಿತು. ಕೇಂದ್ರ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವನ್ನು ಆಳುತ್ತಿದೆ. ಸಂವಿಧಾನದ...

ಝೆನ್ ಪ್ರಸಂಗ: ಧರ್ಮದ ಮರ್ಮ

ಸೆಪ್ಟೆಂ ೦೮ ಲೇಖನ ೮೮ ವೀಕ್ಷಣೆ

ಎಂಬತ್ತು ವರುಷ ವಯಸ್ಸಿನ ಕನ್‌ಫ್ಯೂಷಿಯನ್ ಪಂಡಿತನೊಬ್ಬ, ತಾನೆಲ್ಲವನ್ನೂ ತಿಳಿದುಕೊಂಡಿದ್ದೇನೆ ಎಂದು ಭಾವಿಸಿದ್ದ. ದೂರದ ರಾಜ್ಯದಲ್ಲಿ ಝೆನ್ ಗುರುವೊಬ್ಬರ ಜನಪ್ರಿಯತೆ ಹೆಚ್ಚುತ್ತಲೇ ಇತ್ತು. ಈ ಸಂಗತಿ ತಿಳಿದಾಗ, ಆತನ ಜ್ನಾನ ತನ್ನದಕ್ಕಿಂತ ಮಿಗಿಲಾ...

ಚಂದದ ನಗುವಿನ ಚಂದಣ್ಣ ಮೊಸಳೆ

ಸೆಪ್ಟೆಂ ೦೫ ಲೇಖನ ೮೫ ವೀಕ್ಷಣೆ

ಚಂದಣ್ಣ ಮೊಸಳೆಯ ನಗು ಚಂದವೋ ಚಂದ. ಅದನ್ನು ಕಂಡ ವನ್ಯಮೃಗ ಫೋಟೋಗ್ರಾಫರರ ತಂಡದ ಸದಸ್ಯರು ಚಂದಣ್ಣ ಮೊಸಳೆಯ ನಗುವಿನ ಫೋಟೋ ತೆಗೆಯಲು ಬಂದರು. “ಎಲ್ಲಿ ನೋಡೋಣ, ಚೆನ್ನಾಗಿ ನಗು" ಎಂದ ತಂಡದ ಮುಂದಾಳು. ಚಂದಣ್ಣ ಮೊಸಳೆ ಚಂದವಾಗಿ ನಗುತ್ತಿದ್ದಂತೆ ಲೈಟುಗ...

ನಮ್ಮ ಹೆಮ್ಮೆಯ ಭಾರತ (7 - 8)

ಸೆಪ್ಟೆಂ ೦೪ ಲೇಖನ ೬೨ ವೀಕ್ಷಣೆ

೭.ಜಗತ್ತಿನ ಅಪ್ರತಿಮ ಧಾರ್ಮಿಕ ಸಮಾವೇಶ ಭಾರತದ ಕುಂಭಮೇಳ ಕುಂಭಮೇಳ ಜಗತ್ತಿನ ಅತ್ಯಂತ ಬೃಹತ್ ಧಾರ್ಮಿಕ ಸಮಾವೇಶ ಎಂದು ದಾಖಲಾಗಿದೆ. ಇದರಲ್ಲಿ ಲಕ್ಷಗಟ್ಟಲೆ ಹಿಂದೂಗಳೂ ಪ್ರವಾಸಿಗಳೂ ಭಾಗವಹಿಸುತ್ತಾರೆ. ಹಿಂದೂ ಧಾರ್ಮಿಕ ಪ್ರತೀತಿಯ ಪ್ರಕಾರ, ದೇವತೆಗಳ...