ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಡ್ಡೂರು ಕೃಷ್ಣ ರಾವ್
ಅಡ್ಡೂರು ಕೃಷ್ಣ ರಾವ್

ಅಡ್ಡೂರು ಕೃಷ್ಣ ರಾವ್

addoor

೧,೨೩೦ ಲೇಖನಗಳು ೨,೨೧,೭೧೬ ವೀಕ್ಷಣೆಗಳು ೧೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ವಿದ್ಯಾಸಂಸ್ಥೆಗಳಲ್ಲಿ ಮಳೆನೀರಿಂಗಿಸಿ ಜಲಜಾಗೃತಿ

ಫೆಬ್ರ ೨೪ ಲೇಖನ ೬೨ ವೀಕ್ಷಣೆ

ಕರ್ನಾಟಕದ ಕರಾವಳಿಯ ಜಿಲ್ಲೆ ದಕ್ಷಿಣ ಕನ್ನಡ. ಇಲ್ಲಿರುವ ಪದವಿಪೂರ್ವ ಕಾಲೇಜುಗಳು ೧೫೦. ಈ ಕಾಲೇಜುಗಳು ಮಳೆಕೊಯ್ಲಿನ ಹಾಗೂ ಮಳೆನೀರಿಂಗಿಸುವ ರಚನೆಗಳನ್ನು ನಿರ್ಮಿಸಿದರೆ ಅದುವೇ ಜಲಜಾಗೃತಿ ಹಬ್ಬಿಸಬಲ್ಲ ಅಭಿಯಾನ. ಯಾಕೆಂದರೆ ಅಲ್ಲಿ ಪಿ.ಯು.ಸಿ. ಕಲಿಯ...

ಪಾಲಿಹೌಸಿನಲ್ಲಿ ರಾಜಕುಮಾರರ ತಪಸ್ಸಿಗೊಲಿದ ತರಕಾರಿ ಕೃಷಿ

ಫೆಬ್ರ ೨೨ ಲೇಖನ ೧೦೭ ವೀಕ್ಷಣೆ

ಮಂಗಳೂರು – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಣಂಬೂರು ಬಂದರು ದಾಟಿದ ನಂತರ ಸಿಗುವ ಊರು ಹೊಸಬೆಟ್ಟು. ಅಲ್ಲಿನ ಬಸ್‍ನಿಲ್ದಾಣದ ಪಕ್ಕದಲ್ಲಿ ಪೂರ್ವ ದಿಕ್ಕಿಗೆ ಕಾಂಕ್ರೀಟು ರಸ್ತೆಯಲ್ಲಿ ಸುಮಾರು ಅರ್ಧ ಕಿಮೀ ಸಾಗಿದರೆ ಸಿಗುತ್ತದೆ ಶ್ರೀನಗರ ಬಡಾವಣ...

ರೈತರ ಬೀಜದ ಹಕ್ಕು: ಪೆಪ್ಸಿ ಕಂಪೆನಿಯ “ಕೊಕ್”

ಫೆಬ್ರ ೨೧ ಲೇಖನ ೭೪ ವೀಕ್ಷಣೆ

ಗುಜರಾತಿನ ಕೆಲವು ರೈತರು, ಹಲವಾರು ವರುಷಗಳಿಂದ ಆಲೂಗಡ್ಡೆ ಬೆಳೆಯುತ್ತಿದ್ದಾರೆ. ಈ ಬಾರಿ ಮಾತ್ರ ಅವರಿಗೆ ಸಿಡಿಲು ಬಡಿದಂತಾಯಿತು. ಯಾಕೆಂದರೆ, ಅಮೇರಿಕಾದ ದೈತ್ಯ ಕಂಪೆನಿ ಪೆಪ್ಸಿಕೋ ೧೧ ರೈತರ ಮೇಲೆ ೮ ಮೊಕದ್ದಮೆ ಹೂಡಿತು – ತಮ್ಮ ಕಂಪೆನಿಯ ಬೈದ್ಧಿಕ...

ಶಾಲಾಕಾಲೇಜುಗಳಲ್ಲಿ ನೀರಪಾಠ, ಪ್ರಾತ್ಯಕ್ಷಿಕೆ

ಫೆಬ್ರ ೧೮ ಲೇಖನ ೯೮ ವೀಕ್ಷಣೆ

ಫಸಲು ಬೇಕಿದ್ದರೆ ಹೊಲಗಳಲ್ಲಿ ಬೀಜ ಬಿತ್ತಬೇಕು. ಜಲಜಾಗೃತಿಯ ಫಸಲು ಬೇಕಿದ್ದರೆ ಜಲಸಾಕ್ಷರತೆಯ ಬೀಜ ಬಿತ್ತಬೇಕು. ಎಲ್ಲಿ? ಶಾಲೆಗಳಲ್ಲಿ. ಅದೆಲ್ಲ ಹೇಗೆ ಸಾಧ್ಯ ಅಂತೀರಾ? ಅದು ಸಾಧ್ಯವೆಂದು ತೋರಿಸಿಕೊಟ್ಟ ಮಂಗಳೂರಿನ ಎರಡು ಕಾಲೇಜುಗಳ ನಿದರ್ಶನಗಳಿಲ್ಲ...

ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜು: ೧೫೨ನೇ ವರುಷದ ಸಂಭ್ರಮ

ಫೆಬ್ರ ೧೨ ಲೇಖನ ೧೨೧ ವೀಕ್ಷಣೆ

ಮಂಗಳೂರಿನ ಪ್ರಸಿದ್ಧ ಕಾಲೇಜುಗಳು ಎಂದಾಗ ನೆನಪಿಗೆ ಬರುವ ಹೆಸರುಗಳಲ್ಲಿ ಮುಖ್ಯವಾದದ್ದು, ಇಲ್ಲಿನ ಕೇಂದ್ರಭಾಗವಾದ ಹಂಪನಕಟ್ಟೆಯಲ್ಲಿರುವ "ಗವರ್ನಮೆಂಟ್ ಕಾಲೇಜು". ಇದು ೧೯೯೩ರಲ್ಲಿ “ಯುನಿವರ್ಸಿಟಿ ಕಾಲೇಜ್” ಆಗಿ ಪರಿವರ್ತನೆಗೊಂಡಿದ್ದರೂ, ನನ್ನಂತಹ...

ಕನಿಷ್ಠ ನೀರಿನಿಂದ ಕೃಷಿ

ಫೆಬ್ರ ೦೮ ಲೇಖನ ೧೩೩ ವೀಕ್ಷಣೆ

"ನಮ್ ಕಡೆ ಹಿಂದಿನ್ ವರ್ಷ ಮಳೇನೇ ಆಗಿಲ್ಲ. ನಿಮ್ ಕಡೆ ಸ್ವಲ್ಪನಾದ್ರೂ ಮಳೆ ಆಗೈತಿ. ನಿಮ್ ತೋಟದಾಗೆ ಮಣ್ ಅಗೆದ್ರೆ ಎಷ್ಟಡಿ ಆಳ ನೀರಿನ್ ಪಸೆ ಇರ್ತದೆ?" ಎಂಬ ಪ್ರಶ್ನೆ ವಿಠಲಾಪುರದ ವೀರಪ್ಪ ಅವರದು. ನನ್ನೊಂದಿಗಿದ್ದ ಚಿಕ್ಕಮಗಳೂರು ತಾಲೂಕಿನ ಕುನ್ನಾ...

ಕೊಡಿಯಾಲ ತೇರು (ಮಂಗಳೂರು ರಥೋತ್ಸವ)

ಫೆಬ್ರ ೦೮ ಲೇಖನ ೧೪೨ ವೀಕ್ಷಣೆ

ಮಂಗಳೂರಿನ ಸುಪ್ರಸಿದ್ಧ ವಾರ್ಷಿಕ ಉತ್ಸವ ಕೊಡಿಯಾಲ ತೇರು ಅಥವಾ ಮಂಗಳೂರು ರಥೋತ್ಸವ. ಇದು ಗೌಡಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು (ಕೊಂಕಣಿಗರು) ವರುಷವಿಡೀ ನಿರೀಕ್ಷಿಸುವ ಸಂಭ್ರಮದ ಆಚರಣೆ. ಇತ್ತೀಚೆಗೆ, ೧ ಫೆಬ್ರವರಿ ೨೦೨೦ರಂದು ಜರಗಿದ ಮಂಗಳೂರು ರ...

ಕಲಾಕೃತಿಗಳ ಮಾಯಾಲೋಕಕ್ಕೆ ಜನಸಮುದಾಯದ ಸೇತು: ಉತ್ಸವ್ ರಾಕ್ ಗಾರ್ಡನ್ (ಭಾಗ ೨)

ಫೆಬ್ರ ೦೪ ಲೇಖನ ೧೧೩ ವೀಕ್ಷಣೆ

ಉತ್ಸವ್ ರಾಕ್ ಗಾರ್ಡನಿಗೆ ೧೧ ಜನವರಿ ೨೦೧೪ರ ಪೂರ್ವಾಹ್ನ ಭೇಟಿಯಿತ್ತಾಗ, ಅದು ಶೈಕ್ಷಣಿಕ ಸಾಂಸ್ಕೃತಿಕ ಪ್ರವಾಸಿ ಕೇಂದ್ರವಾಗಿ ಬೆಳೆದು ಬಂದ ಬಗೆಯನ್ನು ವಿವರಿಸಿದ್ದರು ಅದರ ಸ್ಥಾಪಕ ತಿಪ್ಪಣ್ಣ ಬಸವಣ್ಯೆಪ್ಪ ಸೊಲಬಕ್ಕನವರ್ (ಭಾಗ ೧ ಓದಿ). ಅಂದು ಅಪರ...

ಕಲಾಕೃತಿಗಳ ಮಾಯಾಲೋಕಕ್ಕೆ ಜನಸಮುದಾಯದ ಸೇತು: ಉತ್ಸವ್ ರಾಕ್ ಗಾರ್ಡನ್

ಫೆಬ್ರ ೦೪ ಲೇಖನ ೧೦೪ ವೀಕ್ಷಣೆ

ಅಲ್ಲಿ ಎತ್ತಕಂಡರತ್ತ ಆಳೆತ್ತರದ ಮಣ್ಣಿನ ಶಿಲ್ಪಗಳು. ಹಳ್ಳಿ ಬದುಕಿನ ಕಾಯಕಗಳು, ಬೇಸಾಯದ ಕೆಲಸಗಳು, ವಿವಿಧ ಗುಡಿಕೈಗಾರಿಕೆಗಳು, ಹತ್ತಾರು ಜಾನಪದ ಕಲಾಭಂಗಿಗಳು - ಇವೆಲ್ಲದರಲ್ಲಿ ನಿರತರಾಗಿರುವ ವ್ಯಕ್ತಿಗಳ ಶಿಲ್ಪಗಳು. ಪ್ರತಿಯೊಂದು ಶಿಲ್ಪವೂ ಜೀವಂ...

ಟೊಮೆಟೊ ಬೆಲೆ ಕುಸಿತ: ಚೀನಾದಿಂದ ಆಮದಿನ ಆಘಾತ

ಜನ ೩೧ ಲೇಖನ ೮೨ ವೀಕ್ಷಣೆ

ಆಂಧ್ರ ಪ್ರದೇಶದ ಚಿತ್ತೂರು ಮತ್ತು ಸುತ್ತಮುತ್ತಲಿನ ಟೊಮೆಟೊ ಬೆಳೆಗಾರರಿಗೆ ಖುಷಿಯೋ ಖುಷಿ. ಯಾಕೆಂದರೆ “ಒಂದು ಜಿಲ್ಲೆ ಒಂದು ಉತ್ಪನ್ನ” (ಒನ್ ಡಿಸ್ಟ್ರಿಕ್ಟ್ ಒನ್ ಪ್ರಾಡಕ್ಟ್ – ಒಡಿಒಪಿ) ಯೋಜನೆಯ ಜ್ಯಾರಿಗಾಗಿ ಕೇಂದ್ರ ಸರಕಾರ ಆಯ್ಕೆ ಮಾಡಿದ ಜಿಲ್...

ಗುಡ್ಡದಲ್ಲಿ ಮಳೆನೀರಿಂಗಿಸಿದರೆ ತೋಟಕ್ಕೆ ಲಾಭ

ಜನ ೩೧ ಲೇಖನ ೧೦೬ ವೀಕ್ಷಣೆ

ಮೇ ೨, ೨೦೦೯ರಂದು ಅಪರಾಹ್ನ ಬೈಕಿನಲ್ಲಿ ಮಂಚಿಗೆ ಹೋಗಿದ್ದೆ, ಆಪ್ತರಾದ ಶ್ರೀನಿವಾಸ ಆಚಾರ್ ಅವರ ಮನೆಗೆ. ಮಂಗಳೂರಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ದಾಟಿ, ಪುತ್ತೂರು ರಸ್ತೆಯಲ್ಲಿ ಮೇಲ್ಕಾರಿನಲ್ಲಿ ಬಲಕ್ಕೆ ತಿರುಗಿ ಸಾಗಿದ್ದೆ. ಬಿಸಿ...

ಕದ್ರಿ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ

ಜನ ೩೦ ಲೇಖನ ೯೪ ವೀಕ್ಷಣೆ

ಮಂಗಳೂರಿನ ವಾರ್ಷಿಕ “ಹಬ್ಬ”ಗಳಲ್ಲೊಂದು ಜನವರಿ ತಿಂಗಳ ಪ್ರಜಾಪ್ರಭುತ್ವ ದಿನದ ಸಂದರ್ಭದಲ್ಲಿ ಕದ್ರಿ ಉದ್ಯಾನದಲ್ಲಿ ಏರ್ಪಡಿಸಲಾಗುವ “ಫಲಪುಷ್ಪ ಪ್ರದರ್ಶನ.” ೨೦೨೦ರ ಫಲಪುಷ್ಪ ಪ್ರದರ್ಶನ ಮೂರು ದಿನ (ಜನವರಿ ೨೪ರಿಂದ ೨೬ರ ವರೆಗೆ) ಜರಗಿತು. ಪ್ರತಿ ವರ...