ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಡ್ಡೂರು ಕೃಷ್ಣ ರಾವ್
ಅಡ್ಡೂರು ಕೃಷ್ಣ ರಾವ್

ಅಡ್ಡೂರು ಕೃಷ್ಣ ರಾವ್

addoor

೧,೨೩೦ ಲೇಖನಗಳು ೨,೨೧,೭೧೬ ವೀಕ್ಷಣೆಗಳು ೧೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಬಿದಿರಿನ ನೀರಿನ ಬಾಟಲಿ

ಡಿಸೆಂ ೧೭ ಲೇಖನ ೧೮೭ ವೀಕ್ಷಣೆ

ಬಿದಿರಿನ ನೀರಿನ ಬಾಟಲಿ -ಅಡ್ಡೂರು ಕೃಷ್ಣ ರಾವ್ ಇಪ್ಪತ್ತು ವರುಷಗಳ ಹಿಂದಿನ ಮಾತು. ಧೃತಿಮಾನ್ ಬೋರಾ ತನ್ನ ವಿದ್ಯಾವಂತ ಹೆತ್ತವರಿಗೆ ಹೇಳಿದ ಮಾತು: ಹನ್ನೆರಡನೆಯ ತರಗತಿಯ ನಂತರ ನಾನು ವಿದ್ಯಾಭ್ಯಾಸ ಮುಂದುವರಿಸುವುದಿಲ್ಲ. ವಿದ್ಯಾಲಯದಲ್ಲಿ ಕಲಿಯುವ...

ಬಾವಿಗೆ ಮಳೆನೀರಿಂಗಿಸಿದರೆ ಪ್ರಯೋಜನ ಇದೆಯೇ?

ಡಿಸೆಂ ೧೧ ಲೇಖನ ೧೫೪ ವೀಕ್ಷಣೆ

ಬಾವಿಗೆ ಮಳೆ ನೀರಿಂಗಿಸಿದರೆ ಪ್ರಯೋಜನ ಇದೆಯೇ? ಈ ಪ್ರಶ್ನೆ ಕೇಳುವವರು ಹಲವರು. ಇದಕ್ಕೆ ಉತ್ತರ ಸಿಗಬೇಕೆಂದಾದರೆ, ಬಾವಿಗೆ ಮಳೆ ನೀರಿಂಗಿಸುವವರ ಬಾವಿಯನ್ನು ಕಣ್ಣಾರೆ ಕಾಣಬೇಕು. ಅದಕ್ಕಾಗಿಯೇ ಹೋಗಿದ್ದೆ, ಹತ್ತು ವರುಷಗಳ ಮುಂಚೆ (೨೯ ಜೂನ್ ೨೦೦೯ರಂದ...

ಜೈವಿಕ ವೈವಿಧ್ಯ ರಕ್ಷಕರಿಗೆ ಲಾಭದ ಪಾಲು ನೀಡಿಕೆ ಕಡ್ಡಾಯ

ಡಿಸೆಂ ೦೭ ಲೇಖನ ೧೨೩ ವೀಕ್ಷಣೆ

ಬೇಸಗೆ ಮತ್ತು ಚಳಿಗಾಲಗಳಲ್ಲಿ ಮಹಾರಾಷ್ಟ್ರದ ಮೇಲ್‍ಘಾಟ್ ಹತ್ತಿರ ವಾಸ ಮಾಡುವ ಕೊರ್ಕು ಬುಡಕಟ್ಟಿನ ಜನರು ಬಲೆಯಿಂದ ಆವರಿಸಿದ ಹತ್ತಿ ಬಟ್ಟೆಯ ಉಡುಪು ಧರಿಸಿ ಕಾಡಿಗೆ ಹೊರಡುತ್ತಾರೆ. ಅವರ ಉದ್ದೇಶ ಮರಗಳಿಂದ ಜೇನು ಸಂಗ್ರಹಿಸುವುದು. ಅದು ಸವಾಲಿನ ಕೆಲ...

ಬಡವರಿಗೆ ಕೊಳವೆಬಾವಿ ನೀರು ದಕ್ಕಲಿಲ್ಲ

ಡಿಸೆಂ ೦೩ ಲೇಖನ ೧೬೯ ವೀಕ್ಷಣೆ

ಊರು ರಾಣಿಬೆನ್ನೂರು. ಅಲ್ಲಿಂದ ಸುಮಾರು ೧೦ ಕಿಮೀ ದೂರದ ಒಂದು ಹಳ್ಳಿ. ಅಲ್ಲಿನ ೨೦ ಕಡು ಬಡತನದ ಕುಟುಂಬಗಳಿಗೆ ಸರಕಾರ ತಲಾ ಒಂದೆಕ್ರೆ ಜಮೀನು ನೀಡಿತು. ಅವರೆಲ್ಲ ಪರಿಶಿಷ್ಟ ವರ್ಗದವರು. ಕೇವಲ ಜಮೀನು ನೀಡಿದರೆ ಅವರ ಉದ್ಧಾರ ಆಗದು ತಾನೇ? ಅದಕ್ಕಾಗಿ...

ಚಿಪ್ಕೋ ಆಂದೋಲನ: ಹಿಮಾಲಯದ ಅರಣ್ಯ ರಕ್ಷಣೆಗೆ ಜನಾಂದೋಲನ

ನವೆಂ ೩೦ ಲೇಖನ ೧೧೪ ವೀಕ್ಷಣೆ

೨೦೧೮ರಲ್ಲಿ ಕೇರಳದಲ್ಲಿ ಮತ್ತು ಕರ್ನಾಟಕದ ಕೊಡಗಿನಲ್ಲಿ ಮಹಾಮಳೆ ಹಾಗೂ ಮಹಾನೆರೆಯಿಂದಾದ ಜೀವಹಾನಿ ಮತ್ತು ಸೊತ್ತು ಹಾನಿಯ ನೆನಪು ಮಾಸುವ ಮುನ್ನ ೨೦೧೯ರಲ್ಲಿ ಪುನಃ ಅಂತಹದೇ ಅನಾಹುತ. ಇದಕ್ಕೆ ಮುಖ್ಯ ಕಾರಣ ಪಶ್ಚಿಮಘಟ್ಟಗಳಲ್ಲಿ ಕಾಡಿನ ಮಹಾನಾಶ ಎಂಬುದ...

ಜಲಜಾಗೃತಿಗೆ ಹಳ್ಳಿಗೊಬ್ಬ ಸಾಕು

ನವೆಂ ೨೯ ಲೇಖನ ೧೪೧ ವೀಕ್ಷಣೆ

"ನಿನ್ನದು ಕೆರೆ ಹತ್ತಿರದ ಜಮೀನು. ಬೋರ್‍ವೆಲ್ ಹಾಕ್ಸು. ಬಾಳೆ ಮತ್ತು ಟೊಮೆಟೊ ಬೆಳೆಸಿ, ಚೆನ್ನಾಗಿ ದುಡ್ಡು ಮಾಡು" ಎಂದು ತನಗೆ ಹಳ್ಳಿಯಲ್ಲಿ ಹಲವರು ಉಪದೇಶ ಮಾಡಿದ್ದನ್ನು ನೆನೆಯುತ್ತಾರೆ ಬಿ. ಎಲ್. ಶೋಬನಬಾಬು. ಅವರು ಮೈಸೂರು ವಿಶ್ವವಿದ್ಯಾಲಯದಲ್...

ಮಂಗಳೂರಿನ ಮಣ್ಣಗುಡ್ಡೆ ಗುರ್ಜಿ – ೧೫೦ನೇ ವರುಷದ ಸಂಭ್ರಮ

ನವೆಂ ೨೭ ಲೇಖನ ೧೧೫ ವೀಕ್ಷಣೆ

ಮಂಗಳೂರಿನ ಜನಪ್ರಿಯ ಉತ್ಸವ “ಮಣ್ಣಗುಡ್ಡೆ ಗುರ್ಜಿ”. ಇದರ ೧೫೦ನೇ ವರುಷದ ಕಾರ್ಯಕ್ರಮಗಳು ಅದ್ದೂರಿಯಾಗಿ ಮುಕ್ತಾಯವಾದದ್ದು ೨೪ ನವಂಬರ್ ೨೦೧೯ರ ಭಾನುವಾರದಂದು. ಆ ದಿನ ಸಂಜೆಯಿಂದ ಮಣ್ಣಗುಡ್ಡೆ ಪರಿಸರದಲ್ಲಿ ಜನಸಾಗರ. ಗುರ್ಜಿಯ ೧೫೦ನೇ ವರ್ಷಾಚರಣೆ ಅಂ...

ನನ್ನೊಬ್ಬನಿಂದ ಏನೆಲ್ಲ ಆದೀತು!

ನವೆಂ ೨೭ ಲೇಖನ ೧೪೩ ವೀಕ್ಷಣೆ

ಸಮುದ್ರ ತೀರದಲ್ಲಿ ಒಬ್ಬ ವ್ಯಕ್ತಿ ನಡೆಯುತ್ತಿದ್ದ. ಆಗಾಗ ಬಗ್ಗಿ, ಹೊಯಿಗೆಯಲ್ಲಿ (ಮರಳಿನಲ್ಲಿ) ಸಿಲುಕಿದ್ದ ನಕ್ಷತ್ರ ಮೀನುಗಳನ್ನು ಹೆಕ್ಕಿ, ಸಮುದ್ರದ ನೀರಿಗೆ ಎಸೆಯುತ್ತಿದ್ದ. ಅವನಿಗೆದುರಾಗಿ ನಡೆದು ಬರುತ್ತಿದ್ದ ಇನ್ನೊಬ್ಬ ವ್ಯಕ್ತಿ. ಮೊದಲನೆಯ...

ಹಾರೋಗೇರಿ ಬಾಂದಾರ - ಗ್ರಾಮೀಣ ಸಮುದಾಯದಿಂದ ಜಲಸಂರಕ್ಷಣೆಯ ಮಾದರಿ

ನವೆಂ ೨೫ ಲೇಖನ ೧೫೦ ವೀಕ್ಷಣೆ

ಹಾರೋಗೇರಿ ಬಾಂದಾರದ ಮೇಲೆ ನಿಂತಿದ್ದೆವು. ಅಂದು (೧೮ ಜೂನ್ ೨೦೦೯) ಹುಬ್ಬಳ್ಳಿಯಿಂದ ಹೊರಟು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಅರ್ಧ ತಾಸಿನಲ್ಲಿ ವರೂರು ಮುಟ್ಟಿದ್ದೆವು. ಅಲ್ಲಿಂದ ಬಲಕ್ಕೆ ತಿರುಗಿ, ೬ ಕಿಮೀ ದೂರದ ಸೂರಶೆಟ್ಟಿಕೊಪ್ಪ ಹಾ...

ಈರೋಡಿನ ಅರಿಶಿನಕ್ಕೆ ಭೌಗೋಳಿಕ ಸೂಚಕದ ಹೆಗ್ಗಳಿಕೆ

ನವೆಂ ೨೨ ಲೇಖನ ೧೩೫ ವೀಕ್ಷಣೆ

ಅಲ್ಲಿ ಮೇಜುಗಳ ಸಾಲುಸಾಲುಗಳಲ್ಲಿ ಅರಿಶಿನದ ಗೆಡ್ಡೆಗಳು. ಸುತ್ತಲೂ ಅರಿಶಿನದ ಘಮ. ಮಾರಾಟಕ್ಕಿಟ್ಟ ಅರಿಶಿನವನ್ನು ಪರಿಶೀಲಿಸುತ್ತಿರುವ ಜನರು. ಇದು, ಪೂರ್ವಾಹ್ನ ೧೧ ಗಂಟೆಯ ಹೊತ್ತಿಗೆ ತಮಿಳ್ನಾಡಿನ ಈರೋಡಿನ ನಸಿಯನೂರಿನ ವಿಶಾಲ ಅರಿಶಿನ ಮಾರುಕಟ್ಟೆ ಪ...

ಎರಡು ವರುಷ ಮುಂಚೇನೇ ಮಾಡ್ಬೇಕಿತ್ತು !

ನವೆಂ ೧೯ ಲೇಖನ ೧೪೬ ವೀಕ್ಷಣೆ

"ಮುಂಚೆ ನಾವೆಲ್ಲ ಹೊಲದಲ್ಲಿ ಅಲ್ಲಲ್ಲಿ ಬದುಗಳನ್ನ ಮಾಡ್ತಿದ್ವಿ. ಒಂದೆಕ್ರೆಗೆ ನಾಲ್ಕು ಬದು ಆದ್ರೂ ಇರೋದು. ಈವಾಗ ನಾವೆಲ್ಲ ಸೋಮಾರಿಗಳಾಗಿದ್ದೀವಿ. ನಮ್ ಹೊಲ ಉಳುಮೆಗೆ ಎತ್ತುಗಳೇ ಇಲ್ಲ ಅನ್ನೋ ಹಾಗಾಗಿದೆ. ಆದರೆ ಉಳುಮೆ ಮಾಡ್ಬೇಕಲ್ಲ? ಅದಕ್ಕೆ ಟ್ರ...

ಬಂಪರ್ ಅಲಸಂಡೆ ಬೆಳೆ: ಯುವ ಕೃಷಿಕರಿಬ್ಬರ ಸಾಧನೆ

ನವೆಂ ೧೭ ಲೇಖನ ೧೪೨ ವೀಕ್ಷಣೆ

ಕೇರಳದ ವಯನಾಡಿನ ಮೀನನ್‍ಗಾಡಿ ಪಂಚಾಯತಿನ ಮೈಲಂಬಾಡಿ ಗ್ರಾಮದ ಬಿನು ಮತ್ತು ಬೆನ್ನಿ ಬಾಲ್ಯಕಾಲದ ಗೆಳೆಯರು. ಇಬ್ಬರೂ ಕೃಷಿ ಕುಟುಂಬದವರು. ವಿದ್ಯಾಭ್ಯಾಸ ಮುಗಿಸಿದ ನಂತರ, ಅವರಿಬ್ಬರೂ ಕೃಷಿ ಬದುಕಿಗೆ ಹೆಜ್ಜೆಯಿಡಲಿಲ್ಲ. ಬದಲಾಗಿ, ಬಿನು ಚಿನ್ನದೊಡವೆ...