ಆನೆಸ್ನೇಹಿ ಅಸ್ಸಾಂ ಚಹಾ
ಆನೆಗಳನ್ನು ಕೃಷಿಜಮೀನಿನಿಂದ ಓಡಿಸಲಿಕ್ಕಾಗಿ ಮೆಣಸಿನ ಹುಡಿಯ ಹೊಗೆ ಹಾಕುವುದರಿಂದ ತೊಡಗಿ ವಿದ್ಯುತ್ ಬೇಲಿ ನಿರ್ಮಾಣದ ವರೆಗೆ ವಿವಿಧ ವಿಧಾನಗಳು ಚಾಲ್ತಿಯಲ್ಲಿವೆ. ಹಾಗಿರುವಾಗ, ಅಸ್ಸಾಂನ ಒಂದು ಟೀ ಎಸ್ಟೇಟ್ ಜಗತ್ತಿನಲ್ಲೇ ಮೊತ್ತಮೊದಲಾಗಿ ತನ್ನ ಚಹಾ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
addoor
ಆನೆಗಳನ್ನು ಕೃಷಿಜಮೀನಿನಿಂದ ಓಡಿಸಲಿಕ್ಕಾಗಿ ಮೆಣಸಿನ ಹುಡಿಯ ಹೊಗೆ ಹಾಕುವುದರಿಂದ ತೊಡಗಿ ವಿದ್ಯುತ್ ಬೇಲಿ ನಿರ್ಮಾಣದ ವರೆಗೆ ವಿವಿಧ ವಿಧಾನಗಳು ಚಾಲ್ತಿಯಲ್ಲಿವೆ. ಹಾಗಿರುವಾಗ, ಅಸ್ಸಾಂನ ಒಂದು ಟೀ ಎಸ್ಟೇಟ್ ಜಗತ್ತಿನಲ್ಲೇ ಮೊತ್ತಮೊದಲಾಗಿ ತನ್ನ ಚಹಾ...
ಬರಿಯೋದು ಬರಿವಾದ ಬರಿಬುದ್ಧಿ ದೊರಕಿಸದು ಪರತತ್ವವನು; ಬೇಕು ಬೇರೆ ಕಣ್ಣದಕೆ ಚಿರದ ಮಮತಾವೇಷ್ಟಿತದ ಪೊರೆಯ ಪರಿದಂದು ಅರಳ್ವುದರಿವಿನಕ ಕಣ್ಣು - ಮಂಕುತಿಮ್ಮ ಕೇವಲ ಓದು, ವಾದ, ಬುದ್ಧಿಶಕ್ತಿಯಿಂದ ಪರತತ್ವವನ್ನು (ಪರಮಾತ್ಮನ ತತ್ವವನ್ನು) ಪಡೆಯಲಾಗದು...
ಧಾನ್ಯವುಂಡಿಹ ಹೊಟ್ಟೆ ತುಂಬಿ ತೇಗುವುದೊಡನೆ ನಾಣ್ಯ ಸಂಚಿಕೆಗಂತು ತಣಿವಪ್ಪುದುಂಟೆ ಪಣ್ಯವಾಗಿಸಿತೆಲ್ಲ ಮನುಜ ಬಂಧುತೆಯ ಹಣ ಸನ್ನೆಯದು ಕಲಿದೊರೆಗೆ - ಮರುಳ ಮುನಿಯ ಆಹಾರ ತಿಂದು ಹೊಟ್ಟೆ ತುಂಬಿದೊಡನೆ ತೃಪ್ತಿಯಿಂದ ತೇಗು ಬರುತ್ತದೆ. ಆದರೆ ಕೋಟಿಗಟ್ಟ...
ಇತ್ತೀಚಿಗೆ ಪ್ರಕಟಿಸಿರುವ ಅಧಿಕೃತ ಅಂದಾಜಿನ ಪ್ರಕಾರ ಭಾರತದ ಜನಸಂಖ್ಯೆ 2035ನೇ ಇಸವಿಯಲ್ಲಿ ಚೀನಾದ ಜನಸಂಖ್ಯೆಗಿಂತ ಹೆಚ್ಚಾಗುತ್ತದೆ. ಭಾರತದ ಜನಸಂಖ್ಯೆ 2001ರಲ್ಲೇ 100 ಕೋಟಿ ದಾಟಿದ್ದು 2035ರಲ್ಲಿ ಭಾರತವು ಅತ್ಯಂತ ಜಾಸ್ತಿ ಜನಸಂಖ್ಯೆಯ ದೇಶವಾಗ...
ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು ಹೊಟ್ಟೆ ಜೀರ್ಣಿಸುವಷ್ಟೆ; ಮಿಕ್ಕುದೆಲ್ಲ ಕಸ ಎಷ್ಟು ಗಳಿಸಿಟ್ಟೊಡಂ ನಿನಗೆ ದಕ್ಕುವುದೆಷ್ಟು? ಮುಷ್ಟಿ ಪಿಷ್ಟವು ತಾನೆ? - ಮಂಕುತಿಮ್ಮ ನೀನೆಷ್ಟು ಉಂಡರೇನು? ಅದರಲ್ಲಿ ನಿನ್ನ ದೇಹದ ಪುಷ್ಟಿಗೆ ಒದಗುವುದು ನ...
ಬೇವು ಬೆಲ್ಲಗಳುಂಡೆ ದಿನದಿನದ ನಮ್ಮೂಟ ಪೂರ್ವಕರ್ಮದ ಫಲಿತಶೇಷದಿಂದ ಕಹಿ ದೈವಪ್ರಸಾದದಿಂದ ಸಿಹಿಯೀ ದ್ವಂದ್ವದಲಿ ಆವೇಶವೇತಕೋ – ಮರುಳ ಮುನಿಯ ದಿನದಿನದ ನಮ್ಮ ಊಟದಲ್ಲಿ ಬೇವಿನ ಉಂಡೆಯೂ ಇದೆ; ಬೆಲ್ಲದ ಉಂಡೆಯೂ ಇದೆ. ಪೂರ್ವಜನ್ಮಗಳ ಕರ್ಮದ ಫಲವೇ ನಮಗೆ...
ಆಗಸ್ಟ್ ೨೦೧೮ರ ಕೇರಳದ ಜಲಪ್ರಳಯವನ್ನು ಶತಮಾನದ ಮಹಾನೆರೆ ಎಂದೇ ದಾಖಲಿಸಲಾಗಿದೆ. ಇದರ ಬಗ್ಗೆ ಹಲವರು ಕೇಳುವ ಪ್ರಶ್ನೆ: ಇದು ಮನುಷ್ಯನ ತಪ್ಪಿನಿಂದ ಆದದ್ದೇ? ಭವಿಷ್ಯದಲ್ಲಿ ಇಂತಹ ಅನಾಹುತ ಪುನಃ ಆಗದಂತೆ ಏನು ಮಾಡಬೇಕು? ಕೇರಳದ ನೆರೆಪ್ರಕೋಪಕ್ಕೆ ಮನು...
ಗ್ರಹಗತಿಯ ತಿದ್ದುವನೆ ಜೋಯಿಸನು ಜಾತಕದಿ? ವಿಹಿತವಾಗಿಹುದದರ ಗತಿ ಸೃಷ್ಟಿವಿಧಿಯಿಂ ಸಹಿಸಿದಲ್ಲದೆ ಮುಗಿಯದಾವ ದಶೆ ಬಂದೊಡಂ ಸಹನೆ ವಜ್ರದ ಕವಚ - ಮಂಕುತಿಮ್ಮ ನಾವು ಹುಟ್ಟಿದ ಕ್ಷಣವೇ ನಿರ್ಧಾರವಾಗಿರುತ್ತದೆ ನಮ್ಮ ಗ್ರಹಗತಿ – ಆ ಕ್ಷಣದಲ್ಲಿ ಗುರು, ಶ...
ನಾಳೆಯೊಂದಿಹುದು ನಿನ್ನೆಯವೊಲೆ ಬಾಳಿನಲಿ ಬೀಳಾಯ್ತು ನಿನ್ನೆಯದೆಂದಳುವುದೇಕೆ? ಮೇಲು ಮಾಡಲ್ಕಂದು ಸಮಯವದಕಾಣೆಯೇಂ ಪಾಳೊಂದುಮಿಲ್ಲವೆಲೊ – ಮರುಳ ಮುನಿಯ ನಿನ್ನೆ ಮುಗಿದಿದೆ. ಆದರೆ ನಾಳೆ ಕಾದಿದೆ ಎಂಬುದು ನೆನಪಿರಲಿ. ಬಾಳಿನಲ್ಲಿ ನಿನ್ನೆಯ ದಿನ ಹಾಳಾಗ...
ಖಡ್ಗಮೃಗದ ಕೊಂಬುಗಳ್ಳರು ಅವನ್ನು ಕೊಲ್ಲುವುದು ಕೇವಲ ಕೊಂಬಿಗಾಗಿ. ಆದ್ದರಿಂದ, ಖಡ್ಗಮೃಗಗಳ ಕೊಂಬನ್ನೇ ಕತ್ತರಿಸಿದರೆ ಹ್ಯಾಗೆ? ಭಾರತದ ಒಂದು-ಕೊಂಬಿನ ಖಡ್ಗಮೃಗಗಳನ್ನು ಉಳಿಸಲಿಕ್ಕಾಗಿ ಹೀಗೊಂದು ಚರ್ಚೆ ಕೆಲವು ವರುಷಗಳಿಂದ ನಡೆಯುತ್ತಿದೆ. ಅಸ್ಸಾಂನಲ...
ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ ಸಾಗಿ ಮುಗಿವುದು; ಮುಗಿದು ಮರೆವುದದೆ ಸುಕೃತ ಈಗಲೊ ಆಗಲೋ ಎಂದೊ ಮುಗಿವುಂಟೆಂಬ ಭಾಗ್ಯವನು ನೆನೆದು ನಲಿ - ಮಂಕುತಿಮ್ಮ ಮನುಷ್ಯರಾಗಿ ಹುಟ್ಟಿದ ನಮಗೆ ಸಾವು ನಿಶ್ಚಿತ. ನಿಜ ಹೇಳಬೇಕೆಂದರೆ, ನಮ್ಮ ಹುಟ್ಟಿನೊಂದಿಗೇ...
ಸಜ್ಜೀವನಕೆ ಸೂತ್ರವೆರಡು ಮೂರದು ಸರಳ ಹೊಟ್ಟೆಪಾಡಿಗೆ ವೃತ್ತಿ ಸತ್ಯ ಬಿಡದಿಹುದು ಚಿತ್ತವೀಶನೊಳದುವೆ ಚಿಂತೆಗಳ ಬಿಟ್ಟಿಹುದು ಮೈತ್ರಿ ಲೋಕಕ್ಕೆಲ್ಲ – ಮರುಳ ಮುನಿಯ ಒಳ್ಳೆಯ ಜೀವನ ನಡೆಸಲು ಎರಡು ಮೂರು ಸರಳ ಸೂತ್ರಗಳ ಪಾಲನೆಯೇ ಸಾಕೆಂದು ಈ ಮುಕ್ತಕದಲ್...