ಪಿರಮಿಡ್
ಪಿರಮಿಡ್ ಎಲ್ಲರೂ ಕಾಲಕ್ಕೆ ಹೆದರಿದರೆ, ಕಾಲವೇ ಪಿರಮಿಡ್ಗಳಿಗೆ ಅಂಜುತ್ತದೆ ಎಂಬ ಗಾದೆ ಮಾತಿದೆ. ಚೌಕಾಕಾರದ ತಳ, ತ್ರಿಕೋಣಾಕಾರದ ಪಾರ್ಶ್ವಗಳು, ಈ ಪಾರ್ಶ್ವಗಳು ಮೇಲೇರುತ್ತ ಒಂದುಗೂಡಿ ಪಿರಮಿಡ್ ಶಿಖರವಾಗುತ್ತದೆ. ಪಿರಮಿಡ್ಗಳ ನಿರ್ಮಾಣಾವಧಿ ಸುಮಾರು...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
anil.ramesh
ಪಿರಮಿಡ್ ಎಲ್ಲರೂ ಕಾಲಕ್ಕೆ ಹೆದರಿದರೆ, ಕಾಲವೇ ಪಿರಮಿಡ್ಗಳಿಗೆ ಅಂಜುತ್ತದೆ ಎಂಬ ಗಾದೆ ಮಾತಿದೆ. ಚೌಕಾಕಾರದ ತಳ, ತ್ರಿಕೋಣಾಕಾರದ ಪಾರ್ಶ್ವಗಳು, ಈ ಪಾರ್ಶ್ವಗಳು ಮೇಲೇರುತ್ತ ಒಂದುಗೂಡಿ ಪಿರಮಿಡ್ ಶಿಖರವಾಗುತ್ತದೆ. ಪಿರಮಿಡ್ಗಳ ನಿರ್ಮಾಣಾವಧಿ ಸುಮಾರು...
ಈ ಹೊಸ ವರ್ಷದಲಿ.. ನಿಮ್ಮ ಎಲ್ಲಾ ಕನಸುಗಳು ನನಸಾಗಲಿ, ಹೊಸ ಕಾರ್ಯಗಳು ನಿಮ್ಮಿಂದ ಆರಂಭವಾಗಲಿ, ಯಶಸ್ಸು ನಿಮ್ಮದಾಗಲಿ, ನಿಮ್ಮ ಕೀರ್ತಿಯು ಉತ್ತುಂಗಕ್ಕೇರಲಿ ..ಎಂದು ಎದೆತುಂಬಿ ಹಾರೈಸುವೆ..
ಸಂಪದ ಬಳಗದ ಎಲ್ಲರಿಗೂ ಹೊಸ ವರುಷದ ನಲಿವಾರೈಕೆಗಳು.. ಹೊಸ ವರುಷ ತರಲಿ ಹರುಷ ಇಂದು ಭಾಗಶಃ ಚಂದ್ರ ಗ್ರಹಣ.. ಅದರ ಚಿತ್ರವನ್ನು ಈಗಷ್ಟೇ ಸೆರೆಹಿಡಿದು ಇಲ್ಲಿ ಹಾಕಿರುವೆ.. ಇದನ್ನು ಕಪ್ಪು-ಬಿಳುಪಿನಲ್ಲಿಯೇ ಸೆರೆಹಿಡಿದದ್ದು.. ಹಾಗಾಗಿ ನೀಲಿ ಎಫೆಕ್ಟ್...
ಇಂಗ್ಲೆಂಡಿನ ಸ್ಟೋನ್ ಹೆಂಜ್ ಗುಹೆಗಳಲ್ಲಿ ವಾಸ ಮಾಡುತ್ತ ಬೇಟೆಯಾಡಿ ಜೀವಿಸುತ್ತಿದ್ದ ಪುರಾತನ ಮಾನವ ಕ್ರಮೇಣ ಪಶುಪಾಲನೆ, ಕೃಷಿಯಂಥ ಹೊಸ ವಿಷಯಗಳನ್ನು ಕಲಿಯುವುದರ ಜೊತೆಗೆ ತನ್ನದೇ ರೀತಿಯಲ್ಲಿ ಖಗೋಳ ಜ್ಞಾನವನ್ನು ಆರ್ಜಿಸಿದ. ನಿಸರ್ಗಕ್ಕೆ ಹೊಂದಿಕೊ...
ಪಿಸಾ ಗೋಪುರ ಪಿಸಾ, ಮಧ್ಯ ಇಟಲಿಯ ಟಸ್ಕನಿಯ ಪ್ರಾಂತ್ಯದ ಒಂದು ನಗರ. ಅದರ ಕೇಂದ್ರ ಭಾಗದಲ್ಲಿರುವ ಪಿಸಾ ಗೋಪುರ (ಕ್ಯಾಂಪಾನೈಲ್ ಕಟ್ಟಡ) ಅಧುನಿಕ ಜಗತ್ತಿನ ಏಳು ಅದ್ಭುತಗಳಲ್ಲೊಂದೆಂದು ಪ್ರಖ್ಯಾತವಾಗಿದೆ. ಈ ಗೋಪುರದ ನಿರ್ಮಾಣ ಕ್ರಿ. ಶ. ೧೧೭೩ರಲ್ಲಿ...
ಕನಕದಾಸರು (ಕ್ರಿ. ಶ. ೧೪೮೬-೧೫೮೦) ___LINK_OPEN_ title="ಕನಕದಾಸರು " href="http://www.sampada.net/image/22311" target="_blank"___ ವ್ಯಾಸರಾಯರ ಶಿಷ್ಯರಾಗಿ, ಪುರಂದರದಾಸರ ಸಮಕಾಲೀನರಾಗಿದ್ದವರು ಶ್ರೀ ಕನಕದಾಸರು. ಆಧ್ಯಾತ್ಮಿಕ ತ...
ಎಪ್ಪತ್ತರ ದಶಕದಲ್ಲಿ ಸಾಹಿತಿಗಳು, ರಂಗಕಲಾವಿದರು, ಚಿತ್ರ ಕಲಾವಿದರು ಒಂದೆಡೆ ಸೇರಿ ಹುಟ್ಟಿಕೊಂಡ ಸಂಸ್ಥೆಯೇ ಸಮುದಾಯ. ಕಳೆದ ಮೂವತ್ನಾಲ್ಕು ವರ್ಷಗಳಿಂದ ನಾದಿನಾದ್ಯಂತ ಬೀದಿ ನಾಟಕ ಮತ್ತಿ ರಂಗಚಳುವಳಿಯ ಮೂಲಕ ಮನೆ ಮಾತಾಗಿರುವ ಸಮುದಾಯ ಸಮಾಜಮುಖಿ ಚಿ...
___LINK_OPEN_ title="ತಂತಿಯ ಕಣ್ಣೀರು " href="http://www.sampada.net/image/22211" target="_blank"___ ಪ್ರೀತಿ ಹನಿಯೇ...ಇನ್ನೇನು ಜಾರಿ ಬಿಡಬೇಕೆಂದಿರುವೆಯಾ ನನಗಾಗಿ ನಿಲ್ಲು ಅಲ್ಲೇ ಒಂದಿಷ್ಟು ಹೊತ್ತು ನಿನ್ನ ಕಣ್ಣೀರಿನೊಳು ತುಳ...
ಸ್ವಾತಂತ್ರ್ಯ ಸ್ಮಾರಕ - ಲಿಬರ್ಟಿ ಸ್ವಾತಂತ್ರ್ಯದೇವಿಯ ಪ್ರತಿಮೆ ನ್ಯೂಯಾರ್ಕ್ ಬಂದರಿನ ಮೂಲಕ ಅಮೆರಿಕಕ್ಕೆ ಪ್ರವೇಶಿಸುವ ಹಡಗುಗಳಿಗೆ ಬೆಳಕು ತೋರಿಸಿ ಮಾರ್ಗದರ್ಶನ ಮಾಡುವ ರೀತಿಯಲ್ಲಿ ಗಂಭೀರವಾಗಿ ನಿಂತಿದೆ. ಉತ್ತಮ ಬದುಕನ್ನು ಅರಸುತ್ತ ಜಗತ್ತಿನ ನ...
ಐಫೆಲ್ ಗೋಪುರ ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ಐಫೆಲ್ ಗೋಪುರ ಪ್ಯಾರಿಸಿನ ಹೆಗ್ಗುರುತಾಗಿದೆ. ನಗರದ ಮಧ್ಯೆ, ಸೀನ್ ನದಿಯ ದಡದ ಮೇಲೆ, ಆಕಾಶಕ್ಕೆ ಚಾಚಿಕೊಂಡಂತಿರುವ ಈ ಗೋಪುರ ನಗರದ ಹೊರಗೆ ಹಲವಾರು ಕಿ.ಮೀ ದೂರದಿಂದಲೇ ಕಾಣಿಸುತ್ತದೆ. ಫ್ರಾನ್ಸಿನ...
ಮೌಂಟ್ ರಷ್ಮೋರ್ ಈ ಶತಮಾನದಲ್ಲಿ ನಿರ್ಮಿತವಾದ, ಮೌಂಟ್ ರಷ್ಮೋರ್ ರಾಷ್ಟ್ರೀಯ ಸ್ಮಾರಕವು ಮಾನವ ನಿರ್ಮಿತ ಅದ್ಭುತಗಳಲ್ಲಿ ಒಮ್ದೆಂದು ಹೇಳಬಹುದು. ಅಮೆರಿಕದ ದಕ್ಷಿಣ ಡಕೋಟಾ ರಾಜ್ಯದ ಬ್ಲಾಕ್ ಹಿಲ್ಸ್ ಸಾಲಿನಲ್ಲಿ ಮೌಂಟ್ ರಷ್ಮೋರ್ ಎಂಬ ಅತ್ಯಂತ ಕಡಿದಾದ...
ಬೃಹತ್ ಏಕಶಿಲಾ ಶಿಲ್ಪಗಳು ___LINK_OPEN_ href="http://4.bp.blogspot.com/_664or7skCM4/Ss4E3PLnakI/AAAAAAAACtk/9C7pd1u_9-A/s1600-h/Gomateswara+1.jpg"___ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕುಸುರಿ ಕೆಲಸದಿಂದ ಹಿಡಿದು ಬೃಹತ್...