ಸ್ವಾತಂತ್ರ್ಯ ಪಡೆದುಕೊಂಡೆವು...ಆದರೆ ಕಳೆದುಕೊಂಡದ್ದು ಯಾವಾಗ?
ಭಾರತದ ಸ್ವಾತಂತ್ರ್ಯ ಸಂಗ್ರಾಮದ ವಿಷಯವನ್ನು ಪ್ರಸ್ತಾಪಿಸುವಾಗಲೆಲ್ಲ ನಾವು ಮಾಡುವ ಹೆದ್ದಪ್ಪು ಎಂದರೆ ’ಸ್ವಾತಂತ್ರ್ಯ ಸಿಕ್ಕಿತು’ ಎಂದು ಹೇಳುವುದು. ನಾವು ತಿದ್ದಿಕೊಳ್ಳಲೇಬೇಕಾದ ಅಂಶ ಒಂದಿದೆ: ನಮಗೆ ಸ್ವಾತಂತ್ರ್ಯ ಸಿಕ್ಕಿದ್ದಲ್ಲ, ನಾವು ಸ್ವಾತಂ...