ಮೊದಮೊದಲ ಕಲ್ಪನೆಗಳು -ಕೃತಿ :ದೇವರು - ಎ.ಎನ್. ಮೂರ್ತಿರಾವ್
ಮೊದಮೊದಲ ಕಲ್ಪನೆಗಳು ಶತಶತಮಾನಗಳ ಹಿಂದೆ, ಮಾನವನಲ್ಲಿ ಆತ್ಮಪ್ರಜ್ಣೆ ಅರಳಿ ಅವನು ತನ್ನ ಸುತ್ತಲ ಪ್ರಪಂಚವನ್ನು ಕೂತೂಹಲದಿಂದ ನೋಡಲಾರಂಭಿಸಿದಾಗ ಅವನಿಗೆ ಕಂಡದ್ದೇನು ? ಅಗ್ನಿಪರ್ವತಗಳಿಂದ ಭುಗಿಲೆದ್ದು ಗಗನಕ್ಕೆ ಏರುತ್ತಿರುವ ಜ್ವಾಲೆ; ಕಾದು ಕರಗಿ...