ಸರಣಿ ೭- ಡಾ!! ಎಚ್. ನರಸಿಂಹಯ್ಯ -ಬದುಕು ನನಗೇನು ಕಲಿಸಿದೆ
ಭ್ರೂಣದಿಂದ ಸಮಾಧಿಯವರೆಗೆ ಕಲಿಕೆ ಒಂದು ನಿರಂತರ ಪ್ರಕ್ರಿಯೆ ಆಗಬೇಕು. ಕೇವಲ ತರಗತಿಯ ನಾಲ್ಕು ಗೋಡೆಗಳಿಗಷ್ಟೇ ಸೀಮಿತ ಎಂಬ ತಪ್ಪು ಕಲ್ಪನೆಯಿದೆ. ಚುರುಕಾದ ಪರಿಶೀಲನ ಪ್ರಜ್ಞೆಯುಳ್ಳ ವ್ಯಕ್ತಿಯ ಸೂಕ್ಷ್ಮ ಸಂವೇದಿ ಮನಸ್ಸು ಬದುಕಿನ ಪ್ರತಿಯೊಂದು ಘಟನೆ...