ಕರ್ನಾಟಕದ ಭಗೀರಥ ಎಚ್ ಎನ್ ನಂಜೇಗೌಡರನ್ನು ಮರೆಯುವುದುಂಟೇ?
ಅದು ಕಾವೇರಿ ನದಿ ನೀರಿನ ವಿವಾದ ಭುಗಿಲೆದ್ದ ಸಂಧರ್ಭ, ಸಲ್ಲದ ಕ್ಯಾತೆ ತೆಗೆಯುತ್ತಿದ್ದ ತಮಿಳುನಾಡು ತಾಂತ್ರಿಕ ಅಂಶಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯದ ರೈತರ ಹಿತಾಸಕ್ತಿಗೆ ಕುಂದು ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿತ್ತು. ನಮ್ಮ ರಾಜ್ಯದಲ್ಲಿ...