ಥಾಯ್ಲೆಂಡ್: ತೆಂಗಿನಕಾಯಿ ಕೀಳುವ ಮಂಗನಿಂದ ಮಾಲೀಕನ ಕೊಲೆ
ಥಾಲ್ಲೆಂಡ್, ಮಾರ್ಚ್ 13: ಭಾರತದ ಕೇರಳದಲ್ಲಿ ಹಾಗೂ ಇನ್ನೂ ಹಲವೆಡೆ ತೆಂಗಿನಮರದಿಂದ ತೆಂಗಿನಕಾಯಿಗಳನ್ನು ಉದುರಿಸಲು ಮಂಗಗಳಿಗೆ ತರಬೇತಿ ನೀಡಲಾಗಿರುತ್ತದೆ. ಈ ಮಂಗಗಳು ಲೀಲಾಜಾಲವಾಗಿ ಮರಹತ್ತಿ ಪಕ್ವವಾದ ತೆಂಗಿನಕಾಯಿಗಳನ್ನು ಗುರುತಿಸಿ ಅವುಗಳನ್ನು...