ಬೆಲಾರಸ್ಸಿನ ವಿಶಿಷ್ಟ ಸೌತೆ ಕೊಯ್ಲು
ಈ ಚಿತ್ರ ನೋಡಿದರೆ ಏನೆನ್ನಿಸುತ್ತದೆ? ಯಾವುದೋ ಒಂದು ಟ್ರಾಲಿಯನ್ನು ಒಂದು ಟ್ರಾಕ್ಟರ್ ಎಳೆದುಕೊಂಡು ಹೋಗುತ್ತಿದೆ ಎನ್ನಿಸುತ್ತಿಲ್ಲವೇ? ಸೂಕ್ಷ್ಮವಾಗಿ ಗಮನಿಸಿದರೆ ಹಲವು ಗಾಲಿಗಳ ಒಂಡು ಅಡ್ಡಟ್ರಾಲಿಯಲ್ಲಿ ಹಲವಾರು ಹಲಗೆಗಳನ್ನು ಒಂದರ ಪಕ್ಕದಲ್ಲಿ ಒ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
arshad
ಈ ಚಿತ್ರ ನೋಡಿದರೆ ಏನೆನ್ನಿಸುತ್ತದೆ? ಯಾವುದೋ ಒಂದು ಟ್ರಾಲಿಯನ್ನು ಒಂದು ಟ್ರಾಕ್ಟರ್ ಎಳೆದುಕೊಂಡು ಹೋಗುತ್ತಿದೆ ಎನ್ನಿಸುತ್ತಿಲ್ಲವೇ? ಸೂಕ್ಷ್ಮವಾಗಿ ಗಮನಿಸಿದರೆ ಹಲವು ಗಾಲಿಗಳ ಒಂಡು ಅಡ್ಡಟ್ರಾಲಿಯಲ್ಲಿ ಹಲವಾರು ಹಲಗೆಗಳನ್ನು ಒಂದರ ಪಕ್ಕದಲ್ಲಿ ಒ...
ಮನಃಶಕ್ತಿ, ಅಥವಾ ಮನಸ್ಸಿನ ಶಕ್ತಿಯಿಂದ ವಸ್ತುಗಳನ್ನು ಚಲಿಸಲು ಸಾಧ್ಯವೇ? ಪುರಾಣಗಳಲ್ಲಿ ಮಾತ್ರ ಕೇಳಿದ್ದ ಈ ವಿದ್ಯಮಾನ ಈಗ ಪೋಲ್ಯಾಂಡಿನ ಮಿರೋಸ್ಲಾವ್ ಮಗೋಲಾ ಎಂಬುವವರಿಗೆ ಸಿದ್ದಿಸಿದೆ.
ಕೋಸಂಬರಿಯಲ್ಲಿ ಬಳಸಲಾಗುವ ತರಕಾರಿ ಎಳೆ ಸೌತೆ. ಅಡ್ಡಲಾಗಿ ಕತ್ತರಿಸಿ ವೃತ್ತಾಕಾರದ ಹೋಳುಗಳನ್ನಾಗಿ ಕತ್ತರಿಸಿದ ಬಳಿಕ ಉಪ್ಪು ನಿಂಬೇಹಣ್ಣಿನ ರಸ ಹಸಿಮೆಣಸು ಕಲಸಿ ಬಾಯಿಗಿಟ್ಟರೆ.. ಆಹಾ ಅದರ ಮಜಾನೇ ಬೇರೆ. ಅಂಬಲಿ ಊಟವೇ ಆಗಲಿ, ಬಿರಿಯಾನಿಯಂತಹ ಭಾರೀ...
ವಾಹನ ಕ್ಷೇತ್ರದಲ್ಲಿ ಏನಾದರೂ ಹೊಸತನ್ನು ನೀಡುತ್ತಿರುವುದು ಜಪಾನ್ ವಿಶೇಷತೆ. ಇತ್ತೀಚೆಗೆ ಕೇವಲ ಬಿದಿರಿನಿಂದ ಮಾಡಿದ ಹೊರಕವಚವಿರುವ ಎಲೆಕ್ಟ್ರಿಕ್ ಕಾರೊಂದನ್ನು ಜಪಾನಿನ ಕ್ಯೋಟೋ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದೆ. ಕ್ಯೋಟೋ ವಿಶ್ವವಿದ್ಯಾಲಯದ ವೆಂ...
ನಿಯೋಪಾಲಿಟನ್ ಪ್ರಿಂಟಿಂಗ್ ಅಂಡ್ ಕಂಪನಿ - ಹೆಸರು ಕೇಳಿದರೆ ಏನೆನ್ನಿಸುತ್ತದೆ? ಯಾವುದೋ ಒಂದು ಮುದ್ರಣ ಅಥವಾ ಪ್ರಕಾಶನ ಸಂಸ್ಥೆ ಇರಬಹುದೆಂದೆನ್ನಿಸುತ್ತದೆ ಅಲ್ಲವೇ. ಸರಿ, ಅಮೇರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್ ನಗರದಲ್ಲಿರುವ ಈ ಸಂಸ್ಥೆ ವಿಶೇಷ...
ಮದ್ಯ ಒಂದು ರೀತಿಯ ವಿಷವೆನ್ನುವುದು ಎಲ್ಲರಿಗೂ ಗೊತ್ತು. ನಾಗರ ಹಾವು ಅತ್ಯಂತ ವಿಷಸರ್ಪವೆನ್ನುವುದೂ ಗೊತ್ತು. ಆದರೆ ಆ ಮದ್ಯದೊಳಕ್ಕೆ ನಾಗರಹಾವೊಂದು ಇದ್ದರೆ? ಅಬ್ಬಬ್ಬಾ, ನೆನೆಸಿಕೊಂಡರೇ ಮೈ ಜುಮ್ಮೆಂನ್ನುವ ಈ ಪರಿ ವಿಯೆಟ್ನಾಮಿನ ಜನಪ್ರಿಯ ಮಾದಕದ್...
ವಾಹನ ಚಲಾಯಿಸುವಾಗ ಮೊಬೈಲ್ ಫೋನು ಬಳಸಬೇಡಿ, ಎಸ್ಸೆಮ್ಮೆಸ್ ಕಳಿಸಬೇಡಿ, ನಿಮ್ಮ ಏಕಾಗ್ರತೆ ಭಂಗಗೊಂಡು ಅಪಘಾತಗಳಾಗುವ ಸಾಧ್ಯತೆಗಳಿವೆ, ಚಾಲಕನ ಏಕಾಗ್ರತೆಯನ್ನು ಕೆಡಿಸಬೇಡಿ, ವಾಹನ ಚಲಾಯಿಸುವಾಗ ಮೊಬೈಲು ಬಳಸಲೇಬೇಕಾದ ಸಂದರ್ಭ ಬಂದರೆ ವಾಹನ ನಿಲ್ಲಿಸಿ...
ಇಸ್ತ್ರಿ ಮಾಡುವುದು ಎಂದರೆ ಬಿಸಿ ಇಸ್ತ್ರಿಪೆಟ್ಟಿಯನ್ನು ಮೇಜಿನ ಅಥವಾ ನೆಲದ ಮೇಲೆ ಹಾಸಿದ ಚದ್ದರವೊಂದರ ಮೇಲೆ ಬಟ್ಟೆಯ ಮೇಲೆ ಹಾಯಿಸಿ ನಯವಾಗಿಸುವುದು ಎಂದು ನಾವೆಲ್ಲರೂ ತಿಳಿದುಕೊಂಡಿರುವ ಸತ್ಯ. ಆದರೆ ಅದೇ ಕಾರ್ಯವನ್ನು ನೀರಿನಾಳದಲ್ಲಿ ನಡೆಸಿದರೆ?
ವೆಲ್ಷ್ ಪೂಲ್, ಇಂಗ್ಲೆಂಡ್: ಇಂಗ್ಲೆಂಡಿನ ವೇಲ್ಸ್ ಪ್ರಾಂತ್ರ್ಯಕ್ಕೆ ಸೇರಿದ ವೆಲ್ಷ್ ಪೂಲ್ ಎಂಬ ಪುಟ್ಟ ಪಟ್ಟಣದ ನಾಗರಿಕರಿಗೆ ಜನವರಿ ಹದಿನೈದನೆಯ ರಾತ್ರಿ ಶುಭರಾತ್ರಿಯಾಗಿ ಪರಿಣಮಿಸಿತ್ತು. ಶುಭರಾತ್ರಿಯೆಂದರೆ ಯಾವುದೋ ಹಬ್ಬ ಹರಿದಿನವೆಂದಲ್ಲ.
ಶಾರ್ಕ್ ಮೀನಿಗೂ ಮೈಲೇಜ್ ಹೆಚ್ಚಳಕ್ಕೂ ಯಾವ ಸಂಬಂಧ? ಇಮಾಂಸಾಬಿಗೂ ಗೋಕುಲಾಷ್ಟಮಿಗೆ ಇರುವಷ್ಟೇ ಸಂಬಂಧ ಎಂದು ಲೇವಡಿ ಮಾಡುವವರಿಗೆ ಒಂದು ಕುತೂಹಲಕಾರಿ ವಿಷಯ. ವಾಹನದ ಮೈಲೇಜ್ ಹೆಚ್ಚಿಸಲು ಶಾರ್ಕ್ ನಿಜಕ್ಕೂ ಪ್ರೇರಣೆ ನೀಡಿದೆ. ಕೆನಡಾದ ಸ್ಕಿನ್ಝ್ ರಾಪ...
ಕಾಫಿ ಕುಡಿಯುವುದು ಮಾದಕ ಪದಾರ್ಥ ಸೇವನೆಯಂತಲ್ಲ. ಆದರೆ ಕುಡಿಯುವ ಪ್ರಮಾಣ ಹೆಚ್ಚಾದರೆ ಮಾತ್ರ ಪರಿಣಾಮ ವಿರುದ್ಧವಾಗಬಹುದು. ಪ್ರತಿದಿನ ಏಳು ಕಪ್ ಗಳಿಗೆ ಹೆಚ್ಚಿನ ಕಾಫಿ ಸೇವನೆಯಿಂದ ಒಂದು ರೀತಿಯ ಮಿಥ್ಯಾದರ್ಶನ (hallucination) ಪರಿಣಾಮ ಬೀರಬಹುದ...
ಲಾಬ್ಸ್ಟರ್ ಅಥವಾ ಕಡಲ ಏಡಿ ಎಷ್ಟು ವರ್ಷ ಬಾಳಬಹುದು? ಬಲಗೆ ಸಿಕ್ಕಿಬಿದ್ದರೆ ಒಂದು ವರ್ಷ ಮಾತ್ರ. ಆದರೆ ನ್ಯೂಯಾರ್ಕ್ ನಗರದ ಸಿಟಿ ಕ್ರಾಬ್ ಅಂಡ್ ಸೀಫುಡ್ ಎಂಬ ರೆಸ್ಟೋರೆಂಟ್ ಒಂದಕ್ಕೆ ಲಭ್ಯವಾಗಿದ್ದ ಒಂಭತ್ತು ಕೇಜಿ ತೂಕದ ಲಾಬ್ಸ್ಟರ್ ಏಡಿ ಈಗ ಸುದ್...