ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಸತ್ಯ-ಅನ್ವೇಷಿ
ಅ

ಅಸತ್ಯ-ಅನ್ವೇಷಿ

BogaleRagale

೬೭ ಲೇಖನಗಳು ೮೬,೬೬೮ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

'ಕೌನ್ ಬನೇಗಾ ಕಾಮಿಡಿಪತಿ' ಕ್ವಿಜ್ !

ಜನ ೦೨ ಬ್ಲಾಗ್ ೧,೭೧೧ ವೀಕ್ಷಣೆ

ಬೊಗಳೂರು, ಜ.2- KBC (ಕೌನ್ ಬನೇಗಾ ಕಾಮಿಡಿಪತಿ) ಸ್ಪರ್ಧೆಯಲ್ಲಿ ಲಾಕ್ ಮಾಡುವವರು ಬದಲಾದ ಹಿನ್ನೆಲೆಯಲ್ಲಿ ದೇಶದಲ್ಲಿ ವಿಚಿತ್ರ ವಿದ್ಯಮಾನಗಳೂ ನಡೆಯುತ್ತಿದ್ದು, ಕೆಬಿಸಿಯಲ್ಲಿ ಕೇಳಬಹುದಾದ ಪ್ರಶ್ನೆ ಪತ್ರಿಕೆ ಬಯಲಾಗಿದೆ. ಈ ಪ್ರಶ್ನೆ ಪತ್ರಿಕೆ ಬೊ...

ಹೊಸ ವರ್ಷ, ಹೊಸ resolution ಮತ್ತು ಉಡುಗೊರೆ!

ಜನ ೦೧ ಬ್ಲಾಗ್ ೭೮೬ ವೀಕ್ಷಣೆ

ಹೊಸ ವರ್ಷದ ಸಂಭ್ರಮದಲ್ಲಿ ತೇ(ಓ)ಲಾಡುತ್ತಿರುವವರಿಗೆಲ್ಲರಿಗೆ ತನ್ನ "ಗುಡ್ ಬೈ" ತಿಳಿಸಲು 2006ನೇ ಇಸವಿಯು ಬೊಗಳೆ ರಗಳೆ ಬ್ಯುರೋವನ್ನು ಕೋರಿದೆ. (bogaleragale.blogspot.com)

Busy-ness: (Profit)Private ಮತ್ತು (Staff)Limited ಕಂಪನಿ !

ಡಿಸೆಂ ೨೨ ಬ್ಲಾಗ್ ೭೯೫ ವೀಕ್ಷಣೆ

ಬೊಗಳೂರು, ಡಿ.22- ಅತ್ಯಾಧುನಿಕ ಯುಗದ ಅತ್ಯಾಧುನಿಕ ತಂತ್ರಜ್ಞಾನದ ಪರಿಣಾಮಗಳು ಮತ್ತು ಕೆಲಸದೊತ್ತಡಗಳು ಎಂಥೆಂತಹ ಕೆಲಸ ಮಾಡಿಸುತ್ತವೆ ಎಂಬುದಕ್ಕೆ ಹೊಸದೊಂದು ಉದಾಹರಣೆ ಇಲ್ಲಿ ಲಭ್ಯವಾಗಿದೆ. (bogaleragale.blogspot.com)

ಅರಣ್ಯ ನಾಶ ಮಾಡಿದ ಮಗು ಮೇಲೆ ಕೇಸು

ಡಿಸೆಂ ೨೦ ಬ್ಲಾಗ್ ೧,೩೩೧ ವೀಕ್ಷಣೆ

ಬೊಗಳೂರು, ಡಿ.21- ಯಾರಾದರೂ "ಹೋದ ಜನ್ಮದ ಪಾಪದ ಫಲ" ಇದು ಅಂತೆಲ್ಲಾ ಬೊಗಳೆ ಬಿಡುವುದರ ಹಿಂದಿನ ಕಳಕಳಿಗೆ ಪುಷ್ಟಿ ದೊರೆತಿದ್ದು, ಆದರೆ ಇಷ್ಟು ಬೇಗನೆ ಶಿಕ್ಷೆಯಾಗುತ್ತದೆ ಎಂಬುದು ಯೋಚನೆಗೆ ನಿಲುಕದ ಸಂಗತಿಯಾಗಿತ್ತು. (bogaleragale.blogspot.c...

ಜಾರಕಾರಣಿಗಳ ಆಘ್ರಾಣ ಸಾಮರ್ಥ್ಯದ ಗುಟ್ಟು

ಡಿಸೆಂ ೧೯ ಬ್ಲಾಗ್ ೮೮೧ ವೀಕ್ಷಣೆ

ಬೊಗಳೂರು, ಡಿ.20- "ಕುಸುಮ ಗಂಧದ ಒಳಗೊ ಗಂಧದೊಳು ಕುಸುಮವೋ, ಕುಸುಮ ಗಂಧಗಳೆರಡೂ ಆಘ್ರಾಣದೊಳಗೊ" ಎಂಬ ದಾಸರ ಶಂಕೆಗೆ ಪರಿಹಾರ ದೊರೆಯುವ ದಿನಗಳು ಸಮೀಪಿಸಿವೆ. (bogaleragale.blogspot.com)

ಶಿಕ್ಷೆ ಭೀತಿ : ಪ್ರಾಣಿಗಳಾಗತೊಡಗಿದ ಮಾನವರು

ಡಿಸೆಂ ೧೮ ಬ್ಲಾಗ್ ೧,೧೮೨ ವೀಕ್ಷಣೆ

ಬೊಗಳೂರು, ಡಿ.19- "ಮಾನವೀಯ" ಚೇಷ್ಟೆಗಳಿಂದ ಪ್ರೇರಿತವಾಗಿರುವ ಪಶು ಸಮುದಾಯದಲ್ಲಿ ಕೂಡ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇದರ ಹಿಂದಿನ ತಥ್ಯ ಶೋಧನೆಗೆ ಹೊರಟಾಗ ಅಮೂಲ್ಯ ಮಾಹಿತಿಗಳು ಬೆಳಕಿಗೆ ಬಂದವು. (bogale...

ಆರ್ಕಿಮಿಡೀಸ್ ತತ್ವಕ್ಕೆ ಹೊಸ ವ್ಯಾಖ್ಯಾನ

ಡಿಸೆಂ ೧೮ ಬ್ಲಾಗ್ ೧,೨೮೪ ವೀಕ್ಷಣೆ

ಬೊಗಳೂರು, ಡಿ.18- ದೇಶವು ಜಾಗತೀಕರಣಗೊಳ್ಳುತ್ತಿರುವ ಪರಿಣಾಮ ಇದರ ಬಿಸಿ ಯುವ ಜನಾಂಗವನ್ನೂ ತಟ್ಟಿದ್ದು, ಕುಡಿತದ ಚಟ ಹತ್ತುವ ವಯಸ್ಸು 20ಕ್ಕೆ ಇಳಿದಿರುವುದು ಸ್ವಾಗತಾರ್ಹ ಎಂದು ಮದ್ಯ ಕುಡಿಸುವವರ ಸಂಘ ಶ್ಲಾಘಿಸಿದೆ. (bogaleragale.blogspot.c...

ನಾಪತ್ತೆಯಾದವರ ಪತ್ತೆಗೆ ಅಪ್ಪಿಕೋ ಚಳವಳಿ !

ಡಿಸೆಂ ೧೩ ಬ್ಲಾಗ್ ೧,೦೦೪ ವೀಕ್ಷಣೆ

ಬೊಗಳೂರು, ಡಿ.13- ಡ್ರ್ಯಾಗನ್‌ಗಳಿರುವ ನಾಡಿನಲ್ಲಿ ಅಪ್ಪಿಕೋ ಚಳವಳಿ ನಡೆಯುತ್ತಿದೆ, ಅದು ಭಾರತಕ್ಕೂ ವ್ಯಾಪಿಸುವ ಎಲ್ಲ ಸಾಧ್ಯತೆಗಳಿಗೆ ಪೊಲೀಸರು ಸಂಚು ರೂಪಿಸಿದ್ದಾರೆ ಎಂಬ ಸುದ್ದಿ ಕೇಳಿ ಅಲ್ಲಿಗೆ ಧಾವಿಸಿದಾಗ ಪತ್ತೆಯಾದದ್ದು ಈ ಸುದ್ದಿ. (bogal...

ಮಾತು ಮದಿರೆಯೇ ಮಾನಿನಿಯರಿಗೆ ?

ಡಿಸೆಂ ೧೨ ಬ್ಲಾಗ್ ೧,೨೧೦ ವೀಕ್ಷಣೆ

ಬೊಗಳೂರು, ಡಿ.12- ಬೊಗಳೆ ರಗಳೆ ಬ್ಯುರೋದ ಕೆಲಸವನ್ನು ಬೇರೆಯವರಾರೋ ಮಾಡಿರುವುದರಿಂದಾಗಿ ಬೆಚ್ಚಿ ಬಿದ್ದ ಬ್ಯುರೋ ಸಿಬ್ಬಂದಿ ಚೇತರಿಸಿಕೊಳ್ಳುವ ಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. (bogaleragale.blogspot.com)

ಮಾನವರ ಮೇಧಾ ಶಕ್ತಿ ನಾಪತ್ತೆಗೆ ಕಾರಣ ಇಲ್ಲಿದೆ

ಡಿಸೆಂ ೧೦ ಬ್ಲಾಗ್ ೯೦೧ ವೀಕ್ಷಣೆ

ಬೊಗಳೂರು, ಡಿ.11- ಬೊಗಳೆ ರಗಳೆ ಏಕಸದಸ್ಯ ಬ್ಯುರೋದ ಪ್ರಧಾನ ವರದಿಗಾರರಲ್ಲೊಬ್ಬನಾಗಿರುವ ಅಸತ್ಯ ಅನ್ವೇಷಿಯ ಮರ್ಕಟ ಮನಸ್ಸಿನ ಹಿಂದಿರುವ ಕಾರಣವನ್ನು ಎಲ್ಲೆಲ್ಲೋ ಅಲೆದಾಡಿ ಪತ್ತೆ ಹಚ್ಚಿದಾಗ ಸಾಕಷ್ಟು ವಿವರಗಳು ಹಠಾತ್ ಆಗಿ ತಿಳಿದುಬಂದಿವೆ. (bogal...

ಮಲೇಷ್ಯಾದಲ್ಲಿ ಬಾಲಿವುಡ್ ಚಿತ್ರೀಕರಣ ನಿಷೇಧ ಚಿಂತನೆ !

ಡಿಸೆಂ ೦೭ ಬ್ಲಾಗ್ ೮೨೭ ವೀಕ್ಷಣೆ

ಬೊಗಳೂರು, ಡಿ.8- ಮಲೇಷ್ಯಾದಲ್ಲಿ ಭಾರತೀಯ ಚಿತ್ರಗಳ ಚಿತ್ರೀಕರಣವನ್ನು ನಿಷೇಧಿಸಲಾಗುತ್ತಿದೆ ಎಂಬ ಮಹತ್ವದ ತನಿಖಾ ವರದಿಯನ್ನು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬೊಗಳೆ ರಗಳೆ ಬ್ಯುರೋ ಕೈಗೊಂಡಿದೆ. (bogaleragale.blogspot.com)

ಜ್ವರ ಇಳಿಸುವ ಫ್ರೀಜರ್ ಸಂಶೋಧನೆ

ಡಿಸೆಂ ೦೬ ಬ್ಲಾಗ್ ೧,೪೩೫ ವೀಕ್ಷಣೆ

ಬೊಗಳೂರು, ಡಿ.7- ಜ್ವರ ಬಂದರೆ ಮೈ ಬಿಸಿಯಾಗುತ್ತೆ. ಅದನ್ನು ತಣಿಸಲು ಏನು ಮಾಡಬೇಕು ಎಂದು ಯೋಚಿಸುತ್ತಿದ್ದವರಿಗೆ ಹೊಸ ಉಪಕರಣವನ್ನು ಇಲ್ಲಿ ಸಂಶೋಧನೆ ಮಾಡಲಾಗಿದೆ. (http://bogaleragale.blogspot.com)