ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಸತ್ಯ-ಅನ್ವೇಷಿ
ಅ

ಅಸತ್ಯ-ಅನ್ವೇಷಿ

BogaleRagale

೬೭ ಲೇಖನಗಳು ೮೬,೬೬೮ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಪ್ರೇಮಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಾರಣ

ಡಿಸೆಂ ೦೫ ಬ್ಲಾಗ್ ೧,೨೬೮ ವೀಕ್ಷಣೆ

ಬೊಗಳೂರು, ಡಿ.6- ಪ್ರೇಮ ರೋಗ ಮತ್ತು ಪ್ರೇಮ ವೈಫಲ್ಯದಿಂದ ಬಳಲುತ್ತಾ ಹೃದಯ ಹಾಳು ಮಾಡಿಕೊಂಡವರಿಗೊಂದು ಸಿಹಿ ಸುದ್ದಿ. ( http://bogaleragale.blogspot.com )

ರಾಜಕಾರಣಿಗಳ ಬಾಯಲ್ಲಿ 'ಬೊಗಳೆ' ಮಂತ್ರ!

ಡಿಸೆಂ ೦೪ ಬ್ಲಾಗ್ ೯೬೬ ವೀಕ್ಷಣೆ

ಬೊಗಳೂರು, ಡಿ.4- ರಾಜಕಾರಣಿಗಳೂ ಸತ್ಯ ನುಡಿಯಲಾರಂಭಿಸಿರುವುದು ಬೊಗಳೆ ರಗಳೆ ಬ್ಯುರೋವನ್ನು ವಿಶೇಷವಾಗಿ ಕೆರಳಿಸಿದ ಪರಿಣಾಮವಾಗಿ, ತಾಳ್ಮೆಗೆಡದಿರುವಂತೆ ಎಲ್ಲಾ ಪ್ರಜೆಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. (bogaleragale.blogspot.com)

ವಿಶ್ವ ಏಡ್ಸ್ ದಿನ : ಸಡಗರದ ಆಚರಣೆ !

ಡಿಸೆಂ ೦೧ ಬ್ಲಾಗ್ ೧,೧೪೩ ವೀಕ್ಷಣೆ

ಬೊಗಳೂರು, ಡಿ.1- ಇಂದು ಅಂತಾರಾಷ್ಟ್ರೀಯ ಏಡ್ಸ್ ದಿನಾಚರಣೆ. ಈ ದಿನವನ್ನು ವಿಶ್ವಾದ್ಯಂತ ಸಂಭ್ರಮ ಸಡಗರಗಳಿಂದ ವಿಧ್ಯುಕ್ತವಾಗಿ ಆಚರಿಸಲಾಯಿತು ಎಂದು ತಿಳಿದುಬಂದಿದೆ. (bogaleragale.blogspot.com)

'ಟ್ರಾಫಿಕ್' ಜಾಮ್‌ನಗರ ವಿರುದ್ಧ ಟ್ರಾಫಿಕ್ ಜಾಮ್ !

ನವೆಂ ೩೦ ಬ್ಲಾಗ್ ೧,೨೦೭ ವೀಕ್ಷಣೆ

ಬೊಗಳೂರು, ನ.30- ಬ್ಯಾಂಗಲೋರ್, ಮ್ಯಾಂಗಲೋರ್, ಮೈಸೋರ್ ಮುಂತಾದ Oreಗಳ ಹೆಸರನ್ನು ಊರು ಅಂತ ಬದಲಾಯಿಸಿ ಕನ್ನಡೀಕರಣ ಮಾಡುವಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿರುವಂತೆಯೇ ಅದನ್ನು ಗುಜರಾತಿಗೆ ಹೋಲಿಸುವ ಮತ್ತೊಂದು ಹೊಸ ಪ್ರಯತ್ನ ನಡೆಸುತ್ತಿದೆ...

Theft Tech. ಕೋರ್ಸ್

ನವೆಂ ೨೭ ಬ್ಲಾಗ್ ೧,೦೯೬ ವೀಕ್ಷಣೆ

ಬೊಗಳೂರು, ನ.28- ತಾನು ದರೋಡೆ ಮಾಡಿಲ್ಲ ಎಂದು ಪೊಲೀಸನೊಬ್ಬ ಬೊಗಳೆ ರಗಳೆ ಬ್ಯುರೋ ಎದುರು ಬೊಗಳೆ ಬಿಟ್ಟಿದ್ದಾನೆ. (bogaleragale.blogspot.com)

ರಾಶಿ ರಾಶಿ ಭವಿಷ್ಯ

ನವೆಂ ೨೬ ಬ್ಲಾಗ್ ೧೦,೧೩೪ ವೀಕ್ಷಣೆ

ಬೊಗಳೆ ರಗಳೆ ಬ್ಯುರೋದಲ್ಲಿ ಭವಿಷ್ಯವಾಣಿಯಿಲ್ಲದೆ ನಮಗೆ ಭವಿಷ್ಯವೇ ಇಲ್ಲ ಎಂಬ ಓದುಗರ ದೂರಿನ ಹಿನ್ನೆಲೆಯಲ್ಲಿ ಇದೋ ಮತ್ತೊಮ್ಮೆ ಭವಿಷ್ಯ ನುಡಿಯಲಾಗುತ್ತಿದೆ. ನಿಮ್ಮ ಭವಿಷ್ಯ ನಮ್ಮ ಕೈಯಲ್ಲಿ, ನಮ್ಮ ಭವಿಷ್ಯ ನಿಮ್ಮ ಕೈಯಲ್ಲಿ! (bogaleragale.blog...

ಉಜ್ಜಯಿನಿ ದಂಡಯಾತ್ರೆ ಪೂರ್ಣತೆಯ ಭಾಗ

ನವೆಂ ೨೫ ಬ್ಲಾಗ್ ೧,೩೬೪ ವೀಕ್ಷಣೆ

ಉಜ್ಜಯಿನಿ ದಂಡಯಾತ್ರೆ ಪೂರ್ಣತೆಯ ಭಾಗಮುಂದೆ ಹೋಗಬೇಕಿತ್ತು. "ಉಜ್ಜಯಿನಿ ದರ್ಶನ"ಕ್ಕೆ ಮೃಚ್ಛಕಟಿಕದವರು ಏನಾದರೂ ತೀರ್ಥ ಕುಡಿಸಿಬಿಟ್ಟರೆ ಎಂಬ ಆತಂಕದಿಂದ ಸಹವಾಸ ಬೇಡ ಅಂದುಕೊಂಡು ಒಬ್ಬ ಮುಸಲ್ಮಾನ ವ್ಯಕ್ತಿಯ ಮೂರು ಚಕ್ರದ ರಿಕ್ಷಾ ಏರಲಾಯಿತು. ಆತನ...

ನಗಿಸುವುದು ಪರಧರ್ಮ ಎಂದ ಕ್ರಿಕೆಟ್ ತಂಡ

ನವೆಂ ೨೩ ಬ್ಲಾಗ್ ೮೯೧ ವೀಕ್ಷಣೆ

ಬೊಗಳೂರು, ನ.23- ನಗುವು ಪರಮೌಷಧ ಎಂದು ತಿಳಿದವರು ಹೇಳಿರುವುದರಿಂದ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಇದನ್ನು ಶಿರಸಾವಹಿಸಲು ನಿರ್ಧರಿಸಿದ ಪರಿಣಾಮ ನಿನ್ನೆಯ ಪಂದ್ಯದಲ್ಲಿ ಅತ್ಯಂತ ಗೌರವಾನ್ವಿತ ಸೋಲನ್ನಪ...

ಪ್ರಯಾಸ ಕಥನ, 1/4 ಭಾಗ

ನವೆಂ ೨೦ ಬ್ಲಾಗ್ ೮೭೯ ವೀಕ್ಷಣೆ

ಎಲ್ಲರೂ ಪ್ರಯಾಣ ಮಾಡುತ್ತಾರೆ, ಎಲ್ಲರೂ ಪ್ರಯಾಸ ಕಥನ ಬರೆಯುತ್ತಾರೆ, ನಿಮ್ಮ ಬೊಗಳೆಯಲ್ಲೇಕಿಲ್ಲ ಎಂಬ ಅಪವಾದದಿಂದ ಅವಮಾನಿತನಾಗಿ ಉಜ್ಜೈನಿ ಯಾತ್ರೆಗೆ ತೆರಳಿದ ಅಸತ್ಯಾನ್ವೇಷಿಯಿಂದ ಬೊಗಳೆ-ರಗಳೆಗಾಗಿಯೇ ವಿಶೇಷವಾಗಿ ಸಿದ್ಧಪಡಿಸಲಾದ ದಯನೀಯ ಪ್ರಯಾಸ ಕ...

ಬರಲಿದೆ ಪ್ರಯಾಸ ಕಥನ!!!

ನವೆಂ ೧೮ ಬ್ಲಾಗ್ ೯೪೯ ವೀಕ್ಷಣೆ

ಬೊಗಳೆ ರಗಳೆ ಬ್ಯುರೋದಿಂದ ಆವಂತಿಕಾಪುರಿ(ಉಜ್ಜಯಿನಿ)ಪ್ರಯಾಸ ಕಥನ! ಭಟ್ಟಿ ವಿಕ್ರಮಾದಿತ್ಯನ ನಾಡಿಗೆ ಅಸತ್ಯಾನ್ವೇಷಿ ಭೆಟ್ಟಿ! ಕಾಳಿದಾಸನಿಗೊಲಿದ ಕಾಳಿ ನೆಲೆನಿಂತ ನಾಡಿನಲ್ಲಿ ಕಾಲಿ ದೋಸೆ ತಿಂದು ಅಲೆದಾಡಿ ಧೂಳಿದಾಸನಾದ ಕಥೆ... (bogaleragale.bl...

'ಶಿಕ್ಷಕರೇ, ಮರಳಿ ಬನ್ನಿ' ಯೋಜನೆ ಜಾರಿಗೆ

ನವೆಂ ೧೫ ಬ್ಲಾಗ್ ೯೯೩ ವೀಕ್ಷಣೆ

ಬೊಗಳೂರು, ನ.16- ಮಕ್ಕಳ ಹಾಜರಾತಿ ಕೊರತೆಯಿಂದಾಗಿ ಸರ್ವ ಶಿಕ್ಷಾ ಅಭಿಯಾನದಡಿ 'ಮರಳಿ ಬನ್ನಿ ಶಾಲೆಗೆ' ಎಂಬ ಯೋಜನೆ ಹಮ್ಮಿಕೊಂಡು ಮಕ್ಕಳಿಗೆ ಹಾಲು, ಮೊಟ್ಟೆ, ಅಕ್ಕಿ... ಇತ್ಯಾದಿ ಹಾಳು ಮೂಳು ಕೊಡಲು ಆರಂಭಿಸಿದ್ದು ಹಳೆ ಕಥೆ. (Bogaleragale.blog...

ಬಾಲ ಅಲ್ಲಾಡಿಸಲು ಜಾಗದ ಕೊರತೆ

ನವೆಂ ೧೪ ಬ್ಲಾಗ್ ೯೯೨ ವೀಕ್ಷಣೆ

(ಬೊಗಳೂರು ಶ್ವಾನಾನ್ವೇಷಿ ಬ್ಯುರೋದಿಂದ) ಬೊಗಳೂರು, ನ.15- ಹಿಂದೊಂದು ಕಾಲವಿತ್ತು, ಬಸ್ಸಿಂದ ಕೆಳಗೆ ಕಾಲಿಟ್ಟ ತಕ್ಷಣ ನಾಯಿಗಳು ಇರುವೆಗಳಂತೆ ಮುತ್ತಿಕೊಳ್ಳುತ್ತಿದ್ದವು. ಆದರೆ ಈಗ ಕಾಲ ಬದಲಾಗಿದೆ. ನಾಯಿಗಳು ನಗರ ಜೀವನದಿಂದ ರೋಸಿ ಹೋಗಿವೆ. ಅವುಗಳ...