ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಅಸತ್ಯ-ಅನ್ವೇಷಿ
ಅ

ಅಸತ್ಯ-ಅನ್ವೇಷಿ

BogaleRagale

೬೭ ಲೇಖನಗಳು ೮೬,೬೬೮ ವೀಕ್ಷಣೆಗಳು ೦ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ

ಅತ್ಯಾಚಾರಕ್ಕೆ ಕಾರಣ ಸಂಶೋಧನೆ

ಅಕ್ಟೋ ೨೭ ಬ್ಲಾಗ್ ೧,೦೩೪ ವೀಕ್ಷಣೆ

(ಬೊಗಳೂರು .... ಬ್ಯುರೋದಿಂದ) ಬೊಗಳೂರು, ಅ.27- ಹೆಚ್ಚುತ್ತಿರುವ ಅತ್ಯಾಚಾರಕ್ಕೆ ಕಾರಣವನ್ನು ಸಂಶೋಧನೆ ಮಾಡಿರುವ ವ್ಯಕ್ತಿಯೊಬ್ಬರಿಗೆ ಅತ್ಯಾಚಾರ ರತ್ನ ಬಿರುದು ನೀಡಲು ನಿರ್ಧರಿಸಲಾಗಿದೆ.

ಸ್ತ್ರೀದೌರ್ಜನ್ಯ ಕಾಯಿದೆ: ಪುರುಷಮಣಿಗಳ ಸ್ವಾಗತ!

ಅಕ್ಟೋ ೨೬ ಬ್ಲಾಗ್ ೧,೨೧೯ ವೀಕ್ಷಣೆ

(ಬೊಗಳೂರು ಕಾಯಿದೆ ಉಲ್ಟಾ ಬ್ಯುರೋದಿಂದ) ಬೊಗಳೂರು, ಅ.26- ಬೆಲೆ ಏರಿಕೆಯಿಂದಾಗಿ ಮನೆಯಲ್ಲಿ ಜೀವಿಸುವುದು ಕಷ್ಟಸಾಧ್ಯವಾಗಿರುವ ಪುರುಷ ಪ್ರಾಣಿಗಳಿಗೆ ಜೀವಿಸಲು ವಿನೂತನ ಅವಕಾಶ ಕಲ್ಪಿಸಿಕೊಟ್ಟಿರುವ ಕೇಂದ್ರ ಸರಕಾರದ ಹೊಸ ಕಾಯಿದೆಯು ಸರ್ವತ್ರ ಶ್ಲಾಘ...

ವಿದ್ಯಾರ್ಥಿನಿಯರು ಮದ್ಯಾರ್ಥಿನಿಯರಾದಾಗ!

ಅಕ್ಟೋ ೨೫ ಬ್ಲಾಗ್ ೧,೧೩೮ ವೀಕ್ಷಣೆ

(ಬೊಗಳೂರು ರಿಮೋಟ್ ಬ್ಯುರೋದಿಂದ) ಬೊಗಳೂರು, ಅ.25- ಚೀನಾದಲ್ಲಿ ಇತ್ತೀಚೆಗೆ ಫಿಂಗ್ ಕಿಶರ್, ತ್ರಿಬಲ್ ಝಡ್ ಮುಂತಾದ ಮಾರ್ಕಿನ ಕಿಕ್ ಕೊಡಲಾರದ ದ್ರವಗಳು ಭಾರಿ ಬೇಡಿಕೆ ಪಡೆದುಕೊಂಡಿದ್ದು, ಯಾಕಿರಬಹುದು ಎಂಬ ಸಂಶಯ ಕಂಡುಬಂದ ಹಿನ್ನೆಲೆಯಲ್ಲಿ ಪರಲೋಕ...

ನಮ್ಮ ಪಾ(ತ)ಕಿ ಮಿತ್ರ ಪರೀಕ್ಷೆಯಲ್ಲಿ ಪಾಸಾಗಲಿ

ಅಕ್ಟೋ ೧೯ ಬ್ಲಾಗ್ ೧,೨೬೫ ವೀಕ್ಷಣೆ

(ಬೊಗಳೂರು ಭಯೋತ್ಪಾದನಾ ಬ್ಯುರೋದಿಂದ) ಬೊಗಳೂರು, ಅ.19- ಪಾತಕಿಸ್ತಾನಕ್ಕೆ ಪರೀಕ್ಷೆ ನಡೆಸುವುದಾಗಿ ನಿಧಾನಿ ಮನಮೋಹಕ ಸಂಗ್ ಮತ್ತೆ ಮತ್ತೆ ಘೋಷಿಸಿದ್ದಾರೆ.

ನರ್ಸರಿ... ಸಂದರ್ಶನವೇ ಸರಿ: ಪುಟಾಣಿ ಪರಿಷತ್ ಆಗ್ರಹ

ಅಕ್ಟೋ ೧೮ ಬ್ಲಾಗ್ ೧,೦೩೦ ವೀಕ್ಷಣೆ

(ಬೊಗಳೂರು ನರ್ಸರಿ-ನರ್ತಪ್ಪು ಬ್ಯುರೋದಿಂದ) ಬೊಗಳೂರು, ಅ.18- ನರ್ಸರಿ ಶಿಕ್ಷಣಕ್ಕೆ ಸೇರಿಸಿಕೊಳ್ಳಲು ಸಂದರ್ಶನ ನಡೆಸಲಾಗದು ಎಂಬ ಕೋರ್ಟ್ ಆದೇಶದಿಂದ ತೀವ್ರವಾಗಿ ಆಕ್ರೋಶಗೊಂಡಿರುವ ಪುಟಾಣಿಗಳನ್ನೊಳಗೊಂಡ ನರ್ಸರಿ ವಿದ್ಯಾರ್ಥಿ ಪರಿಷತ್ ಸಂಘಟನೆಯು ಭ...

(ಅಫ್ಜಲ್) ಗುರು ಹತ್ಯೆ ಮಹಾಪಾಪ!

ಅಕ್ಟೋ ೧೬ ಬ್ಲಾಗ್ ೧,೩೭೭ ವೀಕ್ಷಣೆ

(ಬೊಗಳೂರು ಓಟ್ ಬ್ಯಾಂಕ್ ಬ್ಯುರೋದಿಂದ) ಬೊಗಳೂರು, ಅ.16- ಗುರು ಹತ್ಯೆ ಮಹಾಪಾಪ ಎಂದು ಅರಿತುಕೊಂಡಿರುವ ಕೇಂದ್ರ ಸರಕಾರವು ಅದೇ ಹೆಸರುಳ್ಳ ವ್ಯಕ್ತಿಗಳನ್ನು ಕೊಲ್ಲದಿರಲು ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

ಕಾಣೆಯಾಗಿದ್ದ ತೂಕದ ಮಹಿಳೆಯರು ಪತ್ತೆ!

ಅಕ್ಟೋ ೧೨ ಬ್ಲಾಗ್ ೧,೧೧೩ ವೀಕ್ಷಣೆ

ಬೊಗಳೂರು, ಅ.12- ದೇಶ ವಿದೇಶಗಳಲ್ಲಿ ಮಹಿಳೆಯರು ಅದರಲ್ಲೂ ಹೆಚ್ಚು ತೂಕದ ಮಹಿಳೆಯರೇ ನಾಪತ್ತೆಯಾಗುತ್ತಿರುವ ಪ್ರಕರಣ ಬೆಚ್ಚಿ ಬೀಳಿಸುತ್ತಿದ್ದು, ಇದರ ಕುರಿತು ತನಿಖೆ ನಡೆಸುವಂತೆ ಮಾನ್ಯ ರಾಷ್ಟ್ರಪತ್ನಿಗಳ ಆದೇಶ ಪಡೆದ ಬೊಗಳೆ ರಗಳೆ ಬ್ಯುರೋ ಬಂದು ಬ...

ಜನಸಂಖ್ಯಾ ಹೆಚ್ಚಳ ರೋಗದ ಮೂಲ ಪತ್ತೆ

ಜೂನ್ ೨೩ ಬ್ಲಾಗ್ ೧,೪೪೮ ವೀಕ್ಷಣೆ

(ಬೊಗಳೂರು ಕಲಿಗಾಲ ಬ್ಯುರೋದಿಂದ) bogaleragale.blogspot.com ಬೊಗಳೂರು, ಜೂ.23- ಇದು ಕಲಿಗಾಲ. ಆದುದರಿಂದಾಗಿಯೇ ಗುಜರಾತಿನ ಭರೂಚ್ ಎಂಬಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಜನಸಂಖ್ಯೆ ದಿಢೀರನೇ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಬೊಗಳೂರಿನ ಮುಂಬ...

ಮುಂಬಯಿಯನ್ನು ಬೊಂ'ಬಾಯಿ'ಯಾಗಿಸಲು ಸಂಚು !

ಜೂನ್ ೨೨ ಬ್ಲಾಗ್ ೧,೧೨೭ ವೀಕ್ಷಣೆ

(ಬೊಗಳೂರು ಸಂಚಾರಿ ಬ್ಯುರೋದಿಂದ) ಬೊಗಳೂರು, ಜೂ.22- ಇದೀಗ ಸದ್ದಾದ ಸುದ್ದಿ. ದೇಶದ ವಾಣಿಜ್ಯ ರಾಜಧಾನಿ ಹೆಗ್ಗಳಿಕೆಯ ಮುಂಬಯಿಯ ಹೆಸರನ್ನು ಬೊಂಬಾಯಿ ಎಂದು ಬದಲಿಸಲು ಭಾರಿ ಒಳ ಸಂಚು ನಡೆಸುತ್ತಿರುವ ವಿಷಯವೊಂದು ಇಲ್ಲಿ ಬೆಳಕಿಗೆ ಬಂದಿದೆ.

ಭ್ರಷ್ಟಾಚಾರದ ಬೀಜಗಳು ಇಲ್ಲಿ ನೂರ್ಕಾಲ ಬಾಳುತ್ತವೆ !

ಜೂನ್ ೨೧ ಬ್ಲಾಗ್ ೧,೦೩೭ ವೀಕ್ಷಣೆ

(ಬೊಗಳೂರು someಶೋಧನೆ ಬ್ಯುರೋದಿಂದ)‌ ಬೊಗಳೂರು, ಜೂ.21- ಸಾವಿರಾರು ವರ್ಷಗಳ ಕಾಲ ಬೀಜವನ್ನು ಸಂರಕ್ಷಿಸುವ ತಂತ್ರಜ್ಞಾನವೊಂದು ಜಗತ್ತಿಗೆ ಪರಿಚಿಸಲ್ಪಟ್ಟಿರುವುದರಿಂದ ಚಿಂತಾಜನಕವಾಗಿ ಕಳವಳಗೊಂಡಿರುವ ಬೊಗಳೂರು ಬ್ಯುರೋ, ಈ ಅಜ್ಞಾನದ some-ಶೋಧಕರನ್...

OBC ಸರ್ಟಿಫಿಕೆಟ್ ಬಿಕರಿ

ಜೂನ್ ೨೧ ಬ್ಲಾಗ್ ೧,೭೯೫ ವೀಕ್ಷಣೆ

(ಬೊಗಳೂರು ಮೀಸಲಾತಿ ಬ್ಯುರೋದಿಂದ) ಬೊಗಳೂರು, ಜೂ.19- ಮೀಸಲಾತಿ ಪರವಾಗಿ ಬೊಗಳೆ ಬ್ಯುರೋದ ಜತೆಗೆ ನಮ್ಮ ಪ್ರೇರಕ ಪತ್ರಿಕೆ ಮಜಾವಾಣಿ ಬ್ಯುರೋ ಕೂಡ ಕೈಜೋಡಿಸಿರುವುದರಿಂದ ಇರುವೆ ಬಲ ಬಂದಂತಾಗಿರುವ ಹಿನ್ನೆಲೆಯಲ್ಲಿ ಇನ್ನಷ್ಟು ತೀವ್ರಗತಿಯ ತನಿಖೆ ನಡೆ...

Hell- mate ಕಡ್ಡಾಯ !

ಜೂನ್ ೧೭ ಬ್ಲಾಗ್ ೯೪೯ ವೀಕ್ಷಣೆ

(ಬೊಗಳೂರು ರಗಳೆ ಬ್ಯುರೋದಿಂದ) ಬೊಗಳೂರು, ಜೂ.17- ಬೊಗಳಿಗರ ಸಹಾಯಕ್ಕೆ ಧುತ್ತನೆ ಧಾವಿಸಿ ಬಂದಿರುವ ಕರ್-ನಾಟಕ ಸರಕಾರ ಕೂಡ ಬೊಗಳಿಗರ ತಲೆ-ಮಂಡೆ ರಕ್ಷಣೆಗಾಗಿ "hell- mate" ಕಡ್ಡಾಯಗೊಳಿಸುವ ಚಿಂತನೆಗೆ ಕೈಹಚ್ಚಿರುವುದು ಇಡೀ ಬೊಗಳೆ ಸಮುದಾಯದಲ್ಲಿ...