ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಕೆ.ಪಿ.ಅಶ್ವಿನ್ ರಾವ್
ಕೆ.ಪಿ.ಅಶ್ವಿನ್ ರಾವ್

ಕೆ.ಪಿ.ಅಶ್ವಿನ್ ರಾವ್

Ashwin Rao K P

೩,೬೦೪ ಲೇಖನಗಳು ೬,೪೩,೭೫೦ ವೀಕ್ಷಣೆಗಳು ೨೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಪೆನ್ ಡ್ರೈವ್ ಕೇಸ್: ನಿಷ್ಪಕ್ಷಪಾತ ತನಿಖೆಯಾಗಲಿ

ಮೇ ೦೨ ಲೇಖನ ೬೩ ವೀಕ್ಷಣೆ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದೇಶದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಅಶ್ಲೀಲ ಪೆನ್ ಡ್ರೈವ್ ಪ್ರಕರಣ ಇಡೀ ನಾಡನ್ನೇ ತಲೆತಗ್ಗಿಸುವಂತೆ ಮಾಡಿರುವುದು ದುರಂತ. ಸಂಸದ ಪ್ರಜ್ವಲ್ ರೇವಣ್ಣ ಎಸಗಿದರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ...

‘ಹೊಸಗನ್ನಡ ಕಾವ್ಯಶ್ರೀ’ (ಭಾಗ ೫೧) - ಅಂಬಿಕಾತನಯದತ್ತ

ಮೇ ೦೧ ಲೇಖನ ೮೬ ವೀಕ್ಷಣೆ

ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ ೧೮೯೬ರ ಜನವರಿ ೩೧ರಂದು ಜನಿ...

ಒಂದೆಲೆ ಮೇಲಿನ ಕಾಡು

ಮೇ ೦೧ ಪುಸ್ತಕ ವಿಮರ್ಶೆ ೬೪ ವೀಕ್ಷಣೆ

ಒಂದೆಲೆ ಮೇಲಿನ ಕಾಡು -ಊರು ಮನೆ ಮಾತು ಎನ್ನುವ ಕೃತಿಯನ್ನು ಸ ವೆಂ ಪೂರ್ಣಿಮಾ ಅವರು ಬರೆದಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸಾಹಿತಿ ಕೇಶವ ಮಳಗಿ ಇವರು. ತಮ್ಮ ಮುನ್ನುಡಿಯಲ್ಲಿ ಅವರು ವ್ಯಕ್ತ ಪಡಿಸಿದ ಅಭಿಪ್ರಾಯಗಳ ಆಯ್ದ...

ತೆಂಗಿನ ಮರಗಳ ಶಿರ ಸ್ವಚ್ಛತೆ ಮತ್ತು ಇಳುವರಿ

ಏಪ್ರಿಲ್ ೩೦ ಲೇಖನ ೧೨೫ ವೀಕ್ಷಣೆ

ಯಾರ ತೆಂಗಿನ ಮರದಲ್ಲಿ ಪ್ರತೀ ವರ್ಷವೂ ಅಧಿಕ ಇಳುವರಿ ಬರುತ್ತದೆಯೋ ಅಂತವರ ತೆಂಗಿನ ಮರದ ಶಿರಭಾಗವನ್ನು ಒಮ್ಮೆ ನೋಡಿ. ಬಹಳ ಸ್ವಚ್ಚವಾಗಿ ಇರುತ್ತದೆ. ತೆಂಗಿನ ಮರಗಳಿಗೆ ಗೊಬ್ಬರ, ನೀರು ಕೊಡುವುದಲ್ಲದೆ ಅಗತ್ಯವಾಗಿ ಮಾಡಬೇಕಾದ ಕೆಲಸ ಶಿರ ಭಾಗದ ಸ್ವಚ್...

ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ

ಏಪ್ರಿಲ್ ೩೦ ಲೇಖನ ೬೦ ವೀಕ್ಷಣೆ

ವೈದ್ಯಕೀಯ, ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ ಇ ಟಿ) ಈ ವರ್ಷ ಗೊಂದಲದ ಗೂಡಾಗಿ, ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರಿಗೆ ತಲೆನೋವಾಗಿ ಪರಿಣಮಿಸಿದ...

‘ಮಲೆನಾಡ ಗಾಂಧಿ' ಗೋವಿಂದೇಗೌಡರ ನೆನಪಿನಲ್ಲಿ...

ಏಪ್ರಿಲ್ ೩೦ ಲೇಖನ ೮೫ ವೀಕ್ಷಣೆ

ಮಾಜಿ ಸಚಿವ ದಿ.ಗೋವಿಂದೇ ಗೌಡರ ಬಗ್ಗೆ ಇತ್ತೀಚೆಗೆ ಒಂದು ಪತ್ರಿಕೆಯಲ್ಲಿ ಲೇಖನ ಓದಿದೆ. ನಿಜಕ್ಕೂ ಅವರಂತಹ ವ್ಯಕ್ತಿಗಳು ರಾಜಕೀಯದಲ್ಲಿ ಅಪರೂಪ. ಅವರನ್ನು ಹತ್ತಿರದಿಂದ ಕಾಣುವ ಮತ್ತು ಅವರ ಜೊತೆ ಒಂದೆರಡು ಮಾತುಗಳನ್ನು ಆಡುವ ಅವಕಾಶ ನನಗೆ ೧೯೯೭ರಲ್ಲ...

ಬೇಸಿಗೆಯಲ್ಲಿ ಕಬ್ಬಿನ ಹಾಲು ಹಿತಕರ

ಏಪ್ರಿಲ್ ೨೯ ಲೇಖನ ೭೩ ವೀಕ್ಷಣೆ

ಹಿಂದಿನ ವರ್ಷಗಳಲ್ಲಿ ಕಾಣದ ಬಿಸಿಲಿನ ಬೇಗೆ ಈ ವರ್ಷ ಕಾಡುತ್ತಿದೆ. ಇದಕ್ಕೆ ಕಾರಣ ಬಹುಪಾಲು ನಾವೇ. ನಗರೀಕರಣ ಎನ್ನುವ ಸುಂದರ ಹೆಸರು ನೀಡಿ ನಾವು ಅರಣ್ಯವನ್ನು ನಾಶ ಮಾಡುತ್ತಾ ಬಂದಿದ್ದೇವೆ. ರಸ್ತೆಯ ಇಕ್ಕೆಲಗಳನ್ನು ಅಗಲಗೊಳಿಸುವ ನೆಪದಲ್ಲಿ ಈಗ ಒಂದ...

ಧೀರತಮ್ಮನ ಕಬ್ಬ (ಸಂಪುಟ ೩)

ಏಪ್ರಿಲ್ ೨೯ ಪುಸ್ತಕ ವಿಮರ್ಶೆ ೮೭ ವೀಕ್ಷಣೆ

ವೃತ್ತಿಯಲ್ಲಿ ವೈದ್ಯರಾಗಿದ್ದುಕೊಂಡು ಪ್ರವೃತ್ತಿಯಲ್ಲಿ ಸಾಹಿತಿ, ಕವಿ ಆಗಿರುವ ಡಾ. ಸುರೇಶ ನೆಗಳಗುಳಿ ಅವರು ಬರೆದ ಮುಕ್ತಕಗಳ ಸಂಕಲನ ‘ಧೀರತಮ್ಮನ ಕಬ್ಬ'. ಇದು ಮೂರನೇ ಸಂಪುಟ. ನೆಗಳಗುಳಿ ಅವರ ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸಾಹ...

‘ಮಯೂರ' ಹಾಸ್ಯ - ಭಾಗ ೬೮

ಏಪ್ರಿಲ್ ೨೭ ಲೇಖನ ೮೩ ವೀಕ್ಷಣೆ

ನಿಧಾನವಾಗಿ ಮಾಡಿ ಪಕ್ಷ ಮಾಸದ ಒಂದು ದಿನ. ಮನೆ ಪಕ್ಕದ ಗೀತಾ ಮಾಮಿ ಪುಟ್ಟ ಶಾಸ್ತ್ರಿಗೆ ಊಟಕ್ಕೆ ಹೇಳಿದ್ದರು. ಮದ್ಯಾಹ್ನ ಊಟದ ಹೊತ್ತಿಗೆ ಪುಟ್ಟ ಶಾಸ್ತ್ರಿ ಪಂಚೆ ಉಟ್ಟು ಹೋದ. ಊಟಕ್ಕೆ ಎಲೆ ಹಾಕಿ, ಭಟ್ಟರೊಂದಿಗೆ ಕೂಡಿಸಿ, ‘ನಿಧಾನವಾಗಿ ಊಟ ಮಾಡು'...

ಇವಿಎಂ ಕುರಿತ ಗೊಂದಲ, ಶಂಕೆ ಇನ್ನಾದರೂ ನಿಲ್ಲಲಿ

ಏಪ್ರಿಲ್ ೨೭ ಲೇಖನ ೫೫ ವೀಕ್ಷಣೆ

ಎಲೆಕ್ಟ್ರಾನಿಕ್ ಮತಯಂತ್ರಗಳ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಲ ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿವಿಪ್ಯಾಟ್ ಸ್ಲಿಪ್ ಹಾಗೂ ಇವಿಎಂ ನ ಮತಗಳನ್ನು ತಾಳೆ...

ವಚನಬಿಂದು

ಏಪ್ರಿಲ್ ೨೬ ಪುಸ್ತಕ ವಿಮರ್ಶೆ ೫೪ ವೀಕ್ಷಣೆ

ನಿವೃತ್ತ ಮುಖ್ಯ ಶಿಕ್ಷಕಿ, ಸಾಹಿತಿ ರತ್ನಾ ಕೆ ಭಟ್, ತಲಂಜೇರಿ ಇವರು ಬರೆದ ಆಧುನಿಕ ವಚನಗಳ ಸಂಗ್ರಹವು ‘ವಚನಬಿಂದು' ಎಂಬ ಹೆಸರಿನಲ್ಲಿ ಪುಸ್ತಕರೂಪದಲ್ಲಿ ಪ್ರಕಟವಾಗಿದೆ. “ರತ್ನಕ್ಕನೆಂದೇ ಜನರ ಮನಸ್ಸಿನಲ್ಲಿ ನೆಲೆ ನಿಂತವರು ಇವರು. ಇವರು ಮೂಲತಃ ಕವ...

ಚುನಾವಣೆಯ ಕಥೆಗಳು

ಏಪ್ರಿಲ್ ೨೫ ಲೇಖನ ೬೯ ವೀಕ್ಷಣೆ

ಭಾರತದಲ್ಲಿ ಲೋಕಸಭಾ ಚುನಾವಣೆಗೆ ಮತದಾನದ ಪ್ರಕ್ರಿಯೆಗಳು ನಡೆಯುತ್ತಾ ಇವೆ. ಕರ್ನಾಟಕ ರಾಜ್ಯದಲ್ಲೂ ಎಪ್ರಿಲ್ ೨೬ ಮತ್ತು ಮೇ ೭ ಎಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಇಂದು ಮೊದಲ ಹಂತದ ಮತದಾನ. ಎಲ್ಲಾ ಅರ್ಹ ಮತದಾರರು ಯಾವುದೇ ನೆಪ ಹೇಳದೇ ತಮ್...