ಅರಣ್ಯ ಭೂಮಿಯ ಒತ್ತುವರಿ : ತಪ್ಪಿತಸ್ಥರ ವಿರುದ್ಧ ಕ್ರಮ ಅಗತ್ಯ
ರಾಜ್ಯದಲ್ಲಿ ಸುಮಾರು ೨ ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದು, ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಕಾಯಿದೆ ರಚಿಸಿದರೂ ಇಷ್ಟು ದೊಡ್ಡ ಮಟ್ಟದಲ್ಲಿ ಅರಣ್ಯಭೂಮ...