ಕಾನೂನು ಬಾಹಿರ ಕೋಚಿಂಗ್ ಸೆಂಟರ್ ಗಳಿಗೆ ಕಡಿವಾಣ ಬೀಳಲಿ
ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ದುಡ್ಡು ಪಡೆದು ಗುಣ ಮಟ್ಟದ ಶಿಕ್ಷಣ ನೀಡದೇ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ವಂಚಿಸುತ್ತಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕಾನೂನುಬಾಹಿರ ಕೋಚಿಂಗ್, ಟ್ಯೂಷನ್ ಸೆಂಟರ್ ಗಳ ಹಾವಳಿ ಹೆಚ್ಚಾಗಿದೆ...