ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಕೆ.ಪಿ.ಅಶ್ವಿನ್ ರಾವ್
ಕೆ.ಪಿ.ಅಶ್ವಿನ್ ರಾವ್

ಕೆ.ಪಿ.ಅಶ್ವಿನ್ ರಾವ್

Ashwin Rao K P

೩,೬೦೪ ಲೇಖನಗಳು ೬,೪೩,೭೪೪ ವೀಕ್ಷಣೆಗಳು ೨೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಕಳ್ಳನ ಹಿಂದೆ ಓಡಿದ ಸಾಧು!

ಮಾರ್ಚ್ ೨೨ ಲೇಖನ ೪೮ ವೀಕ್ಷಣೆ

ಗಂಗಾ ನದಿ ತೀರದಲ್ಲಿ ವಾರಣಾಸಿಯ ಹತ್ತಿರ ಒಬ್ಬ ಸಾಧು ಕುಟೀರ ಕಟ್ಟಿಕೊಂಡು ವಾಸಮಾಡುತ್ತಿದ್ದರು. ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸಹಾಯ ಮಾಡುವುದು ಆ ಸಾಧುವಿನ ಹವ್ಯಾಸ. ಸುತ್ತಮುತ್ತಲಿನವರು ಆ ಸಾಧುಗೆ ನಾನಾ ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನ...

ಗೋವು, ಮಹಿಷಿ ಮತ್ತು ಮಹಾವೃಕ್ಷ -ಕಥೆಗಳು

ಮಾರ್ಚ್ ೨೨ ಪುಸ್ತಕ ವಿಮರ್ಶೆ ೩೭ ವೀಕ್ಷಣೆ

ಮೂಲತಃ ಗಡಿನಾಡು ಕಾಸರಗೋಡಿನ ಕುಂಬಳೆಯವರಾದ ಸೂರ್ಯ ನಾರಾಯಣ ಹಿಳ್ಳೆಮನೆಯವರ ಮೊದಲ ಪ್ರಯತ್ನವೇ ‘ಗೋವು, ಮಹಿಷಿ ಮತ್ತು ಮಹಾವೃಕ್ಷ' ಎಂಬ ಕಥಾ ಸಂಕಲನ. ಅವರೇ ತಮ್ಮ ಸಂಕಲನದ ಮುನ್ನುಡಿಯಲ್ಲಿ ಬರೆದಂತೆ “ ಈ ಸಂಕಲನದಲ್ಲಿ ಇರುವ ಹೆಚ್ಚಿನ ಬರಹಗಳ ಕಾಲಘಟ್...

ಮರೆಯಲಾಗದ ಸ್ಪಿನ್ ಮಾಂತ್ರಿಕ -ಶೇನ್ ವಾರ್ನ್

ಮಾರ್ಚ್ ೨೧ ಲೇಖನ ೩೦ ವೀಕ್ಷಣೆ

ಅಂದು ೧೯೯೩ ಜೂನ್ ೪, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ಆಶಸ್ ಸರಣಿ ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಗರದ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು. ಟೆಸ್ಟ್ ಪಂದ್ಯದ ಎರಡನೇ ದಿನ ಕ್ರೀಸಿನಲ್ಲಿ ಆಟವಾಡುತ್ತಿದ್ದುದು ಇಂಗ್ಲೆಂಡ್...

ಸಾರಿಗೆ ನಿಯಮಾವಳಿ ಕಟ್ಟುನಿಟ್ಟಾಗಿ ಅನುಷ್ಟಾನಗೊಳ್ಳಬೇಕು

ಮಾರ್ಚ್ ೨೧ ಲೇಖನ ೪೪ ವೀಕ್ಷಣೆ

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಅದರಲ್ಲೂ ಸಾರ್ವಜನಿಕ ಸಾರಿಗೆ ವಾಹನ ಅಪಘಾತಗಳು ಪ್ರತೀದಿನ ಎಂಬಂತೆ ಸಂಭವಿಸುತ್ತಿದ್ದರೂ ಮೃತರ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ನೀಡಿ ಕೈ...

‘ಸಂಪದ' ನಗೆ ಬುಗ್ಗೆ - ಭಾಗ ೭

ಮಾರ್ಚ್ ೧೯ ಲೇಖನ ೫೬ ವೀಕ್ಷಣೆ

ಉತ್ತಮ ಸಲಹೆ ತಮ್ಮ ಊರಿನಲ್ಲಿ ಪದೇ ಪದೇ ಭೂಕಂಪ ಸಂಭವಿಸುತ್ತಿದ್ದರಿಂದ ಹೆದರಿದ ಗಾಂಪ, “ಭೂಕಂಪದ ಕಾರಣದಿಂದಾಗಿ ಕೆಲವು ದಿನಗಳ ಮಟ್ಟಿಗೆ ನನ್ನ ಮಗನನ್ನು ನಿನ್ನಲ್ಲಿಗೆ ಕಳುಹಿಸುತ್ತಿದ್ದೇನೆ" ಎಂಬ ಒಕ್ಕಣೆಯ ಪತ್ರದೊಂದಿಗೆ ತನ್ನ ಮಗನನ್ನು ಗೆಳೆಯನಾದ...

ಎಚ್ಚರಿಕೆ ಅಗತ್ಯ

ಮಾರ್ಚ್ ೧೯ ಲೇಖನ ೩೪ ವೀಕ್ಷಣೆ

ಜಾಗತಿಕವಾಗಿ ಕರೊನಾ ಸೋಂಕು ಮತ್ತೆ ಉಲ್ಬಣಗೊಂಡಿರುವುದು ಹೊಸ ತಲೆನೋವು ಸೃಷ್ಟಿಸಿದೆ. ಕಳೆದ ವಾರಕ್ಕೆ ಹೋಲಿಸಿದರೆ ಶೇಕಡ ೮ ರಷ್ಟು ಹೆಚ್ಚಳ ಕಂಡು ಬಂದಿದೆ. ಮಾರ್ಚ್ ೭ರಿಂದ ೧೩ರವರೆಗಿನ ಅವಧಿಯಲ್ಲಿ ೧.೧೦ ಕೋಟಿ ಹೊಸ ಪ್ರಕರಣಗಳು ಕಂಡುಬಂದಿರುವುದು ಮತ...

ಚಂದ್ರಕಲಾ ನಂದಾವರ ಅವರ ‘ನನ್ನೂರು ನನ್ನ ಜನ' (ಭಾಗ ೪೮)

ಮಾರ್ಚ್ ೧೮ ಲೇಖನ ೭೭ ವೀಕ್ಷಣೆ

ಹಳ್ಳಿಯ ಗದ್ದೆ, ಪೇಟೆಯ ಸ್ಟೇಜ್ ಮಳೆಗಾಲ ಕಳೆದು ನವರಾತ್ರಿಯೂ ಮುಗಿದು ಮತ್ತೆ ಶಾಲಾ ಕಾಲೇಜುಗಳು ಶುರುವಾಯ್ತು. ನನ್ನ ಮಗಳನ್ನು ಬಾಲವಾಡಿಗೆ ಸೇರಿಸಿದ್ದಾಯಿತು. ಅವಳಿಗೆಂದೇ ಸ್ಲೇಟು, ಕಡ್ಡಿ ಹಾಗೂ ಪೇಟೆಯಲ್ಲಿ ಮಕ್ಕಳು ಕೊಂಡು ಹೋಗುವ ಸಣ್ಣ ಸೈಜಿನ ಬ...

ಕಾನನ ಜನಾರ್ದನ

ಮಾರ್ಚ್ ೧೭ ಪುಸ್ತಕ ವಿಮರ್ಶೆ ೪೦ ವೀಕ್ಷಣೆ

‘ಕಾನನ ಜನಾರ್ದನ' ಎಂಬುವುದು ಕೆ ಎನ್ ಗಣೇಶಯ್ಯ ಅವರ ಮತ್ತೊಂದು ರೋಚಕ ಕಾದಂಬರಿ. ಪುಸ್ತಕದ ಬೆನ್ನುಡಿಯಲ್ಲಿ “ ಮೇಘಾಲಯದ ಪರ್ವತಗಳ ಮೇಲೆ ಚರಿತ್ರೆಯ ವಿದ್ಯಾರ್ಥಿಗಳಿಗೆ ಶಿಲಾಯುಗದ ಮಾನವನ ಸಂಸ್ಕೃತಿಯ ಪಳೆಯುಳಿಕೆಯೊಂದನ್ನು ಪರಿಚಯಿಸುತ್ತಿದ್ದ ಪಲ್ಲವ...

ಕಣಿವೆ ಕೂಗು ; ಅನಾವರಣಗೊಂಡ ಕಾಶ್ಮೀರದ ಸತ್ಯ

ಮಾರ್ಚ್ ೧೭ ಲೇಖನ ೫೪ ವೀಕ್ಷಣೆ

ಜೂನ್‌ 1990. ಅದಾಗಲೇ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದನೆಯ ಅಟ್ಟಹಾಸ ಮೇರೆಮೀರಿತ್ತು. ಅಲ್ಲಿದ್ದರೆ ಜೀವ ಉಳಿಯಲಾರದೆಂಬ ಅಂಜಿಕೆಯಿಂದ, ಬಂಡಿಪೊರಾದ ಸರಕಾರಿ ಶಾಲೆಯೊಂದರ ಪ್ರಯೋಗಾಲಯದಲ್ಲಿ ಸಹಾಯಕಿಯಾಗಿದ್ದ ಶ್ರೀಮತಿ ಗಿರಿಜಾ ಟಿಕ್ಕೂ ಜಮ್ಮೂ...

ನೀರನ್ನು ಕುಡಿಯುವ ಸರಿಯಾದ ವಿಧಾನ

ಮಾರ್ಚ್ ೧೭ ಲೇಖನ ೬೭ ವೀಕ್ಷಣೆ

ಇನ್ನೇನು ಬೇಸಿಗೆ ಕಾಲ ಬಂದೇ ಬಿಟ್ಟಿದೆ. ಬಾಯಾರಿಕೆಯೂ ಅಧಿಕ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದೂ ಅವಶ್ಯಕ. ದೇಹದಲ್ಲಿ ನೀರಿನ ಕೊರತೆಯುಂಟಾದರೆ ನಮಗೆ ಅನಾರೋಗ್ಯ ಕಾಡುವ ಸಾಧ್ಯತೆ ಇದೆ. ಮೂತ್ರಜನಕಾಂಗದ ಸಮಸ್ಯೆಯೂ ಕಾಡಬಹುದು. ನಾವು ಬಾಯಾರಿ...

‘ಸುವರ್ಣ ಸಂಪುಟ' (ಭಾಗ ೬೧) - ಎಂ. ಅಕಬರ ಅಲಿ

ಮಾರ್ಚ್ ೧೬ ಲೇಖನ ೨೨೭ ವೀಕ್ಷಣೆ

ಈ ವಾರ ನಾವು 'ಸುವರ್ಣ ಸಂಪುಟ' ಕೃತಿಯಿಂದ ಆಯ್ದ ಕವಿ ಡಾ.ಎಂ. ಅಕಬರ ಅಲಿ ಇವರು. ಇವರು ನವೋದಯ ಕಾಲದ ಖ್ಯಾತ ಚುಟುಕು ಕವಿ ಎಂದು ಹೆಸರಾದವರು. ಇವರು ಮಾರ್ಚ್ ೩, ೧೯೨೫ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಎಂಬ ಊರಿನಲ...

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ

ಮಾರ್ಚ್ ೧೬ ಲೇಖನ ೪೫ ವೀಕ್ಷಣೆ

ರಾಜ್ಯದಲ್ಲಿ ತೀವ್ರ ವಿವಾದಕ್ಕೀಡಾದ ಹಿಜಾಬ್ ವಿಚಾರವಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದಿರುವ ಕೋರ್ಟ್, ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದನ್ನು ಎತ್ತಿ ಹಿಡಿದಿದೆ. ಆದರೆ ಹೈಕೋರ್ಟ್ ತೀರ್ಪಿನ ಬ...