ಎಲ್ಲ ಪಕ್ಷಗಳು ಹೊಸ ಮಾದರಿಯ ಪ್ರಚಾರಕ್ಕೆ ನಾಂದಿ ಹಾಡಲಿ
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳ ವಿಧಾನ ಸಭೆ ಚುನಾವಣೆಗಾಗಿ ಶನಿವಾರವಷ್ಟೇ ಕೇಂದ್ರ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ. ಅದರಂತೆ ಫೆ ೧೦ರಿಂದ ಮಾ ೭ರವರೆಗೆ ಈ ರಾಜ್ಯಗಳ ಚುನಾವಣೆ ನಡೆಯಲಿದ್ದು ಮಾ ೧0ಕ್ಕೆ ಫಲ...