ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಕೆ.ಪಿ.ಅಶ್ವಿನ್ ರಾವ್
ಕೆ.ಪಿ.ಅಶ್ವಿನ್ ರಾವ್

ಕೆ.ಪಿ.ಅಶ್ವಿನ್ ರಾವ್

Ashwin Rao K P

೩,೬೦೪ ಲೇಖನಗಳು ೬,೪೩,೭೩೪ ವೀಕ್ಷಣೆಗಳು ೨೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಅಕ್ಷರಗಳ ಮಾಂತ್ರಿಕ ರವಿ ಬೆಳಗೆರೆಯ ನೆನಪಿನಲ್ಲಿ…

ನವೆಂ ೧೩ ಲೇಖನ ೧೩೨ ವೀಕ್ಷಣೆ

ಇಂದು ಬೆಳಿಗ್ಗೆ ಏಳುವಾಗಲೇ ನನ್ನ ಪಾಲಿಗೆ ಶುಕ್ರವಾರ ‘ಬ್ಲ್ಯಾಕ್ ಫ್ರೈಡೇ' ಆಗಿತ್ತು. ಕನ್ನಡದ ಖ್ಯಾತ ಪತ್ರಕರ್ತ, ಲೇಖಕ, ನಿರೂಪಕ ರವಿ ಬೆಳಗೆರೆಯವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸಿಗೆ ತುಂಬಾನೇ ಖೇದವಾಯಿತು. ಒಬ್ಬ ಲೇಖಕನಾಗಿ ನಾನು ಅವರ...

ಪರಿಸರ ಸ್ನೇಹಿ ಬಿದಿರಿನ ಉತ್ಪನ್ನಗಳು

ನವೆಂ ೧೨ ಲೇಖನ ೧೩೦ ವೀಕ್ಷಣೆ

ಪರಿಸರ ಮಾಲಿನ್ಯ ನಮ್ಮ ದೇಶದ ಅತೀದೊಡ್ಡ ಸಮಸ್ಯೆಯಾಗಿ ಪರಿವರ್ತನೆಯಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಪ್ಲಾಸ್ಟಿಕ್ ಎಂದರೆ ತಪ್ಪಾಗಲಾರದು. ನಾವಿನ್ನೂ ಈ ಪ್ಲಾಸ್ಟಿಕ್ ಪೆಡಂಭೂತಕ್ಕೆ ಪರ್ಯಾಯವನ್ನು ಕಂಡುಹುಡುಕಿಲ್ಲ. ಮಣ್ಣಿನಲ್ಲಿ ಕರಗುವ ಪ್ಲಾಸ್ಟಿ...

ಮಖಾನಾ ಬೀಜದ ಬಗ್ಗೆ ಗೊತ್ತೇ?

ನವೆಂ ೧೦ ಲೇಖನ ೧೬೬ ವೀಕ್ಷಣೆ

ಮೇಲಿನ ಚಿತ್ರದಲ್ಲಿ ನೀವು ನೋಡುತ್ತಿರುವುದೇನು ಎಂದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಸಣ್ಣ ಸಣ್ಣ ಹತ್ತಿಯ ಉಂಡೆಯಂತೆ ಅಥವಾ ಹಕ್ಕಿಯ ಮೊಟ್ಟೆಯಂತೆ ಕಾಣುವ ಈ ವಸ್ತುವೇ ಮಖಾನಾ ಬೀಜಗಳು. ಇತ್ತೀಚೆಗೆ ಬಹಳವಾಗಿ ಕೇಳಿ ಬರುತ್ತಿರುವ ಮಖಾನಾ (ತಾವರ...

ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

ನವೆಂ ೦೯ ಲೇಖನ ೨೧೬ ವೀಕ್ಷಣೆ

ನವಿಲುಗರಿಯನ್ನು ಮುಕುಟದಲ್ಲಿ ಹೊಂದಿರದ ಶ್ರೀಕೃಷ್ಣನ ಮುಖವನ್ನು ಕಲ್ಪಿಸಿಕೊಳ್ಳುವುದೂ ನಮಗೆ ಅಸಾಧ್ಯ. ಯಾವುದೇ ಯಕ್ಷಗಾನವಿರಲಿ, ನಾಟಕವಿರಲಿ ಅಥವಾ ಮಕ್ಕಳ ಛದ್ಮವೇಷ ಸ್ಪರ್ಧೆಯಿರಲಿ, ಕೃಷ್ಣನ ಪಾತ್ರ ಇದೆಯೆಂದರೆ ಅದಕ್ಕೆ ನವಿಲುಗರಿ ಬೇಕೇ ಬೇಕು. ಈ...

ನಿಗೂಢ ನಾಣ್ಯ

ನವೆಂ ೦೮ ಪುಸ್ತಕ ವಿಮರ್ಶೆ ೧೦೪ ವೀಕ್ಷಣೆ

ಬಿಟ್ ಕಾಯಿನ್ ಮತ್ತು ಬ್ಲಾಕ್ ಚೈನ್ ತಂತ್ರಜ್ಞಾನದ ಬಗ್ಗೆ ಈಗೀಗ ಬಹಳಷ್ಟು ಮಾತುಗಳು ಕೇಳಿ ಬರುತ್ತಿವೆ. ಬಿಟ್ ಕಾಯಿನ್ಸ್ ಬಗ್ಗೆ ಜನ ಸಾಮಾನ್ಯರಿಗೆ ಏನೇನೂ ತಿಳಿದಿಲ್ಲ. ಸುಮ್ಮನೇ ವಿವರಗಳನ್ನು ಕೊಡುತ್ತಾ ಹೋದರೆ ಅರ್ಥವೂ ಆಗಲಾರದು. ಅದಕ್ಕಾಗಿಯೇ ವಿ...

ಶತಮಾನದ ಸಂಭ್ರಮದಲ್ಲಿ ಕಾಶಿ ವಿದ್ಯಾಪೀಠ

ನವೆಂ ೦೬ ಲೇಖನ ೭೦ ವೀಕ್ಷಣೆ

ಮಹಾತ್ಮ ಗಾಂಧೀಜಿಯವರು ಬ್ರಿಟೀಷರ ವಿದೇಶೀ ವಸ್ತುಗಳಿಗೆ ಸಡ್ಡು ಹೊಡೆದು, ಸ್ವದೇಶೀ ವಸ್ತುಗಳನ್ನೇ ಉಪಯೋಗಿಸಿ ಎಂದು ಕರೆಕೊಟ್ಟಿದ್ದರು. ಸ್ವಾತಂತ್ರ್ಯ ಹೋರಾಟದ ಈ ಹೊಸ ರೀತಿಯ ಹೋರಾಟಕ್ಕೆ ದೇಶದಾದ್ಯಂತ ಅಭೂತಪೂರ್ವ ಬೆಂಬಲ ಪ್ರಾರಂಭವಾಗಿತ್ತು. ಗಾಂಧೀ...

ಕರಣ ಕಾರಣ -೭

ನವೆಂ ೦೬ ಪುಸ್ತಕ ವಿಮರ್ಶೆ ೧೭೧ ವೀಕ್ಷಣೆ

ಅಲ್ಲಮಪ್ರಭು ಪೀಠ, ಕಾಂತಾವರ ಇವರು ಪ್ರಕಾಶಿಸಿರುವ ಕರಣ ಕಾರಣ ಸರಣಿಯ ೭ನೇ ಪುಸ್ತಕ ಇದು. ಅನುಭವದ ನಡೆ- ಅನುಭಾವದ ನುಡಿ ಸರಣಿಯ ೨೦೧೮ರ ಉಪನ್ಯಾಸಗಳು. ಈ ಪುಸ್ತಕವನ್ನು ಉಪನ್ಯಾಸಕರಾದ ಡಾ. ರಾಜಶೇಖರ ಜಮದಂಡಿಯವರು ಸಂಪಾದಿಸಿದ್ದಾರೆ. ಮೌಲ್ಯಯುತವಾದ ೧...

ದೇವರು ತೋರಿದ ದಾರಿ

ನವೆಂ ೦೫ ಲೇಖನ ೮೧ ವೀಕ್ಷಣೆ

ಮರಳುಗಾಡಿನಲ್ಲಿ ತನ್ನ ಗೆಳೆಯರ ಗುಂಪಿನೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಭಾರೀ ಮರಳುಗಾಳಿಗೆ ಸಿಲುಕಿ ಗುಂಪಿನಿಂದ ದೂರವಾದ. ದಾರಿ ಕಾಣದೆ ಕಳೆದು ಹೋದ. ಜನವಸತಿಯನ್ನು ಹುಡುಕಿ ಹೊರಟ. ಆದರೆ ಎತ್ತ ನೋಡಿದರೂ ಮರಳೇ ಮರಳು. ದಾರಿ ಕಾಣದಾದ ಅಲ...

ಚಹಾ ಮಾರಿ ವಿದೇಶಯಾನ ಮಾಡುವ ಮೋಹನಾ ಮತ್ತು ವಿಜಯನ್

ನವೆಂ ೦೩ ಲೇಖನ ೯೪ ವೀಕ್ಷಣೆ

ಮನುಷ್ಯನಾಗಿ ಹುಟ್ಟಿದ ಮೇಲೆ ಎಲ್ಲರಿಗೂ ಒಂದಲ್ಲಾ ಒಂದು ಆಶೆ ಇದ್ದೇ ಇರುತ್ತದೆ. ಒಳ್ಳೆಯ ಮನೆ, ಹೊಸ ಮಾಡೆಲ್ ಕಾರ್, ಬೈಕ್, ಮದುವೆಯಾಗಲು ಸುಂದರ ಯುವತಿ, ಉತ್ತಮ ಆಹಾರ, ಪ್ರವಾಸ, ಪುಣ್ಯಸ್ಥಳಗಳ ಭೇಟಿ ಹೀಗೆ ಮಾನವನ ಆಶೆಗೆ ಮಿತಿಯೇ ಇರುವುದಿಲ್ಲ. ನಾ...

ಗಣಿತಜ್ಞರ ರಸಪ್ರಸಂಗಗಳು

ನವೆಂ ೦೨ ಪುಸ್ತಕ ವಿಮರ್ಶೆ ೧೯೩ ವೀಕ್ಷಣೆ

ಅಯೋಧ್ಯಾ ಪ್ರಕಾಶನದ ೧೪ ನೇ ಪುಸ್ತಕವಾಗಿ ಹೊರಬಂದಿರುವ ‘ಗಣಿತಜ್ಞರ ರಸಪ್ರಸಂಗಗಳು' ಬರೆದಿರುವವರು ಸ್ವತಃ ಗಣಿತ ಬೋಧಕರಾದ ರೋಹಿತ್ ಚಕ್ರತೀರ್ಥ ಇವರು. ಗಣಿತ ಬಹುತೇಕ ಮಂದಿಗೆ ಕಬ್ಬಿಣದ ಕಡಲೆಯೇ. ಪಿಯುಸಿಯಿಂದ ಪದವಿಯವರೆಗೆ ನಾನೂ ಗಣಿತವನ್ನೇ ಒಂದು ವ...

ಕನ್ನಡ ಭಾಷೆಯ ರುಚಿಯನ್ನು ಸವಿದವನೇ ಬಲ್ಲ…

ನವೆಂ ೦೨ ಲೇಖನ ೯೩ ವೀಕ್ಷಣೆ

ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆ ನೋಡ ಹೋದರೆ ಕನ್ನಡಿಗರಿಗೆ ವರ್ಷದ ೩೬೫ ದಿನಗಳೂ ರಾಜ್ಯೋತ್ಸವವೇ. ಆದರೆ ನವೆಂಬರ್ ೧ ಕರ್ನಾಟಕ (ಮೈಸೂರು) ರಾಜ್ಯವು ಏಕೀಕರಣಗೊಂಡ ದಿನ. ೧೯೫೬ ನವೆಂಬರ್ ೧ ರಂದು ಮೈಸೂರು ರಾಜ್ಯ ಎಂದು...

ಫ್ರಮ್ ಪುಲ್ವಾಮಾ

ಅಕ್ಟೋ ೩೧ ಪುಸ್ತಕ ವಿಮರ್ಶೆ ೯೦ ವೀಕ್ಷಣೆ

ಖ್ಯಾತ ಪತ್ರಕರ್ತ, ಲೇಖಕ ರವಿ ಬೆಳಗೆರೆಯವರು ಉಗ್ರರ ಪುಲ್ವಾಮಾ ದಾಳಿಯ ಬಳಿಕ ನಡೆದ ಸರ್ಜಿಕಲ್ ಸ್ಟ್ರೈಕ್, ನಮ್ಮ ಧೀರ ಯೋಧ ವಿಂಗ್ ಕಮಾಂಡರ್ ಅಭಿನಂದನ್ ಅವರ ದಾಳಿ ಹಾಗೂ ಶತ್ರು ದೇಶವಾದ ಪಾಕಿಸ್ತಾನದಲ್ಲಿ ಸೆರೆ ಸಿಕ್ಕಾಗ ತೋರಿದ ಕೆಚ್ಚು ಇವುಗಳ ಬಗ್...