ಮಹಾಭಾರತದಲ್ಲಿ ಪಾಂಡವರನ್ನು ಬದುಕಿಸಿದ ದ್ರೌಪದಿಯ ‘ನಮಸ್ಕಾರ’
ಕೊರೋನಾ ಲಾಕ್ ಡೌನ್ ಸಮಯದಲ್ಲಿ ಪ್ರಾರಂಭವಾದ ಪೌರಾಣಿಕ ಧಾರವಾಹಿಗಳಾದ ರಾಮಾಯಣ, ಮಹಾಭಾರತ, ರಾಧಾ ಕೃಷ್ಣ, ಗಣಪತಿಯ ಮಹಿಮೆಗಳು ಇತ್ಯಾದಿ ಇನ್ನೂ ದೂರದರ್ಶನದಲ್ಲಿ ಪ್ರಸಾರವಾಗುತ್ತಲೇ ಇವೆ. ಕೆಲವು ಧಾರಾವಾಹಿಗಳು ಮುಗಿದು ಅವುಗಳ ಉಪಕಥೆಗಳು ಪ್ರಾರಂಭವಾ...