ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಕೆ.ಪಿ.ಅಶ್ವಿನ್ ರಾವ್
ಕೆ.ಪಿ.ಅಶ್ವಿನ್ ರಾವ್

ಕೆ.ಪಿ.ಅಶ್ವಿನ್ ರಾವ್

Ashwin Rao K P

೩,೬೦೩ ಲೇಖನಗಳು ೬,೪೩,೬೬೬ ವೀಕ್ಷಣೆಗಳು ೨೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೧೩) ಊರ್ವಶಿ

ಆಗಸ್ಟ್ ೦೬ ಲೇಖನ ೨೦೩ ವೀಕ್ಷಣೆ

ಊರ್ವಶಿ ಅಥವಾ ಉರ್ವಶಿಯು ಇಂದ್ರಲೋಕದ ಓರ್ವ ಅಪ್ಸರೆ. ಇಂದ್ರನ ಅಮರಾವತಿಯ ನೃತ್ಯಗಾತಿಯರಾದ ರಂಭೆ, ತಿಲೋತ್ತಮ, ಮೇನಕೆ ಮೊದಲಾದವರ ಜೊತೆಗಾರ್ತಿ. ಇವಳಿಗೂ ಮಹಾಭಾರತಕ್ಕೂ ಏನು ಸಂಬಂಧ ಎಂದು ಯೋಚಿಸುವಿರಾ? ಮಹಾಭಾರತದ ಕಥೆಗಳಲ್ಲಿ ಊರ್ವಶಿಯದ್ದೂ ಒಂದು ಸ...

‘ಹೆಸ್ಡಾಲನ್ ಲೈಟ್ಸ್' ಎಂಬ ಬೆಳಕಿನ ರಹಸ್ಯವೇನು ಗೊತ್ತಾ ?

ಆಗಸ್ಟ್ ೦೫ ಲೇಖನ ೧೦೪ ವೀಕ್ಷಣೆ

ನಾವು ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದರೂ ಇನ್ನೂ ಈ ಆಧುನಿಕ ಪ್ರಪಂಚದಲ್ಲಿ ವಿಜ್ಞಾನಿಗಳ ನಿಲುಕಿಗೆ ಸಿಗದ ಹಲವಾರು ವಿಷಯಗಳು ಅಡಗಿವೆ. ಈಗಾಗಲೇ ನೀವು ‘ಡೆವಿಲ್ಸ್ ಕೆಟಲ್' ಎಂಬ ನಿಗೂಢ ಜಲಪಾತದ ಬಗ್ಗೆ ಓದಿರುವಿರಿ. ಅದೇ ಸಾಲಿಗೆ ಸೇರುವ ಇನ್ನೊಂದು...

ಮಹಾಭಾರತದಲ್ಲಿ ಮರೆತುಹೋದ ಪಾತ್ರಗಳು (ಭಾಗ-೧೨) ಉಡುಪಿ ರಾಜ

ಆಗಸ್ಟ್ ೦೩ ಲೇಖನ ೨೩೧ ವೀಕ್ಷಣೆ

ಪಾಂಡವರು ಮತ್ತು ಕೌರವರ ನಡುವೆ ಹದಿನೆಂಟು ದಿನಗಳ ಕಾಲ ಭೀಕರ ಕುರುಕ್ಷೇತ್ರ ಯುದ್ಧ ನಡೆದ ಸಂಗತಿ ನಿಮಗೆ ಗೊತ್ತೇ ಇದೆ. ಲಕ್ಷಾಂತರ ಸೈನಿಕರು, ಅತಿರಥ ಮಹಾರಥ ರಾಜರು ಎಲ್ಲಾ ಈ ಯುದ್ಧದಲ್ಲಿ ಭಾಗವಹಿಸಿದ್ದರು. ವಿಧರ್ಭದ ರಾಜ ರುಕ್ಮಿ ಹಾಗೂ ಕೃಷ್ಣನ ಅಣ...

‘ಡೆವಿಲ್ಸ್ ಕೆಟಲ್' ಎಂಬ ನಿಗೂಢ ಜಲಪಾತದ ಗುಂಡಿಯ ಸುತ್ತ..

ಜುಲೈ ೩೧ ಲೇಖನ ೧೧೪ ವೀಕ್ಷಣೆ

ಪ್ರಪಂಚದಾದ್ಯಂತ ಮನುಷ್ಯನ ಆಲೋಚನೆಗೂ ನಿಲುಕದ ಹಲವಾರು ಸಂಗತಿಗಳಿವೆ. ಕೆಲವು ಸಂಗತಿಗಳು ನೋಡಲು ನಿಗೂಢವೆಂದು ಕಂಡರೂ ಅವುಗಳಿಗೆ ವೈಜ್ಞಾನಿಕ ಕಾರಣಗಳು ಇದ್ದೇ ಇರುತ್ತವೆ. ಅದರೆ ವಿಜ್ಞಾನಕ್ಕೂ ಬಿಡಿಸಲಾಗದ ಒಗಟಾಗಿರುವ ಹಲವಾರು ಸಂಗತಿಗಳು ಈ ಲೋಕದಲ್ಲ...

ಮಹಾಭಾರತದಲ್ಲಿ ಕಳೆದು ಹೋದ ಪಾತ್ರಗಳು (ಭಾಗ ೧೧) ವೃಶಾಲಿ ಹಾಗೂ ಸುಪ್ರಿಯಾ

ಜುಲೈ ೩೦ ಲೇಖನ ೭೨೪ ವೀಕ್ಷಣೆ

ನಿಮಗೆಲ್ಲಾ ಮಹಾಭಾರತದಲ್ಲಿ ಕರ್ಣ ಗೊತ್ತು. ಆದರೆ ಅವನ ಪತ್ನಿಯರ ಬಗ್ಗೆ ಗೊತ್ತಾ? ಪಾಂಡವರ ಪತ್ನಿ ದ್ರೌಪದಿ, ಅರ್ಜುನನ ಪತ್ನಿಯರಾದ ಸುಭದ್ರ, ಉಲೂಪಿ, ಚಿತ್ರಾಂಗದ ಹಾಗೂ ಭೀಮನ ಪತ್ನಿಯಾದ ಹಿಡಿಂಬೆಯ ಬಗ್ಗೆ ಎಲ್ಲಾ ಕೇಳಿ ಅಥವಾ ಚಿತ್ರಗಳಲ್ಲಿ ನೋಡಿ ತ...

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೧೦) - ಅಜಮಿಳ

ಜುಲೈ ೨೮ ಲೇಖನ ೧೪೬ ವೀಕ್ಷಣೆ

ಅಜಮಿಳ ಎಂಬ ಪಾತ್ರವು ನೇರವಾಗಿ ಮಹಾಭಾರತದ ಕತೆಗೆ ಸಂಬಂಧಿಸಿದಲ್ಲದೇ ಇದ್ದರೂ ವೇದವ್ಯಾಸರು ರಚಿಸಿದ ಭಾಗವತ ಪುರಾಣಗಳಲ್ಲಿ ಅದರ ಉಲ್ಲೇಖವಿದೆ. ಅಜಮಿಳ ಎಂಬ ಪಾತ್ರವು ನಮಗೆ ನಮ್ಮ ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು, ಸತ್ಕರ್ಮಗಳನ್ನು ಮಾಡಬೇಕು...

ಗಂಧದ ಮಾಲೆ-ವ್ಯಕ್ತಿಚಿತ್ರಗಳು

ಜುಲೈ ೨೮ ಪುಸ್ತಕ ವಿಮರ್ಶೆ ೮೪ ವೀಕ್ಷಣೆ

ಅಂಕಣಕಾರ, ಲೇಖಕ ರೋಹಿತ್ ಚಕ್ರತೀರ್ಥ ಇವರು ವಿಶ್ವವಾಣಿ ಪತ್ರಿಕೆಯಲ್ಲಿ ‘ಚಕ್ರವ್ಯೂಹ' ಎಂಬ ಅಂಕಣವನ್ನು ಬರೆಯುತ್ತಿದ್ದರು. ಆ ಅಂಕಣ ಬರಹಗಳಿಂದ ಆಯ್ದ ಕೆಲವು ವ್ಯಕ್ತಿಚಿತ್ರಗಳನ್ನು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ರೋಹಿತ್ ಅವರ ಬರಹಗಳು ಸಾ...

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೯) - ಇರಾವಣ್

ಜುಲೈ ೨೭ ಲೇಖನ ೧೩೪ ವೀಕ್ಷಣೆ

ಅರ್ಜುನ ಮತ್ತು ನಾಗ ಕನ್ಯೆ ಉಲೂಪಿಯ ಮಗನೇ ಇರಾವಣ್. ಇವನಿಗೆ ಐರಾವಣ, ಅರಾವಣ ಎಂಬ ಹೆಸರುಗಳೂ ಇವೆ. ನೀವು ಈಗಾಗಲೇ ಅರ್ಜುನ ಮತ್ತು ಉಲೂಪಿಯ ವಿವಾಹದ ಕತೆಯನ್ನು (ಭಾಗ ೭) ಓದಿರುತ್ತೀರಿ. ಅವರ ಮಗನೇ ಇರಾವಣ್. ಇವನು ಅತ್ಯಂತ ಸಮರ್ಥ ವೀರ ಯೋಧ ಹಾಗೂ ಅರ...

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೮) - ಚಿತ್ರಾಂಗದ

ಜುಲೈ ೨೬ ಲೇಖನ ೧೫೧ ವೀಕ್ಷಣೆ

ಉಲೂಪಿ ಜೊತೆ ಜೊತೆಯಲ್ಲೇ ಸಾಗಿ ಬರುವ ಇನ್ನೊಂದು ಮಹಾಭಾರತದ ಪಾತ್ರವೆಂದರೆ ಚಿತ್ರಾಂಗದ. ಅರ್ಜುನನ ಮೂರನೇ ಪತ್ನಿ. ಇವಳನ್ನೂ ಅರ್ಜುನ ಅವನ ದೇಶಾಂತರದ ತೀರ್ಥಯಾತ್ರೆಯ ಸಮಯದಲ್ಲೇ ಮದುವೆಯಾಗುತ್ತಾನೆ. ಇವಳಿಂದ ಭಬ್ರುವಾಹನ ಎಂಬ ಮಗನನ್ನೂ ಪಡೆಯುತ್ತಾನೆ...

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೭) - ಉಲೂಪಿ

ಜುಲೈ ೨೫ ಲೇಖನ ೧೭೪ ವೀಕ್ಷಣೆ

ನಾವು ಕೇಳಿದ, ಓದಿದ ಮಹಾಭಾರತದ ಕಥೆಗಳಲ್ಲಿ ಉಲೂಪಿ ಅಥವಾ ಉಲ್ಲೂಪಿಯ ನೇರ ಉಲ್ಲೇಖಗಳು ಕಂಡು ಬರುವುದು ಕಮ್ಮಿ. ಆದರೆ ಉಲೂಪಿಯ ಬಗ್ಗೆ ವಿಷ್ಣು ಪುರಾಣ ಹಾಗೂ ಭಾಗವತ ಪುರಾಣಗಳಲ್ಲಿ ಉಲ್ಲೇಖವಿದೆ. ಉಲೂಪಿ ಓರ್ವ ನಾಗ ಕನ್ಯೆ. ನಾಗ ರಾಜ ಕೌರವ್ಯನ ಮಗಳು....

ಜನಸಾಮಾನ್ಯರ ದನಿಯಾದ ಹಲ್ದಾರ್ ನಾಗ್ ಎಂಬ ಕವಿ

ಜುಲೈ ೨೪ ಲೇಖನ ೯೪ ವೀಕ್ಷಣೆ

ಕೆಲವು ವರ್ಷಗಳ ಹಿಂದೆ ಭರತಬಾಲಾ ನಿರ್ದೇಶನದಲ್ಲಿ ‘ವರ್ಚುವಲ್ ಭಾರತ್’ ಎಂಬ ಸಂಸ್ಥೆ ಸಾವಿರ ಚಿತ್ರಗಳ ಪ್ರಯಾಣ (A 1000 film journey, one story at a time) ಎಂಬ ಕಿರು ಸಾಕ್ಷ್ಯ ಚಿತ್ರಗಳ ಸರಣಿಯನ್ನು ಪ್ರಾರಂಭಿಸಿತ್ತು. ಈ ಸರಣಿಯಲ್ಲಿ ಹಲವಾ...

5 ಪೈಸೆ ವರದಕ್ಷಿಣೆ

ಜುಲೈ ೨೩ ಪುಸ್ತಕ ವಿಮರ್ಶೆ ೯೪ ವೀಕ್ಷಣೆ

ಆಕರ್ಷಕವಾದ ಹೆಸರನ್ನು ಹೊಂದಿರುವ ೫ ಪೈಸೆ ವರದಕ್ಷಿಣೆ ಎಂಬ ಪುಸ್ತಕವು ವಸುಧೇಂದ್ರ ಇವರ ಸುಲಲಿತ ಪ್ರಬಂಧಗಳ ಸಂಗ್ರಹ. ಸುಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ವಸುಧೇಂದ್ರ ಇವರದ್ದು ಎತ್ತಿದ ಕೈ. ಈ ಪುಸ್ತಕದಲ್ಲಿ ೨೪ ಪುಟ್ಟ ಪುಟ್ಟ ಪ್ರಬಂಧಗಳಿವೆ....