ಅಂತರಾಷ್ಟ್ರೀಯ ಯೋಗ ದಿನ ; ನಿತ್ಯ ಯೋಗ ಮಾಡಿ, ಆರೋಗ್ಯವಂತರಾಗಿರಿ
ಯೋಗ ಎನ್ನುವ ಒಂದು ಕಾಯಕವನ್ನು ನಾವು ಅನಾದಿ ಕಾಲದಿಂದಲೂ ಮಾಡುತ್ತಾ ಬಂದಿದ್ದೇವೆ. ಭಾರತೀಯರ ಪಾಲಿಗಂತೂ ಯೋಗ ಎನ್ನುವುದು ಹೊಸ ವಿಚಾರ ಅಲ್ಲವೇ ಅಲ್ಲ. ನಮ್ಮ ಋಷಿ ಮುನಿಗಳ ಕಾಲದಿಂದಲೂ ಆರೋಗ್ಯ ಮತ್ತು ಮಾನಸಿಕ ಧೃಡತೆಗಾಗಿ ನಾವು ಕಾಪಾಡಿಕೊಂಡು ಬಂದ ದ...