ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಕೆ.ಪಿ.ಅಶ್ವಿನ್ ರಾವ್
ಕೆ.ಪಿ.ಅಶ್ವಿನ್ ರಾವ್

ಕೆ.ಪಿ.ಅಶ್ವಿನ್ ರಾವ್

Ashwin Rao K P

೩,೬೦೩ ಲೇಖನಗಳು ೬,೪೩,೬೬೬ ವೀಕ್ಷಣೆಗಳು ೨೧ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಹಳದಿ ತಿರುಳಿನ ಕಲ್ಲಂಗಡಿ

ಮೇ ೨೫ ಲೇಖನ ೧೨೧ ವೀಕ್ಷಣೆ

ಮೊದಲೆಲ್ಲಾ ನಮ್ಮಲ್ಲಿ ಒಂದು ಕಲ್ಪನೆಯಿತ್ತು. ಕಲ್ಲಂಗಡಿ ಎಂದರೆ ಹೊರಗಡೆ ಹಸಿರು ಒಳ ತಿರುಳು ಕೆಂಪು ಎಂದು. ಆದರೆ ಇಂದಿನ ವಿಚಿತ್ರಯುಗದಲ್ಲಿ ಎಲ್ಲವೂ ಉಲ್ಟಾ ಪುಲ್ಟಾ ಆಗಿದೆ. ಕೆಲವು ವರ್ಷಗಳ ಹಿಂದೆ ನಾನು ಸೂಪರ್ ಮಾರ್ಕೆಟ್ ಗೆ ಹೋಗಿದ್ದೆ. ಆಗ ಹಳದ...

ಮೃತ ಸಂಜೀವಿನಿ

ಮೇ ೨೫ ಪುಸ್ತಕ ವಿಮರ್ಶೆ ೧೧೯ ವೀಕ್ಷಣೆ

ಪತ್ರಕರ್ತ ತೀರ್ಥರಾಮ ವಳಲಂಬೆಯವರ ಲೇಖನಿಯಿಂದ ಮೂಡಿ ಬಂದ ಒಂದು ಅಪೂರ್ವ ಪುಸ್ತಕ ಎಂದರೆ ತಪ್ಪಾಗದು. ಪಾಕೇಟ್ ಸೈಜ್ ಆಕಾರ ಹೊಂದಿರುವ ಈ ಪುಸ್ತಕವನ್ನು ತೀರ್ಥರಾಮ ಇವರು ಬಹಳಷ್ಟು ಅಧ್ಯಯನ ಮಾಡಿ ಬರೆದಿದ್ದಾರೆ. ಅವರೇ ಹೇಳಿರುವಂತೆ ಈ ಪುಸ್ತಕದ ಕಲ್ಪನ...

ನೆಕ್ಕರೆ ಮಾವು ಕಂಡೀರಾ?

ಮೇ ೨೪ ಲೇಖನ ೧೭೩ ವೀಕ್ಷಣೆ

ಎಪ್ರಿಲ್-ಮೇ ತಿಂಗಳು ಬಂತೆಂತಾದರೆ ಹಣ್ಣುಗಳ ಸೀಸನ್. ಅದರಲ್ಲೂ ಹಣ್ಣುಗಳ ರಾಜ ಮಾವಿನ ಹಣ್ಣು ಯಾರಿಗೆ ಇಷ್ಟವಿಲ್ಲ ಹೇಳಿ. ಮೊದಲಾದರೆ ನಮ್ಮ ದಕ್ಷಿಣ ಕನ್ನಡದಾದ್ಯಂತ ಸ್ಥಳೀಯ ಮಾವಿನ ಹಣ್ಣುಗಳದ್ದೇ ಕಾರುಬಾರು. ಮರದಿಂದ ಕೊಯ್ದು ಅಲ್ಲೇ ಕೆಳಗಡೆ ಮಾರಿ...

ಗಾಂಧೀ ಹತ್ಯೆ ಮತ್ತು ನಾನು

ಮೇ ೨೨ ಪುಸ್ತಕ ವಿಮರ್ಶೆ ೧೭೦ ವೀಕ್ಷಣೆ

ಭಾರತದ ಸ್ವಾತಂತ್ರ್ಯದ ನಂತರ ನಡೆದ ಅತ್ಯಂತ ದೊಡ್ಡ ದುರ್ಘಟನೆಯೆಂದರೆ ಮಹಾತ್ಮಾ ಗಾಂಧೀಜಿಯವರ ಹತ್ಯೆ. ಈ ಹತ್ಯೆಯನ್ನು ಮಾಡಿದರು ನಾಥೂರಾಮ ಗೋಡ್ಸೆ ಮತ್ತು ಅವರ ಸಂಗಡಿಗರು. ೧೯೪೮ರ ಜನವರಿ ೩೦ರಂದು ನಾಥೂರಾಮ ಗೋಡ್ಸೆ ಮಹಾತ್ಮರ ಹತ್ಯೆ ಮಾಡಿದ ನಂತರ ೧೫...

ಸ್ವಪ್ನ ಸಾರಸ್ವತ

ಮೇ ೨೧ ಪುಸ್ತಕ ವಿಮರ್ಶೆ ೧೮೦ ವೀಕ್ಷಣೆ

'ಸ್ವಪ್ನ ಸಾರಸ್ವತ' ಹೆಸರೇ ಹೇಳುವಂತೆ ಸಾರಸ್ವತ ಸಮುದಾಯದವರ ಅನುಭವ ಕಥಾನಕದ ಸಾರ. ಇದರ ಲೇಖಕರಾದ ಗೋಪಾಲಕೃಷ್ಣ ಪೈ ಇವರು ಖ್ಯಾತ ಕವಿ ಗೋಪಾಲಕೃಷ್ಣ ಅಡಿಗರ ನಿಕಟವರ್ತಿಗಳು. ಆಳವಾದ ಶೋಧನೆಯನ್ನು ಮಾಡಿ ಈ ಕಾದಂಬರಿಯನ್ನು ಬರೆದಿದ್ದಾರೆ. ಮೂಲ ವ್ಯಕ್ತ...

ವಲಸೆ ಹಕ್ಕಿಗಳ ಪವಾಡ ಪ್ರಪಂಚ!!

ಮೇ ೨೧ ಲೇಖನ ೧೧೬ ವೀಕ್ಷಣೆ

ಕೊರೋನಾ ಮಹಾಮಾರಿ ನಮ್ಮ ದೇಶಕ್ಕೆ ಅಪ್ಪಳಿಸಿದ ಬಳಿಕ ನಾವು ವಲಸೆ ಪದವನ್ನು ಸಾವಿರಾರು ಬಾರಿ ಟಿವಿಯ ವಾರ್ತೆ, ಕಾರ್ಯಕ್ರಮಗಳಲ್ಲಿ ಕೇಳಿಯೇ ಇರುತ್ತೇವೆ. ವಲಸೆ ಕಾರ್ಮಿಕರು ಎಂಬ ಪದವನ್ನು ನಾವು ಕೇಳುವುದಕ್ಕೂ ಮೊದಲು ವಲಸೆ ಹಕ್ಕಿಗಳು ಎಂಬ ಪದವನ್ನು ಶ...

ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು

ಮೇ ೨೧ ಪುಸ್ತಕ ವಿಮರ್ಶೆ ೧೪೬ ವೀಕ್ಷಣೆ

ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು ಪುಸ್ತಕವು ಬಾಂಗ್ಲಾ ಹಿಂದುಗಳ ಮೇಲಾದ ಇಸ್ಲಾಮಿಕ್ ಕ್ರೌರ್ಯದ ಕತೆಗಳನ್ನು ಹೇಳುತ್ತದೆ. ಬೆನ್ನುಡಿಯಲ್ಲಿ ಭಾರತದ ಗೃಹ ಮಂತ್ರಿ ಅಮಿತ್ ಶಾ ಬರೆಯುತ್ತಾರೆ ೧೯೪೭ರಲ್ಲಿ ಭಾರತದ ವಿಭಜನೆ ಆಗದೇ ಇರುತ್ತಿದ್ದರೆ ಇಂದು ಸಿ...

ಮೃತ ಸಮುದ್ರದ ಬಗ್ಗೆ ಒಂದಿಷ್ಟು…

ಮೇ ೨೧ ಲೇಖನ ೨೦೧ ವೀಕ್ಷಣೆ

ಏನಿದು ಮೃತ ಸಮುದ್ರ ಅಥವಾ ಡೆಡ್ ಸೀ ಎಂದು ಕೊಂಡಿರಾ? ಬಹುತೇಕ ಮಂದಿ ಈ ಸಮುದ್ರದ ಬಗ್ಗೆ ಕೇಳಿ ಇರುವಿರಿ. ಆದರೆ ಇದಕ್ಕೆ ಆ ಹೆಸರು ಹೇಗೆ ಬಂತು ಮತ್ತು ಅದರ ವಿಶೇಷತೆಗಳು ಏನೇನು ಎಂಬುದನ್ನು ತಿಳಿದುಕೊಳ್ಳೋಣ. ನಿಜಕ್ಕೂ ನೋಡಲು ಹೋದರೆ ಇದೊಂದು ಸಮುದ್...

ಕ್ಷಣ ಹೊತ್ತು ಅಣಿ ಮುತ್ತು (ಭಾಗ ೭)

ಮೇ ೨೦ ಪುಸ್ತಕ ವಿಮರ್ಶೆ ೧೧೪ ವೀಕ್ಷಣೆ

ಕ್ಷಣ ಹೊತ್ತು ಅಣಿ ಮುತ್ತು (ಭಾಗ ೭) ಇದು ಎಸ್ ಷಡಾಕ್ಷರಿಯವರ ಮುಂದುವರೆದ ಅಂಕಣ ಸರಣಿಯ ಪುಸ್ತಕ. ಮೊದಲು ಪ್ರಕಟವಾದ ಪುಸ್ತಕಗಳು ಜನ ಪ್ರಿಯವಾಗಿದೆ. ಈ ಪುಸ್ತಕದಲ್ಲಿನ ಬರಹಗಳು ಲೇಖಕರು ಕನ್ನಡ ಪ್ರಭ ಪತ್ರಿಕೆಯಲ್ಲಿ ದಿನಂಪ್ರತಿ ಬರೆದ ಲೇಖನಗಳ ಸಂಗ್...

ನನಗೂ ಲವ್ವಾಗಿದೆ

ಮೇ ೧೯ ಪುಸ್ತಕ ವಿಮರ್ಶೆ ೧೦೫ ವೀಕ್ಷಣೆ

ವೃತ್ತಿಯಲ್ಲಿ 'ನಿಮ್ಮೆಲ್ಲರ ಮಾನಸ' ಎಂಬ ಒಂದು ಸದಭಿರುಚಿಯ ಪತ್ರಿಕೆಯ ಸಂಪಾದಕರಾಗಿದ್ದು ಕೊಂಡು ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ ಕೆ.ಗಣೇಶ್ ಕೋಡೂರು ಇವರು. ನನಗೂ ಲವ್ವಾಗಿದೆ ಪುಸ್ತಕವು ೨೦೧೬ರಲ್ಲಿ ಮೊದಲ ಮುದ್ರಣ ಕಂಡಿದ್ದು ಯುವ ಜನಾಂಗಕ್ಕ...

ಅಮೂಲ್ಯ ಔಷಧಿಗಳ ಆಗರ ನುಗ್ಗೇಕಾಯಿ

ಮೇ ೧೮ ಲೇಖನ ೧೪೭ ವೀಕ್ಷಣೆ

ಬಹಳ ಹಿಂದೆ ಉಡುಪಿ ಜಿಲ್ಲಾ ಕೃಷಿಕರ ಸಂಘದ ಕೃಷಿ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಹಿತ್ತಲಲ್ಲಿ ಗಿಡ ಮೂಲಿಕೆಗಳು ಕುರಿತಾಗಿ ಎಂ ದಿನೇಶ್ ನಾಯಕ್ ವಿಟ್ಲ, ಇವರು ನಮ್ಮ ಸುತ್ತಮುತ್ತ ಇರುವ, ಮಹತ್ವ ಗೊತ್ತಿಲ್ಲದ ಕೆಲವೊಂದು ಔಷಧೀಯ ಗಿಡಗಳು, ಮರಗಳು, ಮತ್...

ಲೂಲು ಟ್ರಾವೆಲ್ಸ್

ಮೇ ೧೬ ಪುಸ್ತಕ ವಿಮರ್ಶೆ ೭೦ ವೀಕ್ಷಣೆ

ಪ್ರಸಾದ್ ಶೆಣೈ ಕಾರ್ಕಳ ಇವರ ಚೊಚ್ಚಲ ಕಥಾ ಸಂಕಲನವು ಬಹಳಷ್ಟು ವಿಷಯಗಳಿಂದ ಗಮನ ಸೆಳೆಯುತ್ತದೆ. ೨೦೧೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕಥಾ ಸಂಕಲನದ ಮುಖಪುಟ ಮತ್ತು ಆಕಾರ ಗಮನಿಸುವಾಗ ಅತ್ಯಂತ ಆತ್ಮೀಯತೆ ಕಂಡು ಬರುತ್ತದೆ. ೧೭ ಎಕ್ಸ್‌ಪ್ರೆಸ್ ಕತೆಗಳನ್...