ಮಕ್ಕಳೂ ಸ್ವಾಮೀ ಇವರು ನಮ್ಮ ಮಕ್ಕಳು !!! ಸೂರ್ಯಂಗೇ ಬ್ಯಾಟರಿ ಬಿಡ್ತಾರೆ!!!!
ಇದೇನಿದೂ ಅಂದ್ರಾ ನಾನಿವತ್ತು ಮಕ್ಕಳ ಸಾಮ್ರಾಜ್ಯದಲ್ಲಿ ಮಕ್ಕಳು ದೊಡ್ಡವರಿಗೆ ನೀತಿ ಪಾಠಮಾಡುವ ಕೆಲವು ಘಟನೆಗಳನ್ನುಮುಂದಿಡುತ್ತಿದ್ದೇನೆ. ಬನ್ನಿ ಪಾಠ ಕಲಿಯೋಣ. ಪಾಠ ..1 ] ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದೆ ಮೈಸೂರಿಗೆ ಮೈಸೂರು ಮಲ್ಲಿಗೆ ಬಸ್...