ಸಾಹಿತ್ಯ ಸಮ್ಮೇಳನ ಸಂಘಟಕರು,ಪರಿಷತ್ತು ಹೊಣೆಗಾರರು ಅಚಾತುರ್ಯದಿಂದ ಮುಕ್ತವಾಗಿರಲಿ
"ಕನ್ನಡ ಸಾಹಿತ್ಯ ಸಮ್ಮೇಳನವೇನೋ ಅತ್ಯಂತ ಸಂಭ್ರಮದೊಂದಿಗೆ ಸಂಪನ್ನಗೊಂಡಿತು.ನಾವೆಲ್ಲರೂ ಹೆಮ್ಮೆ ಮತ್ತು ಅಭಿಮಾನವನ್ನು ಪಡಲೇಬೇಕು.ಆದರೆ ಕನ್ನಡ ಸಾಹಿತ್ಯ ಪರಿಷತ್ತು ಹಲವು ಲೋಪಗಳನ್ನು ಎಸಗಿರುವುದು ಮಾತ್ರ ಸುಳ್ಳಲ್ಲ.ಎಲ್ಲ ಕಡೆ ಇರುವಂತದ್ದೇ ಈ ಪ್ರ...