ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ
ವೈದ್ಯರ ದಿನದ (ಜುಲೈ 1) ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ. ಸಾಮಾನ್ಯವಾಗಿ ಅತ್ಯಂತ ಹೆಚ್ಚಿನ ಶ್ರಮದ ಓದು ಎಂದರೆ ಅದು ಡಾಕ್ಟರ್ ಆಗುವ ಪ್ರಕ್ರಿಯೆಯ ಓದು ಮತ್ತು ಅಧ್ಯಯನ. ಅತಿ ಹೆಚ್ಚು ಅಂಕಗಳಿಸುವ ವಿದ್ಯಾರ...