ಹಾಗೇ ಸುಮ್ಮನೇ…!
ಅಕ್ಷರಗಳನ್ನು ಯೋಚಿಸಿ ಯೋಚಿಸಿ ಬರೆದೆ, ಪದಗಳನ್ನು ಕೂಡಿಸಿ ಕೂಡಿಸಿ ಬರೆದೆ, ವಾಕ್ಯಗಳನ್ನು ಜೋಡಿಸಿ ಜೋಡಿಸಿ ಬರೆದೆ, ಭಾವನೆಗಳನ್ನು ಸೇರಿಸಿ ಸೇರಿಸಿ ಬರೆದೆ, ಕಲ್ಪನೆಗಳನ್ನು ಸೃಷ್ಟಿಸಿ ಸೃಷ್ಟಿಸಿ ಬರೆದೆ, ಅನುಭವಗಳನ್ನು ಗ್ರಹಿಸಿ ಗ್ರಹಿಸಿ ಬರೆದೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
Shreerama Diwana
ಅಕ್ಷರಗಳನ್ನು ಯೋಚಿಸಿ ಯೋಚಿಸಿ ಬರೆದೆ, ಪದಗಳನ್ನು ಕೂಡಿಸಿ ಕೂಡಿಸಿ ಬರೆದೆ, ವಾಕ್ಯಗಳನ್ನು ಜೋಡಿಸಿ ಜೋಡಿಸಿ ಬರೆದೆ, ಭಾವನೆಗಳನ್ನು ಸೇರಿಸಿ ಸೇರಿಸಿ ಬರೆದೆ, ಕಲ್ಪನೆಗಳನ್ನು ಸೃಷ್ಟಿಸಿ ಸೃಷ್ಟಿಸಿ ಬರೆದೆ, ಅನುಭವಗಳನ್ನು ಗ್ರಹಿಸಿ ಗ್ರಹಿಸಿ ಬರೆದೆ...
ಗೆಲ್ಲಬಹುದು - ಸೋಲಬಹುದು - ಅನಿರೀಕ್ಷಿತವಾಗಿ ಸಾಯಬಹುದು. ರಣರಂಗದ ಎಲ್ಲಾ ಸಾಧ್ಯತೆಗಳು ಜೀವನದಲ್ಲೂ ಸಂಭವಿಸುವ ಅವಕಾಶ ಇದ್ದೇ ಇದೆ. ಯುದ್ದದಲ್ಲಿ, ಬಾಂಬು ಗುಂಡುಗಳು ಯಾವ ಸಮಯದಲ್ಲಾದರೂ ನಮ್ಮನ್ನು ಗಾಯ ಮಾಡಬಹುದು ಅಥವಾ ಸಾಯಿಸಬಹುದು ಅಥವಾ ನಮ್ಮನ...
ಅರೆ ಇಸ್ಕಿ, ರೀ ಸಾಮಿ, ಇದು 2022, ನಮ್ದುಕೆ ಸತ್ತಿದ್ದು 1799. ಈಗ ನೀವು ನಂದು ಹೆಸರು ಹಿಡ್ಕೊಂಡು ಜಗಳ ಆಡ್ತಿದೀರೀ. ನಿಮ್ದುಕೆ ನಾಚ್ಕೆ ಆಗೋದಿಲ್ವ. ಆವತ್ತು ನಾನು ನಮ್ಮಪ್ಪ ಹೆಂಗೋ ನಮ್ಗೆ ಬೇಕಾದಂಗೆ ನಮ್ಗೆ ತಿಳ್ದಂಗೆ ಬದುಕುದ್ವೀ. ನಿಮ್ಮನ್ನ...
ವಸ್ತುಗಳು ಮತ್ತು ವಿಷಯಗಳ ಪ್ರಚಾರಕ್ಕಾಗಿ ಪ್ರಾರಂಭವಾದ ಜಾಹೀರಾತು ಆಧುನಿಕ ಕಾಲದಲ್ಲಿ ಅದರಲ್ಲೂ ಪತ್ರಿಕಾ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳ ಬೆಳವಣಿಗೆಯೊಂದಿಗೆ ಸುಳ್ಳು ಸೃಷ್ಟಿಸುವ, ಭ್ರಮೆ ಉಂಟುಮಾಡುವ, ಅಮಾಯಕರ ಶೋಷಣೆಯ ಅಸ್ತ್ರವಾಗಿ ಪ...
ಬೆಲೆ ಏರಿಕೆ ಒಂದು ಕಡೆ - ಪ್ರತಿಮೆಗಳ ನಿರ್ಮಾಣ ಇನ್ನೊಂದು ಕಡೆ - ನಮ್ಮ ಗುಲಾಮಿತನದ ಮೌನ ಮತ್ತೊಂದು ಕಡೆ. ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದ ಬೊಕ್ಕಸದಿಂದ 64 ಕೋಟಿ ಖರ್ಚು ಮಾಡಲಾಗಿದೆ. ಅದರ ಉದ್ಘಾಟನೆಗೆ ಇನ್ನೊಂದಿಷ್ಟು ಕೋಟಿ ಖಜಾನೆಯ...
ಗೆಳೆಯರೊಬ್ಬರು ಕರೆ ಮಾಡಿ ಅಪರಿಚಿತ ಮಹಿಳೆಯ ಕೆಲವೇ ಸೆಕೆಂಡುಗಳ ಒಂದು ವಿಡಿಯೋ ಕಾಲ್ ಸಹಜವಾಗಿ ಸ್ವೀಕರಿಸಿದ ತಪ್ಪಿಗೆ ಒಂದು ಹನಿ ಟ್ರ್ಯಾಪ್ ಬ್ಲಾಕ್ ಮೇಲ್ ಗೆ ಒಳಗಾಗಿ ಸಾಕಷ್ಟು ಆತಂಕ ಭಯದ ವಾತಾವರಣದಲ್ಲಿ ನಲುಗಿ ಕೊನೆಗೆ ಅನೇಕ ಹಿತೈಷಿಗಳ ಸಹಾಯ...
ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ. ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ ಅಭಿಪ್ರಾಯ - ದೃಷ್ಟಿಕೋನ - ನಿಲುವು ಇದೆಯೋ ಅದಕ್ಕೆ ಮೂಲ ಕಾರಣ ಜವಹರಲಾಲ್ ನೆಹರು. ಒಂದು ವೇ...
ಗಂಗೇನಹಳ್ಳಿ ಕೃಷ್ಣಮೂರ್ತಿ ಇವರ ಸಂಪಾದಕತ್ವದಲ್ಲಿ ಪ್ರಕಟವಾಗುತ್ತಿರುವ ಮಾಸ ಪತ್ರಿಕೆ ‘ಬೇಟೆ'. ಪತ್ರಿಕೆಯು ಮೈಸೂರಿನ ಹುಣಸೂರು ತಾಲೂಕಿನ ಗಂಗೇನಹಳ್ಳಿಯಿಂದ ಪ್ರಕಟವಾಗುತ್ತಿದೆ. ಮೈಸೂರಿನ ಉದಯಗಿರಿಯಲ್ಲಿರುವ ಜಿ.ಕೆ.ಪ್ರಿಂಟರ್ಸ್ ಇಲ್ಲಿ ಮುದ್ರಿತವ...
ಬರುವವರಿಗೆ ಸ್ವಾಗತ, ಹೋಗುವವರಿಗೆ ವಂದನೆಗಳು, ಮೆಚ್ಚುವವರಿಗೆ ಧನ್ಯವಾದಗಳು, ಟೀಕಿಸುವವರಿಗೆ ನಮಸ್ಕಾರಗಳು, ಅಭಿಮಾನಿಸುವವರಿಗೆ ಕೃತಜ್ಞತೆಗಳು, ಅಸೂಯೆಪಡುವವರಿಗೆ ಸಹಾನುಭೂತಿಗಳು, ಪ್ರೀತಿಸುವವರಿಗೆ ನಗು, ದ್ವೇಷಿಸುವವರಿಗೆ ನಿರ್ಲಕ್ಷ್ಯ, ಸಹಾಯ ಮ...
ನಾವಾಡುವ ನುಡಿಯೇ ಕನ್ನಡ ನುಡಿ, ನಾವಿರುವಾ ತಾಣವೇ ಗಂಧದ ಗುಡಿ... ದೃಶ್ಯ ಮಾಧ್ಯಮವೊಂದು ಅತ್ಯಂತ ಪರಿಣಾಮಕಾರಿಯಾಗಿ ಪ್ರಕೃತಿಯ ಮಹತ್ವವನ್ನು ಮತ್ತು ಅದರೊಂದಿಗೆ ಮನುಷ್ಯ ಸಂಬಂಧದ ಭಾವನಾತ್ಮಕ ಎಳೆಯನ್ನು ಜನರಿಗೆ ತಲುಪಿಸಬಹುದು ಎಂಬುದಕ್ಕೆ ಪುನೀತ್...
ಮನಸ್ಸೆಂಬುದು ಅಕ್ಷಯ ಪಾತ್ರೆ ನನ್ನೊಳಗು ನಿನ್ನೊಳಗು ಎಲ್ಲರೊಳಗೂ, ಏನಿದೆಯೆಂದು ಕೇಳದಿರು, ಏನಿಲ್ಲ, ಆಳ ಅಗಲ ಎತ್ತರಗಳನ್ನು ಬಲ್ಲವರಿಲ್ಲ, ನಮ್ಮೊಳಗಿನ ಆಗಾಧ ಸಾಮರ್ಥ್ಯವೇ ಮನಸ್ಸು, ಪ್ರೀತಿ ಪ್ರೇಮ ವಾತ್ಸಲ್ಯಗಳು ತುಂಬಿರುವಂತೆ, ಕೋಪ ದ್ವೇಷ ಅಸೂಯ...
ಬ್ರಾಹ್ಮಣರು, ವೈಶ್ಯರು, ಜೈನರು, ಒಕ್ಕಲಿಗರು, ಲಿಂಗಾಯತರು ಮುಂತಾದ ಯಾರು ಮೀಸಲಾತಿ ಪಡೆಯಲು ಒತ್ತಾಯಿಸುತ್ತಿದ್ದಾರೋ, ಬಯಸುತ್ತಿದ್ದಾರೋ, ಪ್ರತಿಭಟನೆ ಮಾಡುತ್ತಿದ್ದಾರೋ, ಬೆಂಬಲಿಸುತ್ತಿದ್ದಾರೋ, ಒಪ್ಪಿಕೊಳ್ಳುತ್ತಿದ್ದಾರೋ, ಇಷ್ಟಪಡುತ್ತಿದ್ದಾರೋ...