ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ಬರಹಗಾರರು / ಶ್ರೀರಾಮ ದಿವಾಣ
ಶ್ರೀರಾಮ ದಿವಾಣ

ಶ್ರೀರಾಮ ದಿವಾಣ

Shreerama Diwana

೨,೫೫೩ ಲೇಖನಗಳು ೨,೧೫,೮೧೨ ವೀಕ್ಷಣೆಗಳು ೭ ಅನುಯಾಯಿಗಳು
ಮೊದಲ ಹೆಜ್ಜೆ ಬರಹಗಾರ ಸಮೃದ್ಧ ಬರಹಗಾರ ಜನಪ್ರಿಯ

ಗೆಳೆತನವೆಂಬ ಸಂಬಂಧಗಳ ನಡುವೆ ಒಂದು ಸುತ್ತು...

ನವೆಂ ೧೨ ಲೇಖನ ೫೮ ವೀಕ್ಷಣೆ

ಚಡ್ಡಿಯನ್ನೂ ಹಾಕಲು ಬಾರದ ದಿನಗಳಲ್ಲಿ ಕಲ್ಲು ಮಣ್ಣು ಕಡ್ಡಿ ಬೊಂಬೆ ಚಾಕಲೇಟುಗಳಿಗೆ ಜಗಳವಾಡುತ್ತಾ ಸ್ವಲ್ಪ ಮುನಿಸು, ತುಸು ಪ್ರೀತಿಗಳ ತಾತ್ಕಾಲಿಕ ಭಾವನೆಗಳಿಂದ ಸ್ನೇಹದ ಮೊದಲ ಆಟ ಪ್ರಾರಂಭವಾಗುತ್ತದೆ. ಅಕ್ಕ ಪಕ್ಕದ ಮನೆಯ ಸಹಪಾಠಿಗಳು, ಶಿಶುವಿಹಾರ...

ಸೃಷ್ಟಿ ನನಗಾಗಿ ಕಾಲ ಮೀಸಲಿಡುವ ತನಕ...

ನವೆಂ ೧೧ ಲೇಖನ ೬೭ ವೀಕ್ಷಣೆ

ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು. ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬ...

ಪ್ರಕೃತಿಯಲ್ಲಿ ಒಂದು ದಿನ ಲೀನವಾಗುವವರೆಗೂ...

ನವೆಂ ೧೦ ಲೇಖನ ೫೨ ವೀಕ್ಷಣೆ

ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ. ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮ...

ದೇವನಹಳ್ಳಿ ವಿಮಾನ ನಿಲ್ದಾಣ ಮತ್ತು ರೈತ ಮಕ್ಕಳು...

ನವೆಂ ೦೯ ಲೇಖನ ೫೯ ವೀಕ್ಷಣೆ

ಭೂಮಿಯ ಮೇಲೆ ನಡೆಯುವುದು, ನೀರಿನ ಮೇಲೆ ತೇಲುವುದು, ಆಕಾಶದಲ್ಲಿ ಗಾಳಿಯಲ್ಲಿ ಹಾರಾಡುವುದು ಮನುಷ್ಯನ ಕುತೂಹಲದ ಪ್ರಯಾಣದ ಕನಸುಗಳಲ್ಲಿ ಮುಖ್ಯವಾದವು. ರಸ್ತೆ ಹೊರತುಪಡಿಸಿ ನೀರು ಮತ್ತು ಗಾಳಿಯಲ್ಲಿ ಸಂಚರಿಸುವುದು ತುಂಬಾ ದುಬಾರಿಯಾದುದು. ಆಧುನಿಕ ಕಾ...

ಜ್ಞಾನದ ಬಲದಿಂದ ಅಜ್ಞಾನದ ಕೇಡ ನೋಡಾ...

ನವೆಂ ೦೮ ಲೇಖನ ೭೮ ವೀಕ್ಷಣೆ

ಸತ್ಯದ ಹುಡುಕಾಟದಲ್ಲಿಯೂ ಮನಸ್ಸು ಮಲಿನವಾಗುತ್ತಾ ಸಾಗುತ್ತದೆ. ನಾವೇ ಬುದ್ದಿವಂತರೆಂಬ ಭ್ರಮೆ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗೆ ಮಾತನಾಡಿದರೆ ನಮಗೆ ಮೆಚ್ವುಗೆ ಸಿಗುತ್ತದೆ ಎಂದು ಅರ್ಥವಾಗತೊಡಗುತ್ತದೆ. ಹಾಗೆ ಮಾತನಾಡಿದರೆ ನಮಗೆ ವಿರೋಧ ವ್ಯಕ್ತ...

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿಸಿ...

ನವೆಂ ೦೬ ಲೇಖನ ೭೬ ವೀಕ್ಷಣೆ

ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ ನನ್ನೋರು... ಒಂದು ಚಿತ್ರ ಗೀತೆಯ ಹಾಡಿನ ಸಾಲುಗಳಿವು. ಮೊದಲೆಲ್ಲ ಸಾಮಾನ್ಯವಾಗಿ ಮನುಷ್ಯ ಅಲೆಮಾರಿಯಾಗಿದ್ದ. ನಂತರ ಒಂದು ಪ್ರದೇಶದಲ್ಲಿ ನೆಲೆ ನಿಂತು ಯಾವುದೋ ಉದ್ಯೋಗ ಮಾಡಿ ಒಂ...

ನನ್ನ ಪ್ರೀತಿಯ ಯುವ ಸಮುದಾಯವೇ...

ನವೆಂ ೦೬ ಲೇಖನ ೪೯ ವೀಕ್ಷಣೆ

ನಿರುದ್ಯೋಗ ಎಂಬ ಬದುಕಿನ ಅನಿವಾರ್ಯತೆಯ ಸಂದರ್ಭದಲ್ಲಿ, ಒಂದು ವೇಳೆ ನೀವು ಉದ್ಯೋಗಿಯಾಗಿದ್ದು ಕಾರಣಾಂತರಗಳಿಂದ ನಿರುದ್ಯೋಗಗಳಾದರೆ ಅಥವಾ ನಿರುದ್ಯೋಗಿಯಾಗಿದ್ದರೆ, ಅದನ್ನು ಎದುರಿಸುವುದು ಹೇಗೆ ? ಅದು ಕೇವಲ ನಿರುದ್ಯೋಗವಾಗಿರದೆ ನಿಮ್ಮ ಬದುಕಿನ ಅಂ...

ರಾಶಿ ಭವಿಷ್ಯ...

ನವೆಂ ೦೪ ಲೇಖನ ೫೩ ವೀಕ್ಷಣೆ

ಮೇಷ ರಾಶಿ: ನಿಮ್ಮ ಸ್ನೇಹಿತರು, ಪರಿಚಿತರು, ಬಂಧುಗಳಿಂದ ನಿಮಗೆ ಮೋಸವಾಗುವ ಸಾಧ್ಯತೆ ಇದೆ. ಎಚ್ಚರವಿರಲಿ. ವೃಷಭ ರಾಶಿ: ಹಣಕಾಸಿನ ವಿಷಯದಲ್ಲಿ ಯಾರಿಗೂ ಜಾಮೀನು ಹಾಕಬೇಡಿ. ಅದರಿಂದ ತುಂಬಾ ಕಷ್ಟ ಅನುಭವಿಸುವಿರಿ. ಮಿಥುನ ರಾಶಿ: ನಿಮ್ಮ ಮನೆಯ ಹಿರಿಯರ...

ಬೆಳಕಿನ ಹಬ್ಬದ ಜ್ಞಾನದ ಜ್ಯೋತಿ...

ನವೆಂ ೦೪ ಲೇಖನ ೫೯ ವೀಕ್ಷಣೆ

ಜ್ಞಾನ - ಬುದ್ದಿ - ತಿಳಿವಳಿಕೆ. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ. ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯ...

ಬೆಳಕಿನ ಹಬ್ಬ ದೀಪಾವಳಿ...

ನವೆಂ ೦೩ ಲೇಖನ ೫೮ ವೀಕ್ಷಣೆ

ಎಷ್ಟೊಂದು ಸುಂದರ ಸಂದೇಶಗಳು,ಎಷ್ಟೊಂದು ಮನಮೋಹಕ ಶುಭಾಶಯಗಳು, ಎಷ್ಟೊಂದು ಅದ್ಭುತ ಕಾವ್ಯ ರಚನೆಗಳು, ಎಷ್ಟೊಂದು ಅರ್ಥಪೂರ್ಣ ವರ್ಣನೆಗಳು, ಆದರೆ,.. ಇವು ಪದಗಳಲ್ಲಿ ಮಾತ್ರ ಮೂಡಿದರೆ ಸಾಕೆ ? ಇವು ಮನಸ್ಸಿನಾಳಕ್ಕೆ ಇಳಿಯುವುದೆಂದು ? ವಾಸ್ತವ ನಡವಳಿಕ...

ಕನ್ನಡ ಪತ್ರಿಕಾ ಲೋಕ (೩೩) - ನಮ್ಮ ದನಿ

ನವೆಂ ೦೨ ಲೇಖನ ೫೯ ವೀಕ್ಷಣೆ

ಮತ್ತಡಿ ಕಾಯರ್ ಪಳಿಕೆಯವರ "ನಮ್ಮ ದನಿ" ಕೊರಗ ಸಂಘಟನೆಗಳ ಅಭಿವೃದ್ಧಿ ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಂಗಳೂರಿನ ಮತ್ತಡಿ ಕಾಯರ್ ಪಳಿಕೆಯವರು ನಡೆಸಿದ ಮಾಸಿಕವಾಗಿತ್ತು "ನಮ್ಮ ದನಿ". ಮೋಹನ್ ಅಡ್ವೆ, ಬಾಬು ಪಾಂಗಾಳ, ಉಷಾ ಕೋಡಿಕಲ್,...

ಅಪರೂಪದ ದುಬಾರಿ ಖಾಯಿಲೆಗಳು...

ನವೆಂ ೦೨ ಲೇಖನ ೫೧ ವೀಕ್ಷಣೆ

ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವ...